ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿದ ವಿಶೇಷ ಚೇತನ ಮಕ್ಕಳ ಮಲ್ಲಕಂಬ ಪ್ರದರ್ಶನ; ದೇಶಿಯ ಕ್ರೀಡೆಗೆ ಉತ್ತೇಜನ ನೀಡಿ – ಮುಪ್ಪಿನ ಬಸವಲಿಂಗ ಶ್ರೀ

ಗದಗ, (ಜ.27): ಜಿಲ್ಲೆಯ ಗಜೆಂದ್ರಗಡ ತಾಲೂಕಿನ ನರೆಗಲ್ಲ ಪಟ್ಟಣದ ಶ್ರೀ ಅನ್ನದಾನ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ವಿಶೇಷ ಚೇತನ ಮಕ್ಕಳ ಶಾಲೆಯ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಅದ್ಭುತವಾದ ಮಲ್ಲಕಂಬದ ಕ್ರೀಡೆ ಪ್ರದರ್ಶನಗೊಂಡಿತು.

75ನೇ ಗಣರಾಜ್ಯೋತ್ಸವದ ಅಂಗವಾಗಿ ಅಂಗ ಸಂಸ್ಥೆಯ ವತಿಯಿಂದ ಪದವಿ ಮಹಾವಿದ್ಯಾಲಯದ ಆವರಣಲ್ಲಿ  ಏರ್ಪಡಿಸಲಾದ ಗಣರಾಜ್ಯೊತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಲ್ಲಕಂಬ ಪ್ರದರ್ಶನದಲ್ಲಿ ವಿಶೇಷ ಚೇತನ ಮಕ್ಕಳ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಈ ಕ್ರೀಡೆಯಲ್ಲಿ ಸ್ಥಿರ ಮಲ್ಲಕಂಬ ಪ್ರದರ್ಶನ ಹಾಗೂ ರೋಪ ಮಲ್ಲಕಂಬದ ಆಟ, ಪ್ರದರ್ಶನಗೊಂಡಿತು. ಈ ಆಟಗಳಲ್ಲಿ ದಸರಂಗ, ಮಂಕಿಪಕಡ್, ಪದ್ಮಾಸನ, ಅಬ್ಡಮಲ್ ಬ್ಯಾಲೆನ್ಸ್, ಮಯೂರಾಸನ, ಗುರು ಪಕಡ್, ಹಾಲಾಸನ, ಹ್ಯಾಂಡ್ ಬ್ಯಾಲೆನ್ಸ್, ಭಜರಂಗಾಸನ, ಕೂರ್ಮಾಸನ, ವೀರಭದ್ರಾಸನ, ಒಳಗೊಂಡಂತೆ ಅನೇಕ  ಆಸನಗಳನ್ನು ವಿದ್ಯಾರ್ಥಿಗಳು ಪ್ರದರ್ಶನ ನೀಡಿದರು.

ಸ್ಥಳಿಯ ಮಲ್ಲಕಂಬ ಕ್ರೀಡಾಪಟು ಕಳಕಪ್ಪ ಚವಡಿ ಹಾಗೂ ಎಂ.ವ್ಹಿ. ಹರ್ಲಾಪೂರ, ಹಾಗೂ ದೈಹಿಕ ಶಿಕ್ಷಕ ಮಹಮ್ಮದ್ ರಫೀಕ ರೇವಡಿಗಾರ ಮಾರ್ಗದರ್ಶನದಲ್ಲಿ ಜರುಗಿದ ಈ ವಿಶೇಷ ಚೇತನ ಮಕ್ಕಳ ಮಲ್ಲಕಂಬ ಪ್ರದರ್ಶನದ ನೋಡುಗರನ್ನು ಮಂತ್ರಮುಗ್ಧರನ್ನಾಗಿಸಿತು.

ಅನ್ನದಾನೆಶ್ವರ ವಿಜಯ ವಿದ್ಯಾ ಪ್ರಸಾರಕ ಸಮಿತಿಯ ಅಧ್ಯಕ್ಷರಾದ ಹಾಲಕೆರೆ ಮ.ನಿ.ಪ್ರ. ಪೂಜ್ಯ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಮಾತನಾಡಿ, ದೇಶಿಯ ಕ್ರೀಡೆಗಳಿಗೆ ಉತ್ತೇಜನ ನೀಡುವದು ನಮ್ಮಲ್ಲೆರ ಕರ್ತವ್ಯ ಅದನ್ನು ಇನ್ನು ಹೆಚ್ಚು ಹೆಚ್ಚು ಬೆಳಿಸಿಕೊಂಡ ಹೊಗಬೇಕು ಮತ್ತು ಸಂಸ್ಥೆಯ ವಿದ್ಯಾರ್ಥಿಗಳು ಅದರಲ್ಲು ವಿಶೇಷ ಚೇತನ ಮಕ್ಕಳು ಇಂತಹ ಕ್ರೀಡಾ ಮನೊಭಾವ ಬೆಳಿಸಿಕೊಂಡಿದ್ದು ತುಂಬಾ ಸಂತೋಷದ ವಿಷಯ ಇದು ಇನ್ನು ಹೆಚ್ಚು ಉನ್ನತ ಮಟ್ಟಕ್ಕೆ ಬೇಳೆಯಬೇಕು ಏಂದು ತಿಳಿಸಿದರು

ಈ ಸಂದರ್ಭದಲ್ಲಿ ಆಡಳಿತಾಧಿಕಾರಿಗಳಾದ ಎನ್.ಆರ್.ಗೌಡರ, ವಿಶೇಷ ಚೇತನ ಮಕ್ಕಳ ಶಾಲೆಯ ಚೇರಮನ್ನರಾದ ಶರಣಪ್ಪ ರೇವಡಿ ಪಾಲ್ಗೊಂಡಿದ್ದರಲ್ಲದೇ ಸಂಸ್ಥೆಯ ಸದಸ್ಯರುಗಳು, ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರು ಪಾಲ್ಗೊಂಡಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಹೇಳಿದರು. Harithalekhani

[ccc_my_favorite_select_button post_id="105590"]
ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಏ.28 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ, ಸೌಲಭ್ಯ ವಿತರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ Cmsiddaramaiah

[ccc_my_favorite_select_button post_id="105544"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ಆಘಾತಕಾರಿ ಘಟನೆ: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಕಗ್ಗೊಲೆ..!

ಆಘಾತಕಾರಿ ಘಟನೆ: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಕಗ್ಗೊಲೆ..!

ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನು ಅವರ ಮನೆಯಲ್ಲೇ ಕೊಲೆ (Murder) ಮಾಡಿರುವ ಆಘಾತಕಾರಿ ಘಟನೆ ಹೆಚ್‌ಎಸ್‌ ಆ‌ರ್ ಲೇಔಟ್‌ನಲ್ಲಿ ಇಂದು. harithalekhani

[ccc_my_favorite_select_button post_id="105594"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!