ನವದೆಹಲಿ, (ಜ.13); ಅನೇಕ ವಿವಿಗಳು ಅಂತರರಾಷ್ಟ್ರೀಯ ಶ್ರೇಣಿಗಳನ್ನು ಪಡೆಯಲು & ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಜಗತ್ತಿಗೆ ಪರಿಚಯಿಸಲು ವಿದೇಶಗಳಲ್ಲಿ ಕ್ಯಾಂಪಸ್‌ಗಳನ್ನು ಸ್ಥಾಪಿಸುತ್ತಿವೆ.
ಐಐಟಿ ಮದ್ರಾಸ್ ಕಳೆದ ನವೆಂಬರ್‌ನಲ್ಲಿ 50 ವಿದ್ಯಾರ್ಥಿಗಳೊಂದಿಗೆ ತಾಂಜಾನಿಯಾದಲ್ಲಿ ಕ್ಯಾಂಪಸ್ ಅನ್ನು ತೆರೆದಿದೆ. ಶ್ರೀಲಂಕಾದಲ್ಲೂ ಆರಂಭಿಸಲು ಸಿದ್ಧತೆಗಳು ನಡೆಯುತ್ತಿವೆ.
ಐಐಟಿ ದೆಹಲಿ ಮುಂದಿನ ತಿಂಗಳು ಅಬುಧಾಬಿಯಲ್ಲಿ ಕ್ಯಾಂಪಸ್ ಸ್ಥಾಪಿಸಲಿದೆ. ಮುಂದಿನ 5 ವರ್ಷಗಳಲ್ಲಿ ಇದು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….