ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ: ಮತದಾನ ಕೇಂದ್ರಗಳ ವಿವರ

ಬೆಂ.ಗ್ರಾ.ಜಿಲ್ಲೆ, (ಜೂ.02): ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ 2024ರ ಪ್ರಯುಕ್ತ ಜೂನ್ 03 ರಂದು ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಸಬಾ ಮತ್ತು ದೊಡ್ಡಬಳ್ಳಾಪುರ ಟೌನ್ ನಲ್ಲಿರುವ 1) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 02, 2) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 03, 3) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಕೊಠಡಿ ಸಂಖ್ಯೆ. 04, 4) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಗ್ರಂಥಾಲಯ(ದಕ್ಷಿಣ ವಿಭಾಗ) ಕೊಠಡಿ ಸಂಖ್ಯೆ. 05 ರಲ್ಲಿ ದೊಡ್ಡಬಳ್ಳಾಪುರ ಟೌನ್ ಮತ್ತು ಕಸಬಾ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದಾಗಿದೆ. 

5) ದೊಡ್ಡ ಬೆಳವಂಗಲ ಮತಗಟ್ಟೆ-2 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 02 (ದೊಡ್ಡಬೆಳವಂಗಲ) ದೊಡ್ಡ ಬೆಳವಂಗಲ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

6) ಮಧುರೆ ಹೋಬಳಿಯ ಕನಸವಾಡಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಮಧುರೆ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು. 7)

ಸಾಸಲು ಮತಗಟ್ಟೆ-4 ಉನ್ನತ್ತಿಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ. 01ರಲ್ಲಿ ಸಾಸಲು ಹೋಬಳಿಯ ಪದವೀಧರ ಮತದಾನರರು ಮತ ಚಲಾಯಿಸಬಹುದು.

8) ತುಬಗೇರೆ ಮತಗಟ್ಟೆ-5 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ತುಬಗೇರೆ ಹೋಬಳಿಯ ಪದವೀಧರ ಮತದಾರರು ಮತ. ಚಲಾಯಿಸಬಹುದು.

ದೇವನಹಳ್ಳಿ ತಾಲೂಕಿನ 1) ಕಸಬಾ ಹೋಬಳಿ ಮತ್ತು ದೇವನಹಳ್ಳಿ ಟೌನ್ ಮತಗಟ್ಟೆ-6 ಟೌನ್ ಹಾಲ್ ಕೊಠಡಿ ಸಂಖ್ಯೆ. 01   (ದೇವನಹಳ್ಳಿ ಪುರಸಭೆ), 2) ಕಸಾಬ ಹೋಬಳಿ ಮತ್ತು ದೇವನಹಳ್ಳಿ-6ಎ ಪುರಸಭೆ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ನಲ್ಲಿ ದೇವನಹಳ್ಳಿ ಟೌನ್ ಮತ್ತು ಕಸಾಬ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಚನ್ನರಾಯಪಟ್ಟಣ ಮತಗಟ್ಟೆ-7 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಚನ್ನರಾಯಪಟ್ಟಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು. 4) ಕುಂದಾಣ ಮತಗಟ್ಟೆ-8 ಗ್ರಾಮ ಪಂಚಾಯತ ಕಾರ್ಯಾಲಯ ಕುಂದಾಣದಲ್ಲಿ ಕುಂದಾಣ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

5) ವಿಜಯಪುರ ಮತಗಟ್ಟೆ-9 ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 1 ವಿಜಯಪುರ ಟೌನ್ ಹಾಗೂ 6) ವಿಜಯಪುರ ಮತಗಟ್ಟೆ-9ಎ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಕೊಠಡಿ ಸಂಖ್ಯೆ. 02 ವಿಜಯಪುರ ಟೌನ್ ನಲ್ಲಿ ವಿಜಯಪುರ ಹೋಬಳಿ ಮತ್ತು ವಿಜಯಪುರ ನಗರದ ಪದವೀಧರ ಮತದಾರರು ಮತ ಚಲಾಯಿಸಬಹುದು. 

ಹೊಸಕೋಟೆ ತಾಲೂಕಿನ 1) ಕಸಾಬ ಹೋಬಳಿ ಮತ್ತು ಹೊಸಕೋಟೆ ಟೌನ್ ಮತಗಟ್ಟೆ-10 ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 01 ಹಾಗೂ 2) ಮತಗಟ್ಟೆ-10ಎ ತಾಲೂಕು ಪಂಚಾಯತ ಕಾರ್ಯಾಲಯದ ಕೊಠಡಿ ಸಂಖ್ಯೆ. 02 ರಲ್ಲಿ ಹೊಸಕೋಟೆ ಟೌನ್ ಮತ್ತು ಕಸಾಬ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

3) ಆನುಗುಂದನಹಳ್ಳಿ ಮತಗಟ್ಟೆ-11ಗ್ರಾಮ ಪಂಚಾಯತ ಕಾರ್ಯಾಲಯ ಆನುಗುಂದನಹಳ್ಳಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

4) ಜಡಗೇನಹಳ್ಳಿ ಮತಗಟ್ಟೆ-12 ಗ್ರಾಮ ಪಂಚಾಯತ ಕಾರ್ಯಾಲಯ ಜಡಗೇನಹಳ್ಳಿ ಹೋಬಳಿಯ ಪದವೀಧರ ಮತದಾರರರು ಮತ ಚಲಾಯಿಸಬಹುದು.

5) ನಂದಗುಡಿ ಮತಗಟ್ಟೆ-13 ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ನಂದಗುಡಿ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು. 6) ಸುಲಿಬೇಲೆ ಮತಗಟ್ಟೆ-14 ಗ್ರಾಮ ಪಂಚಾಯತ ಕಾರ್ಯಲಯದಲ್ಲಿ ಸುಲಿಬೆಲೆ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು. 

ನೆಲಮಂಗಲ ತಾಲೂಕಿನ ಕಸಬಾ ಮತ್ತು ನೆಲಮಂಗಲ ಟೌನ್-15 ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 01, ಕಸಬಾ ಮತ್ತು ನೆಲಮಂಗಲ ಟೌನ್-15ಎ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 02, ಕಸಬಾ ಮತ್ತು ನೆಲಮಂಗಲ ಟೌನ್-15ಬಿ ಎಸ್.ಜೆ.ಎಮ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೊಠಡಿ ಸಂಖ್ಯೆ. 03 ರಲ್ಲಿ ನೆಲಮಂಗಲ ಟೌನ್ ಮತ್ತು ಕಸಬಾ ಹೋಬಳಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ಸೊಂಪುರ ಮತಗಟ್ಟೆ-16 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊರಟಗೆರೆ ರೋಡ್ ಸೊಂಪುರಲ್ಲಿ ಸೊಂಪುರ ಹೋಬಳಿ ಪದವೀಧರ ಮತದಾರರು ಮತ ಚಲಾಯಿಸಬಹುದು.

ತ್ಯಾಮಗೊಂಡಲು ಮತಗಟ್ಟೆ-17 ಕರ್ನಾಟಕ ಪಬ್ಲಿಕ್ ಶಾಲೆ ಕೊಠಡಿ ಸಂಖ್ಯೆ. 01 ತ್ಯಾಮಗೊಂಡಲು ಹೋಬಳಿ ವ್ಯಾಪ್ತಿಯ ಪದವೀಧರ ಮತದಾರರು ಮತ ಚಲಾಯಿಸಬಹುದು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 25 ಮತಗಟ್ಟೆಗಳಲ್ಲಿ ಮತದಾನದ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ; ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

ಬಿಜೆಪಿ ಎಂದರೆ ಬುರುಡೆ‌ ಜನರ ಪಕ್ಷ; ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು

BJP ಬುರುಡೆಯಲ್ಲಿ ಮೆದುಳು ಇದೆಯೋ ಇಲ್ಲವೋ ಗೊತ್ತಿಲ್ಲ.. ಬುರುಡೆ ಜನರೆಲ್ಲ ಕೂಡಿಕೊಂಡು ಪುಖಾಂನುಪುಂಖವಾಗಿ ಸುಳ್ಳನ್ನೇ ಸತ್ಯವೆಂದು ಬಿಂಬಿಸುವ ಬುರುಡೆ‌ ಪಕ್ಷ ದವರೇ..; Ramalinga Reddy

[ccc_my_favorite_select_button post_id="102354"]
ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ದೇವನಹಳ್ಳಿ: ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ರಮದಲ್ಲಿ ನಿಖಿಲ್ ಭಾಗಿ

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆಸಿದರು. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಪಕ್ಷ. ನಾನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ, nikhil kumaraswamy

[ccc_my_favorite_select_button post_id="102348"]
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾದ ನಾ.ರಾ.ಲೋಕೇಶ್

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ HD Kumaraswamy

[ccc_my_favorite_select_button post_id="102307"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ ಪ್ರಕ್ರಿಯೆ

ವಿಭಾಗ ಮಟ್ಟಕ್ಕೆ ಆಯ್ಕೆಯಾಗುವ ಕಿರಿಯ ಕ್ರೀಡಾಪಟುಗಳಿಗೆ ವಿಭಾಗ ಮಟ್ಟಕ್ಕೆ ತೆರಳಲು ಇಲಾಖೆಯಿಂದ ಪ್ರಯಾಣಭತ್ಯೆ ನೀಡಲಾಗುವುದು. hostel admission

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ

[ccc_my_favorite_select_button post_id="99992"]

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್..

[ccc_my_favorite_select_button post_id="98503"]
ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಮೊದಲ ವರ್ಷದ ಬಿಎಸ್ಪಿ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದರು. ಮಂಗಳವಾರ ರಾತ್ರಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.suicide

[ccc_my_favorite_select_button post_id="102335"]
ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ಸಾವು

ಬಸ್ -ಬೈಕ್ ಡಿಕ್ಕಿ: 1 ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ

ಹುಲಿಗೆಮ್ಮ ದೇವಿಯ ದೇವರ ಕಾರ್ಯಕ್ರಮಕ್ಕಾಗಿ ಗುರುಗುಂಟಾಗೆ ತೆರಳುತ್ತಿದ್ದಾಗ ತಿಂಥಣಿ ಸಮೀಪ ಮುಂದೆ ಸಾಗುತ್ತಿದ್ದ ಲಾರಿಯನ್ನು ಓವರ್ ಟೇಕ್ ಮಾಡುವಾಗ ಎದುರಿಗೆ ಬಂದ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ

[ccc_my_favorite_select_button post_id="102325"]

ಆರೋಗ್ಯ

ಸಿನಿಮಾ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಅನಂತ್ ನಾಗ್, ಬಾಲಕೃಷ್ಣ ಸೇರಿ 139 ಮಂದಿಗೆ ಪದ್ಮ ಗೌರವ

ಕನ್ನಡ ಸಿನಿಮಾ ಇಡೀ ದೇಶದ ಚಿತ್ರರಂದ ಮಂದಿ ಗೌರವಿ ಸುವ ಹೆಸರು ಅನಂತ್ ನಾಗ್ ಅವರದು. ಆದರೆ 140ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ, ಅಂಕು‌ರ್ ಸೇರಿದಂತೆ 10ಕ್ಕೂ ಹೆಚ್ಚು ಹಿಂದಿ ಚಿತ್ರಗಳಲ್ಲಿ ನಟಿಸಿ, ರಾಷ್ಟ್ರಪ್ರಶಸ್ತಿಗೂ

[ccc_my_favorite_select_button post_id="101669"]
error: Content is protected !!