ದೊಡ್ಡಬಳ್ಳಾಪುರ: ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ

ಬೆಂ.ಗ್ರಾ.ಜಿಲ್ಲೆ, (ಸೆ.21): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ   ದಿನಾಚರಣೆ- 2023 ರ ಪ್ರಯುಕ್ತ ಜಿಲ್ಲಾ ಮಟ್ಟದಲ್ಲಿ ಹಿರಿಯ ನಾಗರಿಕರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಆಯೋಜಿಸಲಾಗುತ್ತಿದೆ.

ಪ್ರತಿ ವರ್ಷದಂತೆ ಅಕ್ಟೋಬರ್-01 ರಂದು “ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2023” ಯನ್ನು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರು ಕ್ರೀಡಾ ಮನೋಭಾವ ಮತ್ತು ಕಲೆಯನ್ನು ತೋರ್ಪಡಿಸಲು ಅನುವಾಗುವಂತೆ ಜಿಲ್ಲಾ ಮಟ್ಟದಲ್ಲಿ ಪುರುಷರಿಗೆ ಮತ್ತು ಮಹಿಳೆಯರಿಗೆ ವಯಸ್ಸಿಗೆ ಅನುಗುಣವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ದೊಡ್ಡಬಳ್ಳಾಪುರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ದಿನಾಂಕ:22/09/2023 ರಂದು ಬೆಳಗ್ಗೆ 9:00 ಗಂಟೆಗೆ ಆಯೋಜಿಸಲಾಗಿದೆ. 

ಸಾಂಸ್ಕೃತಿಕ ಸ್ಪರ್ಧೆಗಳು: 60 ವರ್ಷದಿಂದ 80 ವರ್ಷ ಮೇಲ್ಪಟ್ಟ ಮಹಿಳೆಯರು, ಪುರುಷರಿಗೆ ಏಕಪಾತ್ರ ಅಭಿನಯ, ಗಾಯನ ಸ್ಫರ್ಧೆ, ಆಶುಭಾಷಣ ಸಾಂಸ್ಕೃತಿಕ ಸ್ಪರ್ಧೆಗಳನ್ನು ಎರ್ಪಡಿಸಲಾಗಿದೆ.

ಕ್ರೀಡಾ ಸ್ಪರ್ಧೆಗಳು: 60 ವರ್ಷದಿಂದ  69 ವರ್ಷದ ಪುರುಷ ಹಾಗೂ ಮಹಿಳೆಯರಿಗೆ ಒಟ, ಜಾವಲಿನ್ ಮ್ಯೂಸಿಕಲ್ ಚೇರ್ ಕ್ರೀಡೆ ಸ್ಪರ್ಧೆ, 70 ರಿಂದ 79 ವರ್ಷ, 80  ವರ್ಷ ಮೇಲ್ಪಟ್ಟ ಪುರುಷ ಮಹಿಳೆಯರಿಗೆ ನಡಿಗೆ, ರಿಂಗ್ ನ್ನು ಬಕೆಟ್ ನಲ್ಲಿ ಎಸೆಯುವುದು, ಮ್ಯೂಸಿಕಲ್ ಚೇರ್ ಕ್ರೀಡಾ ಸ್ಪರ್ಧೆಗಳನ್ನು ಎರ್ಪಡಿಸಲಾಗಿದೆ.

ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಹಿರಿಯ ನಾಗರಿಕರು ಕಡ್ಡಾಯವಾಗಿ ವಯಸ್ಸಿಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಹಾಜರಾಗುವುದು ಹಾಗೂ ಒಬ್ಬ ವ್ಯಕ್ತಿಯು 02 ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿರುತ್ತದೆ (02 ಕ್ರೀಡಾ ಸ್ಪರ್ಧೆಗಳಲ್ಲಿ ಆಗಬಹುದು, 02 ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಆಗಬಹುದು ಅಥವಾ 01 ಕ್ರೀಡೆ ಹಾಗೂ 01 ಸಾಂಸ್ಕೃತಿಕ ಸ್ಪರ್ಧೆ ಆಗಬಹುದು) ಅಧಿಕಾರಿಗಳು ವಿಧಿಸುವ ಷರತ್ತುಗಳಿಗೆ ಬದ್ದರಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ದೂರವಾಣಿ ಸಂಖ್ಯೆ 9980860605,, ವಿಕಲಚೇತನರ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ-080-29787441, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ-08027622030 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಇದು ಜಾತಿಗಣತಿಯೋ.. ದ್ವೇಷಗಣತಿಯೋ..?: ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? – ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಇದು ಜಾತಿಗಣತಿಯೋ.. ದ್ವೇಷಗಣತಿಯೋ..?: ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? – ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ HD Kumaraswamy

[ccc_my_favorite_select_button post_id="105331"]
ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. Cmsiddaramaiah

[ccc_my_favorite_select_button post_id="105290"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
Doddaballapura: ಈಜಲು ಹೋಗಿದ್ದ ಯುವಕ ಸಾವು..!

Doddaballapura: ಈಜಲು ಹೋಗಿದ್ದ ಯುವಕ ಸಾವು..!

ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಚಿಕರಾಯಪ್ಪನಹಳ್ಳಿ ಕೆರೆ ಸಮೀಪದ ಸುಮಾರು 15 ಅಡಿಯಷ್ಟು ಆಳದ ನೀರಿದ್ದ ಬಾವಿಯಲ್ಲಿ ಈಜಾಡಲು Doddaballapura

[ccc_my_favorite_select_button post_id="105281"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!