ಹೈದರಾಬಾದ್, (ಡಿ.28); ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ ‘ಸಲಾರ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸುನಾಮಿ ಸೃಷ್ಟಿಸುತ್ತಿದೆ.
ಬಿಡುಗಡೆಯಾದ ಐದು ದಿನದೊಳಗೆ ರೂ.490.23 ಕೋಟಿ ಕಲೆಕ್ಷನ್ ಆಗಿದೆ. ನಾಳೆ 500 ಕೋಟಿ ಕ್ಲಬ್ ಸೇರುವ ಸಾಧ್ಯತೆ ಹೆಚ್ಚಾಗಿದೆ.ಇದು ಅಮೇರಿಕಾದಲ್ಲಿ ಭರ್ಜರಿ ಹಣ ಗಳಿಸುತ್ತಿದೆ ಎಂದು ವರದಿಯಾಗಿದೆ.
ಕನ್ನಡಿಗ ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾದಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ಮಿಂಚಿದ್ದಾರೆ. ಇನ್ನು, ಹೊಂಬಾಳೆ ಫಿಲಂಸ್ ಈ ಚಿತ್ರ ನಿರ್ಮಿಸಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….