ಬೆಂಗಳೂರು, (ಡಿ.14); ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ರಾಜ್ಯದಲ್ಲಿರುವ 256 ಉಪನೋಂದಣಿ ಕಚೇರಿಗಳಲ್ಲಿ ಒಟ್ಟು 1145 ಹುದ್ದೆಗಳು ಮಂಜೂರಾಗಿವೆ.
ಈ ಪೈಕಿ 455 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, ಆರ್ಥಿಕ ಇಲಾಖೆ ಜೊತೆ ಚರ್ಚಿಸಿ ಹೆಚ್ಚುವರಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….