Site icon Harithalekhani

10 ನಿಮಿಷದ ದೃಶ್ಯಕ್ಕೆ 6 ಕೋಟಿ ರೂ ವೆಚ್ಚ..!; ಯಾವುದಾ..ಚಿತ್ರ?

ಚೆನ್ನೈ, (ಡಿ.11); ವೆಂಕಟ್ ಪ್ರಭು ನಿರ್ದೇಶನದಲ್ಲಿ ಕಾಲಿವುಡ್ ಸ್ಟಾರ್ ನಟ ವಿಜಯ್ ಅಭಿನಯದ ‘ದಳಪತಿ-68’ ಚಿತ್ರದ ಶೂಟಿಂಗ್ ಶರವೇಗದಲ್ಲಿ ಸಾಗುತ್ತಿದೆ.

ಇದರಲ್ಲಿ ನಟ ಟೀನೇಜ್ ಲುಕ್‌ನಲ್ಲಿ ಕಾಣಿಸಿಕೊಳ್ಳುವ 10 ನಿಮಿಷದ ದೃಶ್ಯಕ್ಕೆ ನಿರ್ಮಾಪಕರು 6 ಕೋಟಿ ರೂ. ಖರ್ಚು ಮಾಡುತ್ತಿದ್ದಾರೆ.

ಇತ್ತೀಚಿನ ಡಿ-ಏಜಿಂಗ್ ತಂತ್ರಜ್ಞಾನವನ್ನು ಸಿನಿಮಾದಲ್ಲಿ ಮೊದಲ ಬಾರಿಗೆ ಬಳಸಲಾಗುತ್ತಿದೆ ಎಂದು ವರದಿಯಾಗಿದೆ. ಸದ್ಯ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಶೀಘ್ರದಲ್ಲೇ ಚಿತ್ರತಂಡ ಇಸ್ತಾಂಬುಲ್‌ಗೆ ತೆರಳಲಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version