ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, (ಜುಲೈ 01): ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ  ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ  ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿ.ಎಸ್. ಟಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ 2024-25 ನೇ ಸಾಲಿನ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಪ್ರಜಾ ಸರ್ಕಾರಕ್ಕೂ ಮುನ್ನ ರಾಜರುಗಳ ಕಾಲದಿಂದಲೂ  ತೆರಿಗೆ ಪದ್ಧತಿ ಇತ್ತು ಎನ್ನುವುದನ್ನು  ಅನೇಕ ಶಾಸನಗಳಲ್ಲಿ ನಾವು ಕಾಣ ಬಹುದು. ಕದಂಬರು ಕರ್ನಾಟಕದಲ್ಲಿ  ಮಾರಾಟ ತೆರಿಗೆಯನ್ನು ಪ್ರಾರಂಭಿಸಿದರು ಎಂದು ಶಾಸನಗಳು ಹೇಳುತ್ತವೆ.   ರಾಜ್ಯ ನಡೆಸಲು ತೆರಿಗೆ ಅಗತ್ಯ. ತೆರಿಗೆ ಕೊಡಲು ಸಾಧ್ಯವಿದ್ದವರು ಮಾತ್ರ ತೆರಿಗೆಯನ್ನು ಕೊಡುತ್ತಾರೆ. ಪ್ರತಿ ಸರ್ಕಾರವೂ ಕೂಡ ತೆರಿಗೆಗಳನ್ನು ಸಂಗ್ರಹ ಮಾಡಿಯೇ ದೇಶವನ್ನು, ರಾಜ್ಯವನ್ನು ನಡೆಸುತ್ತದೆ.  ಸಂವಿಧಾನ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ತೆರಿಗೆ ವಿಧಿಸುವ ಅಧಿಕಾರ ಕೊಟ್ಟಿದೆ  ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರಾಜ್ಯಗಳಿಗೆ ಸೂಕ್ತ ರೀತಿಯಲ್ಲಿ ತೆರಿಗೆ  ಹಂಚಿಕೆಯಾಗಬೇಕು: ಕರ್ನಾಟಕ ಸರ್ಕಾರ ಜಿ. ಎಸ್.ಟಿ ಗೂ ಮುನ್ನವೇ ವ್ಯಾಟ್ ಮೂಲಕ ತೆರಿಗೆ  ವಸೂಲು ಮಾಡುತ್ತಿತ್ತು.  ಜಿ ಎಸ್. ಟಿ ಪರೋಕ್ಷ ತೆರಿಗೆಯಾಯಾಗಿದೆ. ಕೇಂದ್ರದಿಂದ ರಾಜ್ಯಗಳಿಗೆ ಸರಿಯಾಗಿ ತೆರಿಗೆ ಪಾಲು ದೊರೆಯುತ್ತಿಲ್ಲ ಎಂಬ ಕೂಗು ಎದ್ದಿದೆ.  ಪ್ರಸ್ತುತ 16 ನೇ ಹಣಕಾಸು ಆಯೋಗ ರಚನೆಯಾಗುತ್ತಿದೆ. ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಸೂಕ್ತ ರೀತಿಯಲ್ಲಿ ತೆರಿಗೆ  ಹಂಚಿಕೆಯಾಗಬೇಕೆಂದು  ನಾವು  ಪ್ರತಿಪಾದಿಸುತ್ತಿದ್ದೇವೆ. 15 ನೇ ಹಣಕಾಸು ಯೋಜನೆಯಡಿ ರಾಜ್ಯ ಸರ್ಕಾರಕ್ಕೆ ಶೇ.1.7% ರಷ್ಟು ತೆರಿಗೆ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ, ಸಂಸದರು ಹಾಗೂ  ಪ್ರಧಾನಿಗಳ ಗಮನಕ್ಕೆ  ತರುವ ಪ್ರಯತ್ನ ಮಾಡಿದ್ದೇವೆ . ಹೆಚ್ಚು ತೆರಿಗೆ ಸಂಗ್ರಹವಾದರೆ  ರಾಜ್ಯದ ಅಭಿವೃದ್ಧಿ ಸಾಧ್ಯ ಎಂದರು.

ಸಮಾನತೆ ಸಾಧಿಸಲು ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ: ಗ್ಯಾರಂಟಿ ಯೋಜನೆಗಳಿಗೆ 60,000 ಕೋಟಿ ರೂಪಾಯಿಗಳ ಅಗತ್ಯವಿದೆ.  ಸಮಾಜದ ಅಸಮಾನತೆ ಹೋಗಬೇಕಾದರೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಬರಬೇಕು. ಆಗ ಮಾತ್ರ ಸಮಾನತೆ ಬರಲು ಸಾಧ್ಯ. ಆರ್ಥಿಕವಾಗಿ ದುರ್ಬಲರಾದವರಿಗೆ ವಿಶೇಷ ಕಾರ್ಯಕ್ರಮ ನೀಡಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡಲಾಗುತ್ತಿದೆ. ಎಲ್ಲಾ ಧರ್ಮದ, ಎಲ್ಲಾ ಜಾತಿಗಳ ಬಡವರಿಗೆ ಶಕ್ತಿ ತುಂಬಬೇಕಾದರೆ ಸಂಪನ್ಮೂಲ ಇರಬೇಕಾದುದ್ದು ಅಗತ್ಯ ಎಂದರು.

ವಾಣಿಜ್ಯ ತೆರಿಗೆ ಇಲಾಖೆಯ ಕಾರ್ಯವೈಖರಿಗೆ ಸಿಎಂ ಮೆಚ್ಚುಗೆ: ತೆರಿಗೆ ಸೋರಿಹೋಗದಂತೆ  ವಾಣಿಜ್ಯ ತೆರಿಗೆ ಇಲಾಖೆ ಪ್ರಯತ್ನ ಮಾಡುತ್ತದೆ.  2022-23 ನೇ ಸಾಲಿನಲ್ಲಿ   1.22,821 ಲಕ್ಷ ಕೋಟಿ ತೆರಿಗೆ  ಸಂಗ್ರಹವಾಗಿದೆ. 2023-24 ನೇ ಸಾಲಿನಲ್ಲಿ 1,45,266 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿ ವಾಣಿಜ್ಯ ತೆರಿಗೆ ಇಲಾಖೆ ಉತ್ತಮ ಕೆಲಸ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಹೆಚ್ಚಿನ ತೆರಿಗೆ  ಸಂಗ್ರಹಕ್ಕೆ ಕಾರ್ಯಕ್ರಮ ಪ್ರೇರಣೆಯಾಗಲಿ: ವಾಣಿಜ್ಯ ತೆರಿಗೆ ಇಲಾಖೆಯ 65 ಜನರಿಗೆ ಪ್ರಶಸ್ತಿಗಳನ್ನು ಇಂದು  ವಿತರಿಸಲಾಗಿದ್ದು, ಉಳಿದ   ಆರು ಸಾವಿರ ಅಧಿಕಾರಿಗಳು ಸಹ ಪ್ರಶಸ್ತಿ ಪಡೆಯುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಈ ಕಾರ್ಯಕ್ರಮ  ಇತರರಿಗೆ ಪ್ರೇರಣೆಯಾಗಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು. 

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ  ಡಾ: ಕೆ.ಗೋವಿಂದರಾಜು ಹಾಗೂ ನಜೀರ್ ಅಹ್ಮದ್, ಆರ್ಥಿಕ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್ ಮತ್ತಿತರು ಉಪಸ್ಥಿತರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್ ಪ್ರತಿಭಟನೆ| CT Ravi

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುರಿತು ಸಿಟಿ ರವಿ ಅಶ್ಲೀಲ ಹೇಳಿಕೆ: ಮಹಿಳಾ ಕಾಂಗ್ರೆಸ್

ಬಿಜೆಪಿ ನಾಯಕರು ಬಾಯಿ ಬಿಟ್ಟರೆ ಸಾಕು, ಅವರ ಸಂಸ್ಕೃತಿ ತಿಳಿಯುತ್ತದೆ. CT Ravi

[ccc_my_favorite_select_button post_id="99100"]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ವಾಸಿಸಲು ಮನೆ ಇಲ್ಲದ ಕಾರಣ ಧರ್ಮಸ್ಥಳದಿಂದ ಮನೆ ನಿರ್ಮಿಸಿಕೊಡಲಾಗುತ್ತಿದೆ House construction

[ccc_my_favorite_select_button post_id="99191"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ನಂದಿನಿ ಲೇಔಟ್ ನಿಂದ ಬಂದು ಮಧುರೆ ಕೆರೆಯಲ್ಲಿ ಆತ್ಮಹತ್ಯೆ..!| Suicide

ಭದ್ರಾಪುರ ಗ್ರಾಮದ ಸಂಬಂಧಿಕರ‌ ಮನೆಗೆ ಬರುತ್ತಿದ್ದ ಯುವಕನ ಮಧುರೆ ಕೆರೆ ಬಳಿ ಚೆಪ್ಪಲಿ, ಬನಿಯನ್ ಹಾಗೂ ಟೆತ್ ನೋಟ್ Suicide

[ccc_my_favorite_select_button post_id="99178"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]