ಚಿಕ್ಕಬಳ್ಳಾಪುರ, (ಡಿ.27); ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಶಿಕ್ಷಕಿಯೊಬ್ಬರು ತನ್ನ ಮಗನ ವಯಸ್ಸಿನ ಅಪ್ರಾಪ್ತ ವಿದ್ಯಾರ್ಥಿಯೊಂದಿಗೆ ರೋಮ್ಯಾನ್ಸ್ ಮಾಡಿದ್ದಾರೆಂಬ ಅರೋಪ ಕೇಳಿ ಬಂದಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢ ಶಾಲೆಯ ಮುಖ್ಯಶಿಕ್ಷಕಿ (ಹೆಸರು ಮರೆ ಮಾಚಲಾಗಿದೆ) ವಿದ್ಯಾರ್ಥಿಯ ಜೊತೆಗೆ ವಿವಿಧ ಭಂಗಿಯಲ್ಲಿ ಫೋಟೋ ತೆಗೆದುಕೊಂಡಿದ್ದಾರೆ.
ಅಲ್ಲದೆ ಶಿಕ್ಷಕಿ ಕಿಸ್ ಮಾಡಿರುವ ಫೋಟೋ & ವಿಡಿಯೋ ನೋಡಿ ವಿದ್ಯಾರ್ಥಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿ, BEO ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….