ಬೆಂಗಳೂರು, (ಡಿ.11); ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಮನವೊಲಿಸುವಲ್ಲಿ ಬಿಜೆಪಿ ಹೈಕಮಾಂಡ್ ಸಕ್ಸಸ್ ಕಂಡಿದೆ. ಕೇಂದ್ರ ಸಚಿವರೊಬ್ಬರು ಸೋಮಣ್ಣ ಜೊತೆ ಮಾತುಕತೆ ನಡೆಸಿದ್ದು, ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರ ಟಿಕೆಟ್ ನೀಡುವುದಾಗಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ತುಮಕೂರಿನಿಂದ ನೀವು ಅಥವಾ ನಿಮ್ಮ ಪುತ್ರ ಯಾರಾದರೂ ಸರಿ ಈ ಕ್ಷೇತ್ರದಿಂದ ಸ್ಪರ್ಧಿಸಿ ಎಂದು ಆಫರ್ ನೀಡಿದ್ದಾರೆ ಎನ್ನಲಾಗಿದೆ.
ಸೋಮಣ್ಣ ಪಕ್ಷ ತೊರೆದರೆ ಲಿಂಗಾಯತ ಮತಗಳು ಕೈತಪ್ಪಲಿವೆ ಎಂಬ ಕಾರಣದಿಂದ ಹೈಕಮಾಂಡ್ ಮನವೊಲಿಸುವಲ್ಲಿ ಯಶಸ್ವಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….