ನವದೆಹಲಿ, (ಜ.19); ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ದೇಶೀಯ ಮಾರುಕಟ್ಟೆಯಲ್ಲಿ ಜಾವಾ 350 ಹೆಸರಿನ ಹೊಸ ಬೈಕ್ ಅನ್ನು ಬಿಡುಗಡೆ ಮಾಡಿದೆ.
ಇದರ ಎಕ್ಸ್ ಶೋ ರೂಂ ಬೆಲೆಯನ್ನು ₹2,14,950 ಎಂದು ನಿಗದಿಪಡಿಸಲಾಗಿದೆ..ಜಾವಾ ರಾಯಲ್ ಎನ್‌ಫೀಲ್ಡ್ 350 ಗೆ ಪೈಪೋಟಿ ನೀಡುವ ನಿರೀಕ್ಷೆಯಿದೆ.
ಸದ್ಯ ದೇಶದಲ್ಲಿ 423 ಶೋರೂಂಗಳಿದ್ದು, 2 ವರ್ಷಗಳಲ್ಲಿ ಈ ಸಂಖ್ಯೆಯನ್ನು 750ಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಕಂಪನಿ ಬಹಿರಂಗಪಡಿಸಿದೆ. ಈಗಿರುವ 9 ಮಾದರಿಗಳಿಗೆ ಹೆಚ್ಚುವರಿಯಾಗಿ ಇನ್ನಷ್ಟು ತರಲು ಪ್ರಯತ್ನಿಸುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….