ಅತಿಥಿ ಶಿಕ್ಷಕರ ನೇಮಕ: ದಾಖಲೆಗಳನ್ನು ಪರಿಶೀಲಿಸುವಂತೆ ಕರವೇ ಆಗ್ರಹ

ದೊಡ್ಡಬಳ್ಳಾಪುರ, (ಜೂ.25); ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿಂದ ನೇಮಕ ಮಾಡಿಕೊಳ್ಳುತ್ತಿರುವ ಅತಿಥಿ ಶಿಕ್ಷಕರ ದಾಖಲೆಗಳನ್ನು ಪರಿಶೀಲನೆ‌ ನಡೆಸಬೇಕೆಂದು ಕರವೇ ಪ್ರವೀಣ್ ಶೆಟ್ಟಿಬಣ ಒತ್ತಾಯಿಸಿದೆ.

ಈ ಕುರಿತು ನಗರದ ಕ್ಷೇತ್ರಶಿಕ್ಷಣಾಧಿಕಾರಿ ಕಚೇರಿಯಲ್ಲಿ ಬಿಇಒ ಸಯದ್ ಅನಿಸಾ ಮುಜಾವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟರವಿ ಅವರು ಈ ಕುರಿತು ಮಾಹಿತಿ ನೀಡಿ, ಶಿಕ್ಷಕರ ಕೊರತೆ ಹಿನ್ನೆಲೆಯಲ್ಲಿ ತಾಲೂಕಿನ ಸರ್ಕಾರಿ ಶಾಲೆಗಳಿಗೆ ನೂರಕ್ಕೂ ಹೆಚ್ಚು ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಆದರೆ ಕೆಲ ಶಾಲೆಗಳಲ್ಲಿ ಅರ್ಹತೆ ಇಲ್ಲದವರನ್ನು, ನಕಲಿ ದಾಖಲೆ ಸೃಷ್ಟಿಸಿ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಹಿನ್ನೆಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಯಲ್ಲಿ ಪಾರದರ್ಶಕತೆಯ ಜೊತೆಗೆ, ವಿದ್ಯಾರ್ಹತೆ ಅನುಭವವನ್ನು ಪರಿಗಣಿಸಿ ಅರ್ಹ ಅತಿಥಿ ಶಿಕ್ಷಕರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದ ಅವರು, ಶಿಕ್ಷಣಾಧಿಕಾರಿಗಳು ಶಾಲೆಗಳ ಭೇಟಿ ನೀಡಿ, ಅತಿಥಿ ಶಿಕ್ಷಕರ ದಾಖಲೆಗಳನ್ನು ಪರಿಪೂರ್ಣವಾಗಿ ಪರಿಶೀಲಿಸಿ, ನಂತರ ನೇಮಕಾತಿ ‌ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದ‌ ಮುಖಂಡರಾದ ಮಣಿ ರೋಜಿಪುರ, ಶಂಕರ್, ಗಂಗರಾಜ್ ಶಿರವಾರ, ಹಮೀದ್, ಮುರುಳಿ, ನವೀನ್ ಮತ್ತಿತರರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್ ಕಿಡಿ

ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು?: ಆರ್. ಅಶೋಕ್

"ನಮಸ್ತೇ ಸದಾ ವತ್ಸಲೇ ಮಾತೃಭೂಮೇ" ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ (D.K. Shivakumar) ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ... R. Ashoka

[ccc_my_favorite_select_button post_id="113127"]
RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

RSS ಗೀತೆಯ ಸಾಲು ಉಲ್ಲೇಖ: ಕಾರ್ಯಕರ್ತರ ಕ್ಷಮೆ ಕೋರಿದ ಡಿಸಿಎಂ ಡಿ.ಕೆ.ಶಿವಕುಮಾರ್

ವಿಧಾನಸಭೆಯಲ್ಲಿ ಆರ್ ಎಸ್ಎಸ್ ಗೀತೆಯ ಸಾಲುಗಳನ್ನು ಉಲ್ಲೇಖಿಸಿದ್ದರ ಬಗ್ಗೆ ಸ್ಪಷ್ಟನೆ ನೀಡಿದರು. ಜೊತೆಗೆ ತಮ್ಮ ಹೇಳಿಕೆಯನ್ನು ರಾಜಕೀಯವಾಗಿ ಬಳಸುತ್ತಿರುವವರಿಗೂ ಡಿ.ಕೆ.ಶಿವಕುಮಾರ್ (D.K. Shivakumar) ತಿರುಗೇಟು ನೀಡಿದರು.

[ccc_my_favorite_select_button post_id="113124"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

ದೊಡ್ಡಬಳ್ಳಾಪುರ: ಆಘಾತಕಾರಿ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ.‌. ಹಲವು ಶಂಕೆ

17 ವರ್ಷದ ಬಾಲಕನ ಶವ ಆಘಾತಕಾರಿ ಸ್ಥಿತಿಯಲ್ಲಿ (shocking condition) ಪತ್ತೆಯಾಗಿರುವ ಘಟನೆ ನಗರದ ಕರೇನಹಳ್ಳಿಯ ಟೆಂಟ್ ಹಿಂಭಾಗದ ಗುಟ್ಟೆಯಲ್ಲಿ ಪತ್ತೆಯಾಗಿದೆ.

[ccc_my_favorite_select_button post_id="113099"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!