ನಂದಿನಿ ಹಾಲಿನ ಪ್ಯಾಕೆಟ್‌ನಲ್ಲಿ 50 ಮಿಲಿ ಹೆಚ್ಚಳ.. ಬೆಲೆ ಏರಿಕೆ..!

ಬೆಂಗಳೂರು, (ಜೂ.25): ಧಿಡೀರನೆ ನಂದಿನಿ ಹಾಲಿನಿ ಬೆಲೆ ಏರಿಸುವ ಮೂಲಕ ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್‌ ಶಾಕ್‌ ನೀಡಿದ್ದಾರೆ. ಅರ್ಧ ಲೀಟರ್‌ ಹಾಲಿನ ಪ್ಯಾಕೆಟ್‌ ಗೆ 2 ರೂ. ಹಾಗೂ ಒಂದು ಲೀಟರ್‌ ಹಾಲಿನ ಪ್ಯಾಕೆಟ್‌ ಮೇಲೆ 1 ರೂ. ದರ ಹೆಚ್ಚಿಸಲಾಗಿದೆ.

ಇದೇ ವೇಳೆ ಪ್ರತಿ ಲೀಟರ್‌ ಪ್ಯಾಕೆಟ್‌ ನಲ್ಲಿ 50 ಮಿಲೀ ಹಾಲನ್ನು ಹೆಚ್ಚಿಗೆ ನೀಡುವುದಾಗಿ ಭೀಮಾನಾಯ್ಕ್‌ ಹೇಳಿದ್ದಾರೆ. ಇದರಿಂದ ನಂದಿನಿ ಹಾಲಿನ ಬೆಲೆಯೇರಿಕೆಯ ಬಿಸಿ ಜನರಿಗೆ ತಟ್ಟುವುದಿಲ್ಲ ಎಂದು ಅವರು ಹೇಳಿದ್ದಾರೆ.

ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ಭೀಮಾನಾಯ್ಕ್ ತಿಳಿಸಿದರು. ಕೆಎಂಎಫ್​ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

Video| ಮಧುಗಿರಿ ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಬಾರಿಸಿದ ಪಿಎಸ್‌ಐ.. ಬಿ.ವೈ.ವಿಜಯೇಂದ್ರ ವಾಗ್ದಾಳಿ

ಬೆಂಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ

[ccc_my_favorite_select_button post_id="104157"]
ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: Cmsiddaramaiah

ಬೆಂಗಳೂರು: ವಿಶ್ವ ವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನ ಆಗಿಲ್ಲ: ಕ್ಯಾಬಿನೆಟ್ ಉಪ ಸಮಿತಿ ವರದಿಯೇ ಇನ್ನೂ ಬಂದಿಲ್ಲ. ಉಪ ಸಮಿತಿ ವರದಿ ಬರುವ ಮೊದಲೇ ಬಿಜೆಪಿಗೆ ಆತಂಕ ಏಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="104099"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

Doddaballapura: ಮನೆಗೆ ವ್ಯಾಪಿಸಿದ ಬೆಂಕಿ.. 5 ಮಕ್ಕಳು ಪಾರು..!

ದೊಡ್ಡಬಳ್ಳಾಪುರ (Doddaballapura): ಹಳ್ಳಕ್ಕೆ ಬಿದ್ದ ಬೆಂಕಿ ಮನೆಗೆ ವ್ಯಾಪಿಸಿ ವಾಸದ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಹೊಸಹಳ್ಳಿಯಲ್ಲಿ ಸಂಭವಿಸಿದೆ. ರಾಮಕ್ಕ ಎನ್ನುವವರ ಮನೆ ಇದಾಗಿದ್ದು, ಇಂದು ಮನೆಯ ಮಾಲೀಕರು ಹೊಲಕ್ಕೆ ತೆರಳಿದ್ದು, ಶನಿವಾರವಾದ ಕಾರಣ ಐದು ಮಂದಿ ಮಕ್ಕಳು ಶಾಲೆ

[ccc_my_favorite_select_button post_id="104154"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!