Site icon ಹರಿತಲೇಖನಿ

ಮಹಾಯೋಗಿ ವೇಮನ ಜಯಂತಿ ಆಚರಿಸಿದ ಜಿಲ್ಲಾ ಮಟ್ಟದ ಅಧಿಕಾರಿಗಳು

ಬೆಂ.ಗ್ರಾ.ಜಿಲ್ಲೆ, (ಜ.19); ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಹಾಯೋಗಿ ವೇಮನ ಜಯಂತಿ ಆಚರಣೆಯನ್ನು ಜಿಲ್ಲಾಡಳಿತ ಭವನದ  ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ  ಜಿಲ್ಲಾಮಟ್ಟದ ಅಧಿಕಾರಿಗಳು,  ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

Exit mobile version