ವಿದೇಶದಲ್ಲಿ ನಮ್ಮ ಐಐಟಿ ಕ್ಯಾಂಪಸ್‌ಗಳು

ನವದೆಹಲಿ, (ಜ.13); ಅನೇಕ ವಿವಿಗಳು ಅಂತರರಾಷ್ಟ್ರೀಯ ಶ್ರೇಣಿಗಳನ್ನು ಪಡೆಯಲು & ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಜಗತ್ತಿಗೆ ಪರಿಚಯಿಸಲು ವಿದೇಶಗಳಲ್ಲಿ ಕ್ಯಾಂಪಸ್‌ಗಳನ್ನು ಸ್ಥಾಪಿಸುತ್ತಿವೆ.

ಐಐಟಿ ಮದ್ರಾಸ್ ಕಳೆದ ನವೆಂಬರ್‌ನಲ್ಲಿ 50 ವಿದ್ಯಾರ್ಥಿಗಳೊಂದಿಗೆ ತಾಂಜಾನಿಯಾದಲ್ಲಿ ಕ್ಯಾಂಪಸ್ ಅನ್ನು ತೆರೆದಿದೆ. ಶ್ರೀಲಂಕಾದಲ್ಲೂ ಆರಂಭಿಸಲು ಸಿದ್ಧತೆಗಳು ನಡೆಯುತ್ತಿವೆ.

ಐಐಟಿ ದೆಹಲಿ ಮುಂದಿನ ತಿಂಗಳು ಅಬುಧಾಬಿಯಲ್ಲಿ ಕ್ಯಾಂಪಸ್ ಸ್ಥಾಪಿಸಲಿದೆ. ಮುಂದಿನ 5 ವರ್ಷಗಳಲ್ಲಿ ಇದು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಲಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಇದು ಜಾತಿಗಣತಿಯೋ.. ದ್ವೇಷಗಣತಿಯೋ..?: ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? – ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಇದು ಜಾತಿಗಣತಿಯೋ.. ದ್ವೇಷಗಣತಿಯೋ..?: ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? – ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ HD Kumaraswamy

[ccc_my_favorite_select_button post_id="105331"]
ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. Cmsiddaramaiah

[ccc_my_favorite_select_button post_id="105290"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
Doddaballapura: ಈಜಲು ಹೋಗಿದ್ದ ಯುವಕ ಸಾವು..!

Doddaballapura: ಈಜಲು ಹೋಗಿದ್ದ ಯುವಕ ಸಾವು..!

ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಚಿಕರಾಯಪ್ಪನಹಳ್ಳಿ ಕೆರೆ ಸಮೀಪದ ಸುಮಾರು 15 ಅಡಿಯಷ್ಟು ಆಳದ ನೀರಿದ್ದ ಬಾವಿಯಲ್ಲಿ ಈಜಾಡಲು Doddaballapura

[ccc_my_favorite_select_button post_id="105281"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!