ಆರ್.ಎಲ್.ಜಾಲಪ್ಪ ಶಿಕ್ಷಣ ಸಂಸೆಯ ಸಿಬ್ಬಂದಿಗಳಿಗೆ ಉಚಿತ ಆರೋಗ್ಯ ತಪಾಸಣೆ..!

ದೊಡ್ಡಬಳ್ಳಾಪುರ, (ಜುಲೈ.09); ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ,  ಆರ್.ಎಲ್.ಜಾಲಪ್ಪ ಇನ್ಸ್ಟಿಟ್ಯೂಷನ್ಸ್ ಹಾಗೂ ಆರ್.ಎಲ್.ಜಾಲಪ್ಪ ವೈದ್ಯಕೀಯ ಮಹಾ ವಿಶ್ವವಿದ್ಯಾನಿಲಯ ಹಾಗೂ ಸಂಶೋಧನಾ ಕೇಂದ್ರ, ಕೋಲಾರ ಇವರ ಸಹಯೋಗದೊಂದಿಗೆ  ಆರ್.ಎಲ್.ಜಾಲಪ್ಪ ಶಿಕ್ಷಣ ಸಂಸ್ಥೆಯ ಸಿಬ್ಬಂದಿಗಳಿಗೆ ಉಚಿತ  ಆರೋಗ್ಯ ತಪಾಸಣಾ ಶಿಬಿರವನ್ನು ಕೋಲಾರದ ವೈದ್ಯಕೀಯ ಕಾಲೇಜಿನಲ್ಲಿ  ಆಯೋಜಿಸಲಾಗಿತ್ತು.

ಈ ಶಿಬಿರವನ್ನು ಡಿಸ್ಟಿಕ್ ಛೇರ್ ಪರ್ಸನ್ ಫಾರ್ ಹೆಲ್ತ್ ರೂಲರ್ ಶಿವಕುಮಾರ್. ಆರ್ ಹಾಗೂ‌ ಡಾ.ಕೈವಾರ ಶ್ರೀನಿವಾಸ್ ಅವರು ಚಾಲನೆಯನ್ನು ನೀಡಿದರು.

ಈ ಶಿಬಿರದಲ್ಲಿ 71 ಸಿಬ್ಬಂದಿಗಳಿಗೆ ಉಚಿತ ತಪಾಸಣೆಯನ್ನು ಮಾಡಿಸಲಾಯಿತು, ಅಗತ್ಯ ಇರುವವರಿಗೆ ಔಷಧವನ್ನು ವಿತರಿಸಲಾಯಿತು.

ಈ ವೇಳೆ ಅಧ್ಯಕ್ಷ ಲಯನ್ ರಾಕೇಶ್.ಜೆ., ಕಾರ್ಯದರ್ಶಿ ಲಯನ್ ಕೆಸಿ ನಾಗರಾಜ್, ನಿಕಟಪೂರ್ವ ಅಧ್ಯಕ್ಷ  ಡಾ.ಎಂ.ಶ್ರೀನಿವಾಸ ರೆಡ್ಡಿ, ಶ್ರೀ ದೇವರಾಜ ಅರಸ್ ಅಂತರರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲ ಧನಂಜಯ್, ವ್ಯವಸ್ಥಾಪಕ ಎಸ್‌‌ ರವಿ ಕುಮಾರ್ ಮತ್ತಿತರರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಯತ್ನಾಳ್ ಉಚ್ಚಾಟನೆ; ಬಿಜೆಪಿಯಲ್ಲಿ ತಳಮಳ.. ಯಡಿಯೂರಪ್ಪ ಎಂಟ್ರಿ

ಯತ್ನಾಳ್ ಉಚ್ಚಾಟನೆ; ಬಿಜೆಪಿಯಲ್ಲಿ ತಳಮಳ.. ಯಡಿಯೂರಪ್ಪ ಎಂಟ್ರಿ

ಯತ್ನಾಳ್ ಉಚ್ಚಾಟನೆ ಬಳಿಕ ರಾಜ್ಯ ಬಿಜೆಪಿಯಲ್ಲಿ (BJP) ಅಲ್ಲೋಲಕಲ್ಲೋ ಉಂಟಾಗಿದೆ‌. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿವೈ ವಿಜಯೇಂದ್ರ Yediyurappa

[ccc_my_favorite_select_button post_id="104826"]
ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿಎಂ ಸಿದ್ದರಾಮಯ್ಯ

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿಎಂ ಸಿದ್ದರಾಮಯ್ಯ

ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು. Cmsiddaramaiah

[ccc_my_favorite_select_button post_id="104843"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಸಾಮಾಜಿಕ ತಾಣದಲ್ಲಿ RCBದೇ ಹವಾ..: CSKಗಿಂತ ಹೆಚ್ಚಿನ ಫಾಲೊವರ್ಸ್

ಸಾಮಾಜಿಕ ತಾಣದಲ್ಲಿ RCBದೇ ಹವಾ..: CSKಗಿಂತ ಹೆಚ್ಚಿನ ಫಾಲೊವರ್ಸ್

17 ವರ್ಷಗಳ ಬಳಿಕ ಚೆನ್ನೈನಲ್ಲಿ ಸಿಎಸ್‌ಕೆ ಸೋಲಿಸಿ ಇತಿಹಾಸ ಬರೆದಿದೆ. ಆರ್‌ಸಿಬಿ ಮೈದಾನದಲ್ಲಿ ಈ ಸಾಧನೆಯನ್ನು ಮಾಡ್ತಾ ಇದ್ದರೆ, ಅಭಿಮಾನಿಗಳ ಸಂಖ್ಯೆ ಸಾಮಾಜಿಕ. RCB

[ccc_my_favorite_select_button post_id="104796"]
Video: ಪಟಾಕಿ ಕಾರ್ಖಾನೆಗೆ ಬೆಂಕಿ: 18 ಜನ ಬಲಿ

Video: ಪಟಾಕಿ ಕಾರ್ಖಾನೆಗೆ ಬೆಂಕಿ: 18 ಜನ ಬಲಿ

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಬಹಳ ಗಂಭೀರವಾಗಿದೆ. ಹಾಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ Video

[ccc_my_favorite_select_button post_id="104833"]
Doddaballapura: ಅಪಘಾತ.. ಕಾರಿನಲ್ಲಿದ್ದವರು ಸೇಫ್..!

Doddaballapura: ಅಪಘಾತ.. ಕಾರಿನಲ್ಲಿದ್ದವರು ಸೇಫ್..!

ದೊಡ್ಡಬಳ್ಳಾಪುರ (Doddaballapura): ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಜಖಂಗೊಂಡಿರುವ ಘಟನೆ ತಾಲೂಕಿನ ಮಧುರೆ ಕೆರೆ ಏರಿ ಮೇಲೆ ನಡೆದಿದೆ. ಮಂಗಳೂರು ಮೂಲದ ದಂಪತಿಗಳು, ಮಗುವಿನೊಂದಿಗೆ ಕಾರಿನಲ್ಲಿ

[ccc_my_favorite_select_button post_id="104765"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!