ನವದೆಹಲಿ, (ಜ.19); ಇಂದಿನಿಂದ ದಕ್ಷಿಣ ಆಫ್ರಿಕಾದಲ್ಲಿ ಅಂಡರ್-19 ವಿಶ್ವಕಪ್ ಆರಂಭವಾಗಲಿದೆ. 16 ತಂಡಗಳನ್ನು 4 ಗುಂಪುಗಳಾಗಿ ವಿಂಗಡಿಸಲಾಗಿದೆ.
A ಗುಂಪಿನಲ್ಲಿರುವ ಹಾಲಿ ಚಾಂಪಿಯನ್ ಭಾರತ ಜ.20ರಂದು ಬಾಂಗ್ಲಾದೇಶ, 25ರಂದು ಐರ್ಲೆಂಡ್ ಹಾಗೂ 28ರಂದು ಅಮೆರಿಕ ತಂಡವನ್ನು ಎದುರಿಸಲಿದೆ.
ಉದಯ್ ಸಹರಾನ್ ಟೀಂ ಇಂಡಿಯಾ ನಾಯಕರಾಗಲಿದ್ದಾರೆ. ಎಲ್ಲ ಪಂದ್ಯಗಳು ಮಧ್ಯಾಹ್ನ 1.30ಕ್ಕೆ ಆರಂಭವಾಗಲಿವೆ. ಲೈವ್ ಸ್ಟ್ರೀಮಿಂಗ್ ಸ್ಪೋರ್ಟ್ಸ್ 18 ನೆಟ್‌ವರ್ಕ್, ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದು.
ALL THE BEST TEAM INDIA
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….