ಮುದ್ದೇನಹಳ್ಳಿ ಸ್ಟೇಡಿಯಂ ಉದ್ಘಾಟನೆ.!: ಸಚಿನ್, ಯುವಿ ಭಾಗಿ

ಚಿಕ್ಕಬಳ್ಳಾಪುರ, (ಜ.19); ತಮ್ಮ ವಿದ್ಯಾಸಂಸ್ಥೆಯಲ್ಲಿ ಕಲಿಯುತ್ತಿ ರುವ ಮಕ್ಕಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಕ್ರೀಡಾಂಗಣ ಒದಗಿಸುವ ಮಧುಸೂಧನ್ ಉದ್ದೇಶದಿಂದ ಸಾಯಿ ಫೌಂಡೇಶನ್, ಇಲ್ಲಿನ ಸತ್ಯಸಾಯಿ ವಿದ್ಯಾಸಂಸ್ಥೆಯ ಆವರಣದಲ್ಲಿ ಹೊಸ ಕ್ರೀಡಾಂಗಣ ನಿರ್ಮಿಸಿದ್ದು, ಅದರ ಉದ್ಘಾಟನೆ ಗುರುವಾರ ನೆರ ವೇರಿತು. ದಿಗ್ಗಜ ಕ್ರಿಕೆಟಿಗರಾದ ಸಚಿನ್ ತೆಂಡುಲ್ಕರ್ ಹಾಗೂ ಯುವರಾಜ್ ಸಿಂಗ್ ಕ್ರೀಡಾಂಗಣ ಉದ್ಘಾಟಿಸಿದರು.

ಅಂದಾಜು 1000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕ್ರೀಡಾಂಗಣವು ಇಲ್ಲಿನ ವಿದ್ಯಾರ್ಥಿ ಲಗಳಿಗೆ ಮಾತ್ರವಲ್ಲದೇ, ಮುಂಬರುವ ದಿನಗಳಲ್ಲಿ ಕರ್ನಾಟಕದ ವಿವಿಧ ವಯೋಮಿತಿಗಳ ತಂಡಗಳು, ಭಾರ ತೀಯ ತಂಡವು ತನ್ನ ಅಭ್ಯಾಸ ಶಿಬಿ ರಗಳಲಿಗೆ ಬಳಸಿಕೊಳ್ಳಬಹುದು ಎಂದು ಸಂಸ್ಥೆಯ ಮುಖ್ಯಸ್ಥ ಮಧುಸೂಧನ್ ಸಾಯಿ ತಿಳಿಸಿದರು.

ಸಂಸ್ಥೆಯ ಜೊತೆ ವಿಶೇಷ ನಂಟು ಹೊಂದಿರುವ ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್, ಬಿಸಿಸಿಐ ಅಧ್ಯಕ್ಷ ರೋಜ‌ರ್ ಬಿನ್ನಿ, ಮಾಜಿ ಕ್ರಿಕೆಟಿಗರಾದ ಕೃಷ್ಣಮಾಚಾರಿ ಶ್ರೀಕಾಂತ್, ಸಯ್ಯದ್ ಕಿರ್ಮಾನಿ, ಶ್ರೀಲಂಕಾದ ಅರವಿಂದ ಡಿ ಸಿಲ್ವಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕನ್ನಡದಲ್ಲಿ ಮಾತು ಆರಂಭಿಸಿದ ಸಚಿನ್..!; ಕ್ರೀಡಾಂಗಣ ಉದ್ಘಾಟಿಸಿ ಮಾತನಾಡಿದ ಸಚಿನ್, ಕನ್ನಡದಲ್ಲೇ ‘ಎಲ್ಲರಿಗೂ ನಮಸ್ಕಾರ’ ಎಂದಾಗ ಕ್ರೀಡಾಂಗಣದಲ್ಲಿದ್ದ ಸಾವಿರಾರು ಪ್ರೇಕ್ಷಕರು ಖುಷಿಯಿಂದ ಸಂಭ್ರಮಿಸಿದರು. ಕ್ರೀಡಾಂಗಣದ ಗುಣಮಟ್ಟವನ್ನು ಕೊಂಡಾಡಿದ ಸಚಿನ್, ಸಂಸ್ಥೆ ಯ ಉತ್ತಮ ಕಾರ್ಯಕ್ಕೆ ಕೈ ಜೋಡಿಸಿರುವುದು ಬಹಳ ಖುಷಿ ನೀಡಿದೆ ಎಂದರು.

ಯುವಿ ತಂಡದ ವಿರುದ್ಧ ಗೆದ್ದ ಸಚಿನ್‌ ತಂಡ!; ‘ಒನ್ ವರ್ಲ್ಡ್ ಒನ್ ಫ್ಯಾಮಿಲಿ’ ಎನ್ನುವ ಧೈಯ ವಾಕ್ಯದೊಂದಿಗೆ ಹಲವು ಯೋಜನೆಗಳನ್ನು ಸಂಸ್ಥೆಯು ಕೈಗೊಳ್ಳುತ್ತಿದ್ದು, ಕ್ರೀಡಾಂಗಣ ಉದ್ಘಾಟನೆಗೆ 7 ದೇಶಗಳ ಮಾಜಿ ಕ್ರಿಕೆಟಿಗರನ್ನು ಸೇರಿಸಿ ಎರಡು ತಂಡಗಳನ್ನು ರಚಿಸಿ, ಪ್ರದರ್ಶನ ಪಂದ್ಯವೊಂದನ್ನು ಆಡಿಸಲಾಯಿತು. ‘ಒನ್ ವರ್ಲ್ಡ್’ ತಂಡಕ್ಕೆ ಸಚಿನ್ ನಾಯಕರಾದರೆ, ‘ಒನ್ ಫ್ಯಾಮಿಲಿ’ ತಂಡವನ್ನು ಯುವರಾಜ್ ಮುನ್ನಡೆಸಿದರು. ಯುವಿ ಅವರ ತಂಡ ಮೊದಲು ಬ್ಯಾಟ್ ಮಾಡಿ 20 ಓವರಲ್ಲಿ 6 ವಿಕೆಟ್‌ಗೆ 180 ರನ್ ಗಳಿಸಿತು. ಇಂಗ್ಲೆಂಡ್‌ನ ಮಾಜಿ ಕ್ರಿಕೆಟಿಗ ಡ್ಯಾರೆನ್ ಮ್ಯಾಡಿ ಅರ್ಧಶತಕ ಬಾರಿಸಿದರು. ಯುವರಾಜ್, ಯೂಸುಫ್ ಪಠಾಣ್ ಆಕರ್ಷಕ ಸಿಕ್ಸರ್‌ಗಳ ಮೂಲಕ ನೆರೆದಿದ್ದ ಅಪಾರ ಸಂಖ್ಯೆಯ ಮಕ್ಕಳು ಹಾಗೂ ಅವರ ಪೋಷಕರನ್ನು ರಂಜಿಸಿದರು.

ಸಚಿನ್‌ರ ತಂಡ 19.5 ಓವರಲ್ಲಿ 6 ವಿಕೆಟ್‌ಗೆ 184 ರನ್ ಗಳಿಸಿತು. ಸಚಿನ್ (27) ರ ಪ್ರತಿ ರನ್‌ಗೂ ಶಿಳ್ಳೆ, ಚಪ್ಪಾಳೆ ಮೂಡಿಬಂತು. ದ.ಆಫ್ರಿಕಾದ ಆ್ಯಲ್ವರೋ ಪೀಟರ್ ಸನ್ 50 ಎಸೆತದಲ್ಲಿ 74 ರನ್ ಸಿಡಿಸಿದರೆ, ಕೊನೆಯ 2 ಎಸೆತದಲ್ಲಿ ತೆ ರಿನ ರನ್ ಬೇಕಿದ್ದಾಗ ತಮ್ಮ ಹಿರಿಯ ಸಹೋದರ ಯೂಸುಫ್‌ರ ಎಸೆತದಲ್ಲಿ ಇರ್ಫಾನ್ ಪಠಾಣ್ ಸಿಕ್ಸರ್ ಬಾರಿಸಿ, ‘ಒನ್ ವರ್ಲ್ಡ್’ ತಂಡವನ್ನು ಗೆಲ್ಲಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕಾಂಗ್ರೆಸ್ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು

ಕರ್ನಾಟಕವನ್ನು ಕಾಂಗ್ರೆಸ್ ಸರಕಾರ ಹಾಳು ಮಾಡುತ್ತಿದೆ. ಅದು ಎಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರೆ ಪರಿಶಿಷ್ಟ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ ಹಣವನ್ನು ಹಣವನ್ನು ಚುನಾವಣೆಗೆ ಬಳಸಿಕೊಂಡಿದೆ. HD Deve Gowda

[ccc_my_favorite_select_button post_id="102362"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಮನೆ ಮಾರಿ ಪ್ರೇಮಿಯೊಂದಿಗೆ ಪತ್ನಿ ಪರಾರಿ.. ಗಂಡ ಆತ್ಮಹತ್ಯೆ..!

ಪ್ರಿಯಕರೊಂದಿಗೆ ಓಡಿ ಹೋಗಿರುವ ವಿವಾಹಿತ ಮಹಿಳೆ ವಿದೇಶದಲ್ಲಿದ್ದ ತನ್ನ ಗಂಡನನ್ನು ಬಿಟ್ಟಿರುವುದಲ್ಲದೆ, ಗಂಡ ತನಗಾಗಿ ಕಟ್ಟಿದ್ದ ಮನೆಯನ್ನು ಮಾರಿದ್ದಾಳೆ. Suicide

[ccc_my_favorite_select_button post_id="102360"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!