Site icon Harithalekhani

ಗಮನಿಸಿ; SSLC ಪಾಸ್‌ ಆದವರಿಗೆ ಇಸ್ರೋದಲ್ಲಿ ಉದ್ಯೋಗ

ಬೆಂಗಳೂರು, (ಡಿ.11); ಇಸ್ರೋದಲ್ಲಿ ಟೆಕ್ನಿಷಿಯನ್-ಬಿ ಹುದ್ದೆ ಖಾಲಿ ಇದೆ. ಅರ್ಜಿ ಪ್ರಕ್ರಿಯೆಯು ಡಿಸೆಂಬರ್ 9 ರಿಂದ ಆರಂಭವಾಗಿದ್ದು ಡಿಸೆಂಬರ್ 31 ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ isro.gov.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿಗೆ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಡಿಪ್ಲೊಮಾ ಜೊತೆಗೆ 10ನೇ ತೇರ್ಗಡೆ ಹೊಂದಿರಬೇಕು. ಅರ್ಜಿದಾರರ ವಯಸ್ಸಿನ ಮಿತಿ 18 ರಿಂದ 25 ವರ್ಷಗಳ ನಡುವೆ ಇರಬೇಕು.

ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಓದಿ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version