Site icon ಹರಿತಲೇಖನಿ

ಜಾಹೀರಾತಿಗೆ ಬಿಜೆಪಿ ಖರ್ಚು ಮಾಡಿದ ಹಣವೆಷ್ಟು..?

ನವದೆಹಲಿ, (ಜ.19); 2023ರಲ್ಲಿ ನಡೆದ ವಿವಿಧ ರಾಜ್ಯಗಳ ಚುನಾವಣೆ ವೇಳೆ ಬಿಜೆಪಿ ಗೂಗಲ್ ಜಾಹೀರಾತಿಗಾಗಿ ₹19 ಕೋಟಿ ಖರ್ಚು ಮಾಡಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗೂಗಲ್ ಜಾಹೀರಾತುಗಳಿಗಾಗಿ BJP ₹7.2 ಕೋಟಿ ವ್ಯಯಿಸಿದೆ.

ಆ ನಂತರ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢ ರಾಜ್ಯಗಳ ಚುನಾವಣೆ ವೇಳೆ 7 ಕೋಟಿ 71 ಲಕ್ಷ ರೂ. ಖರ್ಚು ಮಾಡಲಾಗಿದೆ. ಆದರೆ ತೆಲಂಗಾಣದಲ್ಲಿ ಕೆ. ಚಂದ್ರಶೇಖರ್ ರಾವ್ (₹12.1 ಕೋಟಿ) ಬಿಜೆಪಿಯನ್ನು ಹಿಂದಿಕ್ಕಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version