3 ದಿನದಿಂದ ಕಾಣದ ಕೊಚ್ಚೆ ನೀರು.. ಹರಿತಲೇಖನಿ ವರದಿ ನಂತರ ಕಾಣ್ತಾ ದೊಡ್ಡಬಳ್ಳಾಪುರ ತಾಲೂಕು ಅಧಿಕಾರಿಗಳೇ‌..?

ದೊಡ್ಡಬಳ್ಳಾಪುರ, (ಮೇ.16); ನಗರದ ತಾಲೂಕು ಕಚೇರಿ ಮುಂಭಾಗ ಮಳೆ ನೀರು ನಿಂತಿದ್ದು, ಮಳೆ ಸುರಿದು ಮೂರು ದಿನವಾದರು ನೀರು ಖಾಲಿಯಾಗದೆ ಈ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವಂತಾಗಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪವಿಭಾಗಾಧಿಕಾರಿ ಕಚೇರಿ, ತಹಶಿಲ್ದಾರ್ ಕಚೇರಿ ಸೇರಿದಂತೆ ತಾಲೂಕಿನ ಆಡಳಿತ ಯಂತ್ರ ಈ ತಾಲೂಕು ಕಚೇರಿಯಲ್ಲಿ ಅಡಗಿದೆ. ಆದರೆ ಈ ಕಚೇರಿಯ ಮುಂಭಾಗದಲ್ಲಿ ಈ ಅವಾಂತರವಾಗಿದ್ದರು, ಯಾರೊಬ್ಬರು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂಬ ಆಕ್ರೋಶ ಸ್ಥಳೀಯರದ್ದಾಗಿತ್ತು.

ಪ್ರತಿ ನಿತ್ಯ ಸಾವಿರಾರು ಮಂದಿ ಈ ಕಚೇರಿಗೆ ಭೇಟಿ ನೀಡುತ್ತಾರೆ. ಆ ಸಾರ್ವಜನಿಕರು ಕೊಚ್ಚೇ ನೀರಿನ ತುಳಿದುಕೊಂಡು, ತಾಲೂಕು ಕಚೇರಿಯೊಳಗೆ ಕೊಂಡೋಯ್ಯಬೇಕಾದ ನೀಡಬೇಕಾದ ಅನಿವಾರ್ಯತೆ ಎದುರಾಗಿತ್ತು.

ಇನ್ನು ನೆಲಮಂಗಲ ಜಿ.ರಾಮೇಗೌಡ ವೃತ್ತ ಸಂಪರ್ಕಿಸುವ ರಸ್ತೆ ಇದಾಗಿರುವ ಕಾರಣ, ನೂರಾರು ವಾಹನಗಳು ಕೂಡ ಈ ರಸ್ತೆಯಲ್ಲಿಯೇ ಸಂಚರಿಸುತ್ತವೆ. ಆದರೆ ರಸ್ತೆಯಲ್ಲಿ ನಿಂತಿರುವ ಕೊಚ್ಚೆ ನೀರು ಸಿಡಿದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ, ಕೊಚ್ಚೆ ನೀರು ತೆರುವು ಮಾಡುವಂತೆ ಆಗ್ರಹ ಕೇಳಿಬಂದಿತ್ತು.

ಈ‌ ಕುರಿತಂತೆ ಹರಿತಲೇಖನಿ ವರದಿ ಕೂಡ ಪ್ರಕಟಿಸಿದ್ದು, ಇಂದು ಸಂಜೆ ವರದಿ ಪ್ರಕಟವಾದ ಕೆಲವೇ ನಿಮಿಷಗಳಲ್ಲಿ, ಈ ರಸ್ತೆಯಲ್ಲಿ ನಿಂತಿದ್ದ ಕೊಚ್ಚೆ ನೀರನ್ನು ತೆರವುಗೊಳಿಸಲು ನಗರಸಭೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

JDS ನಂಬಿಕೆಗೆ ರಾಜ್ಯ BJP ನಾಯಕರಿಂದ ವಿಶ್ವಾಸ ದ್ರೋಹ: ಹರೀಶ್ ಗೌಡ ಕಿಡಿ

JDS ನಂಬಿಕೆಗೆ ರಾಜ್ಯ BJP ನಾಯಕರಿಂದ ವಿಶ್ವಾಸ ದ್ರೋಹ: ಹರೀಶ್ ಗೌಡ ಕಿಡಿ

ಬೆಂಗಳೂರು: ಎನ್‌ಡಿಎ ಮೈತ್ರಿ ಮೂಲಕ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಕ್ಷೇತ್ರಗಳಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿ ಮೋದಿ ಅವರನ್ನು ಪ್ರಧಾನಿಯಾಗಲು ಸಂಸದರನ್ನು ಆಯ್ಕೆ ಮಾಡಲು ನೆರವಾಗಿದ್ದಕ್ಕೆ ಚನ್ನಪಟ್ಟಣ ಉಪಚುನಾವಣೆ ವೇಳೆ ಬಿಜೆಪಿ ರಾಜ್ಯ ನಾಯಕರು ಜೆಡಿಎಸ್ ಬೆನ್ನಿಗೆ

[ccc_my_favorite_select_button post_id="94740"]
ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಬೆಳಗಾವಿ: ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ, ಕಿತ್ತೂರಿನ ಇತಿಹಾಸವನ್ನು ಬೆಳಗಾವಿ ಸೇರಿದಂತೆ ನಾಡಿನಾದ್ಯಂತ ಪಸರಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ‌ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು

[ccc_my_favorite_select_button post_id="94722"]
ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಪತ್ತನಂತಿಟ್ಟ: ಅರುಣ ಕುಮಾರ ನಂಬೂದಿರಿ ಅವರು ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಅರ್ಚಕರ ನೇಮಕಕ್ಕಾಗಿ ಉಷಾ ಪೂಜೆಯ ನಂತರ, ಬೆಳಿಗ್ಗೆ 7.30ರ ಸುಮಾರಿಗೆ ಸಾಂಪ್ರದಾಯಿಕ ಡ್ರಾ ಮೂಲಕ ಆಯ್ಕೆ

[ccc_my_favorite_select_button post_id="94370"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ

[ccc_my_favorite_select_button post_id="94463"]
ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ತುಮಕೂರು: ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್‌ ನಲ್ಲಿ ನಡೆದಿದೆ. ಅನಿಲ್ (47 ವರ್ಷ) ಹಾಗೂ ಉಮಾ (45 ವರ್ಷ) ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಮಾತ್ರೆ

[ccc_my_favorite_select_button post_id="94719"]
ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಕನಕಪುರ: ಮದುವೆಗೆ ಹೊರಟ್ಟಿದ್ದ ಖಾಸಗಿ ಬಸ್ಸೋಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಘಟನೆ ತಾಲೂಕಿನ ಸಂಗಮದ ಮಡಿವಾಳ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ತಗಡೇಗೌಡನದೊಡ್ಡಿ ಗ್ರಾಮದ ವಧು

[ccc_my_favorite_select_button post_id="94562"]

ಆರೋಗ್ಯ

ಸಿನಿಮಾ

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ 57ನೇ ಸಿಸಿ ಹೆಚ್ ನ್ಯಾಯಾಲಯ ನಿರಾಕರಿಸಿದ ಹಿನ್ನಲೆಯಲ್ಲಿ ನಟ ದರ್ಶನ್ ಪರವಾಗಿ

[ccc_my_favorite_select_button post_id="94198"]
error: Content is protected !!