ಕೊಚ್ಚೆ ನೀರು ತುಂಬಿದ ದೊಡ್ಡಬಳ್ಳಾಪುರದ ತಾಲೂಕು ಕಚೇರಿ..

ದೊಡ್ಡಬಳ್ಳಾಪುರ, (ಮೇ.16); ನಗರದ ತಾಲೂಕು ಕಚೇರಿ ಮುಂಭಾಗ ಮಳೆ ನೀರು ನಿಂತಿದ್ದು, ಮಳೆ ಸುರಿದು ಮೂರು ದಿನವಾದರು ನೀರು ಖಾಲಿಯಾಗದೆ, ಈ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವಂತಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪವಿಭಾಗಾಧಿಕಾರಿ ಕಚೇರಿ, ತಹಶೀಲ್ದಾರ್ ಕಚೇರಿ ಸೇರಿದಂತೆ ತಾಲೂಕಿನ ಆಡಳಿತ ಯಂತ್ರವೇ ಈ ಕಟ್ಟಡದಲ್ಲಿ ಅಡಗಿದೆ. ಆದರೆ ಈ ಕಚೇರಿಯ ಮುಂಭಾಗದಲ್ಲಿನ ಕಳೆದ ಮೂರು ದಿನಗಳಿಂದ ಈ ಅವಾಂತರವಾಗಿದ್ದರು ಯಾರೊಬ್ಬರು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂಬ ಆಕ್ರೋಶ ಸ್ಥಳೀಯರದ್ದಾಗಿದೆ‌

ಪ್ರತಿ ನಿತ್ಯ ಈ ಕಚೇರಿಗಳಿಗೆ ಭೇಟಿ ನೀಡುವ ಸಾವಿರಾರು ಮಂದಿ ಸಾರ್ವಜನಿಕರು ರಸ್ತೆಯಲ್ಲಿ ನಿಂತಿರುವ ಕೊಚ್ಚೇ ನೀರನ್ನು ತುಳಿದುಕೊಂಡು ತಾಲೂಕು ಕಚೇರಿಗೆ ಕೊಂಡೋಯ್ಯಬೇಕಾದ ಅನಿವಾರ್ಯತೆ ಎದುರಾಗಿದೆ‌.

ಇನ್ನು ನೆಲಮಂಗಲ – ದೊಡ್ಡಬಳ್ಳಾಪುರದ ಜಿ.ರಾಮೇಗೌಡ ವೃತ್ತ ಸಂಪರ್ಕಿಸುವ ರಸ್ತೆ ಇದಾಗಿರುವ ಕಾರಣ, ನೂರಾರು ವಾಹನಗಳು ಕೂಡ ಈ ರಸ್ತೆಯಲ್ಲಿಯೇ ಸಂಚರಿಸುತ್ತವೆ. ಈ ವೇಳೆ ರಸ್ತೆಯಲ್ಲಿ ನಿಂತಿರುವ ಕೊಚ್ಚೆ ನೀರು ಸಿಡಿದು ಸಾರ್ವಜನಿಕರಿಗೂ ತೊಂದರೆಯಾಗುತ್ತಿದೆ‌.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ, ಸಮಸ್ಯೆ ಬಗೆ ಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ‌.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ರಾಪಂ ಚುನಾವಣೆಗೆ ವೇಳಾಪಟ್ಟಿ ಪ್ರಕಟ

ಗ್ರಾಪಂ ಚುನಾವಣೆಗೆ ವೇಳಾಪಟ್ಟಿ ಪ್ರಕಟ

ಈ ಕುರಿತು ಆದೇಶ ಹೊರಡಿಸಿರುವ ಚುನಾವಣಾ ಆಯೋಗ, ವಿವಿಧ ಕಾರಣಗಳಿಂದ ತೆರವಾಗಿದ್ದ ರಾಜ್ಯದ 223 ಗ್ರಾಮ ಪಂಚಾಯಿತಿಗಳ 265 ಸದಸ್ಯ ಸ್ಥಾನಗಳ ಚುನಾವಣೆಗೆ election

[ccc_my_favorite_select_button post_id="105817"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!

ಮಲಗಿದ್ದ ಪತಿಯ ಕತ್ತಿಗೆ ಚಾಕು ಹಾಕಿದ ಪತ್ನಿ..!

ಕ್ಷುಲ್ಲಕ ಕಾರಣಕ್ಕೆ ತನ್ನ ಪತಿಯನ್ನೇ ಕೊಲೆ (Murder) ಮಾಡಲು ಯತ್ನಿಸಿರುವ ಆಘಾತಕಾರಿ ಘಟನೆ ವರದಿಯಾಗಿದೆ.

[ccc_my_favorite_select_button post_id="105815"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!