ನಾಳೆ ದೊಡ್ಡಬಳ್ಳಾಪುರದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ..!!

ದೊಡ್ಡಬಳ್ಳಾಪುರ, (ಜೂ.29); ತಾಲೂಕಿನ 220/66/11KV KAIDB ಉಪ ವಿದ್ಯುತ್ ವಿತರಣಾ ಕೇಂದ್ರದ ತುರ್ತು ನಿರ್ವಹಣೆ ಕಾರ್ಯ ಇರುವುದರಿಂದ ಕಾರಣ ಈ ವ್ಯಾಪ್ತಿಯಲ್ಲಿ ಜೂ.30ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ದೊಡ್ಡಬಳ್ಳಾಪುರ ನಗರ ಉಪವಿಭಾಗದ ಎಇಇ ಮಂಜುನಾಥ್ ತಿಳಿಸಿದ್ದಾರೆ.

ಈ ಕುರಿತಂತೆ ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು,‌ 220/66/11KV KAIDB ಉಪ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವ್ಯಾಪ್ತಿಯಲ್ಲಿ ಹೊಸದಾಗಿ ಬ್ರೇಕರ್ ಕಾಮಗಾರಿ ಹಿನ್ನಲೆಯಲ್ಲಿ 1A (KF2-Birla super, KF3-Industrial, KF5-Kanasawadi, KF10-Jalige, KF13-Buildmet Fibers) 2 Bank 18 (KF4-Essilor, KF9-Bashettyhalli, KF16-Tata Steel, KF22-Karenahalli, KF23-Rittal India, KF24-Ekashiura NJY, KF25-Doddatumkru NJY) ಮಾರ್ಗಗಳಲ್ಲಿ ಬೆಳಿಗ್ಗೆ 11:00 ಗಂಟೆ ಇಂದ ಮಧ್ಯಾಹ್ನ 01:00 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗುತ್ತದೆ.

ಉಳಿದಂತೆ ಹೊಸದಾಗಿ ಭೂಗತ ಭೂಗತ ಕೇಬಲ್ ಕಾಮಗಾರಿಯನ್ನು ಕೈಗೊಳ್ಳ ಬೇಕಾಗಿರುವುದರಿಂದ ಸದರಿ ಉಪ ವಿದ್ಯುತ್ ಕೇಂದ್ರದಲ್ಲಿ ಬೆಳಗ್ಗೆ 10 ರಿಂದ ಸಂಜೆ  05 ಗಂಟೆ ವರೆಗೆ KF2- Birla Super, KF8-Town & KF22-Karenahalli, KIADB ಕೈಗಾರಿಕಾ ಪ್ರದೇಶ, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಆಂಜಿನಾಮೂರ್ತಿನಗರ, ಕರೀಂಸೊದ್ದೇನಹಳ್ಳಿ, ಗೌಡಹಳ್ಳಿ, ಬಾಶೆಟ್ಟಿಹಳ್ಳಿ.

ಅರಳುಮಲ್ಲಿಗೆ, ಎಸ್.ಎಂ.ಗೊಲ್ಲಹಳ್ಳಿ, ಜಿಂಕೆ ಬಚ್ಚಹಳ್ಳಿ, ಖಾನೇಹೊಸಹೊಳ್ಳಿ, ಜಕ್ಕಸಂದ್ರ, ಮಜರಾಹೊಸಹಳ್ಳಿ, ಏಕಾಶಿಪುರ, ಚಿಕ್ಕತುಮಕೂರು, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ, ಆಲಹಳ್ಳಿ, ನಾಗಸಂದ್ರ, ಕಕ್ಕೇಹಳ್ಳಿ ಬಾಶೆಟ್ಟಿಹಳ್ಳಿ ಗ್ರಾಮಗಳು ಮೆ||ಬಿಲ್ಡಮೇಟ್, ಮೆ||ಎಸ್ಪಿಲಾರ್, ಮೆ| ರಿಟ್ಟಲ್ ಇಂಡಿಯಾ.

ದೊಡ್ಡಬಳ್ಳಾಪುರ ನಗರದ ಖಾಸ್ ಬಾಗ್, ಶ್ರೀನಗರ, ಚಂದ್ರಶೇಖರಪುರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಭುವನೇಶ್ವರಿನಗರ, ಸಂಜಯನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ಚೈತನ್ಯನಗರ, ವಿದ್ಯಾನಗರ, ಕನಕದಾಸ ರಸ್ತೆ, ಕೊಂಗಾಡಿಯಪ್ಪ ಕಾಲೇಜ್ ರಸ್ತೆ, ಕುಚ್ಚಪ್ಪನಪೇಟೆ, ಕೊಂಗಾಡಿಯಪ್ಪ ಮುಖ್ಯ ರಸ್ತೆ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು, ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮಂಜುನಾಥ್ ತಿಳಿಸಿದ್ದಾರೆ. (ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಗ್ರೇಟರ್ ಬೆಂಗಳೂರು; ಟೌನ್ ಶಿಪ್ ನಿರ್ಮಾಣಕ್ಕೆ ಭೂಸ್ವಾಧೀನಕ್ಕೆ ಹೆಚ್.ಡಿ.ದೇವೇಗೌಡರ ತೀವ್ರ ವಿರೋಧ

ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ತೀವ್ರ ವಿರೋಧ

[ccc_my_favorite_select_button post_id="105751"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಕ್ವಾರಿ ವಿರುದ್ಧ ಗ್ರಾಮಸ್ಥರ ಧರಣಿ ವೇಳೆ ಮಾಲೀಕನಿಂದ ಶೂಟೌಟ್

ಚಿಕ್ಕಬಳ್ಳಾಪುರ: ಕಲ್ಲು ಕ್ವಾರಿ ಮತ್ತು ಸರ್ಕಾರಿ ಜಾಗದಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿದ್ದರಿಂದ ಕುಪಿತನಾದ ಕಲ್ಲು ಕ್ವಾರಿ ಮಾಲೀಕ ಸಕಲೇಶಕುಮಾ‌ರ್ ಎಂಬುವರು ಗುಂಡು ಹಾರಿಸಿದ್ದು, ಚಿಕನ್ ರವಿ ಎಂಬುವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ,

[ccc_my_favorite_select_button post_id="105705"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!