Murder: ಕೌಟುಂಬಿಕ ಕಲಹ.. ಪತಿ ಹತ್ಯೆ

ಬೆಂಗಳೂರು, (ಆಗಸ್ಟ್.11); ರಾಜಧಾನಿ ಬೆಂಗಳೂರಿನಲ್ಲಿ ಪತ್ನಿಯಿಂದಲೇ ಪತಿಯ ಕೊಲೆಯಾಗಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಹೇಶ (39) ಮೃತ ದುರ್ದೈವಿ. ಪತ್ನಿ ತೇಜಸ್ವಿನಿಯಿಂದ ಈ ಕೃತ್ಯ ನಡೆದಿದೆ.

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜಗಳ ಗಂಡ-ಹೆಂಡತಿ ಜಗಳವಾಡುತ್ತಿದ್ದರು. ಈ ವೇಳೆ ತೇಜಸ್ವಿನಿ ಸಿಟ್ಟಿನಲ್ಲಿ ಮಹೇಶ್‌ನನ್ನು ತಳ್ಳಿದ್ದಾಳೆ. ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಮಹೇಶ್ ತಲೆಗೆ ಗಂಭೀರ ಗಾಯವಾಗಿದೆ. ತೀವ್ರ ರಕ್ತಸ್ರಾವವಾಗಿ ಮಹೇಶ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸಂಬಂಧ ವೈಟ್‌ಫೀಲ್ಡ್ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಒಪ್ಪಿಸಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಉಪಚುನಾವಣೆಗೆ ಈಗಾಗಲೇ ಶಿಗ್ಗಾಂವಿ ಮತ್ತು ಸಂಡೂರು ಟಿಕೆಟ್ ಘೋಷಣೆ ಆಗಿದೆ..ಆದರೆ ಚನ್ನಪಟ್ಟಣ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ..ಕೊನೆ ಹಂತದಲ್ಲಿ ಏನ್ ಆಗುತ್ತೆ ಅನ್ನೋ ಕುತೂಹಲ ಎಲ್ಲಿರಿಗೂ ಇದೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ನಮ್ಮದೇ

[ccc_my_favorite_select_button post_id="94693"]
Doddaballapura: ಕೋಡಿ ಬಿದ್ದ ಗೌಡನಕೆರೆ..!| Video

Doddaballapura: ಕೋಡಿ ಬಿದ್ದ ಗೌಡನಕೆರೆ..!| Video

ದೊಡ್ಡಬಳ್ಳಾಪುರ: ತಾಲ್ಲೂಕಿನ ಪಂಚಗಿರಿ ಶ್ರೇಣಿಗಳಲ್ಲಿ ಒಂದಾದ ಚನ್ನರಾಯಸ್ವಾಮಿ ಬೆಟ್ಟದ ತಪ್ಪಲಿನ ಗೌಡನಕೆರೆ ಸೋಮವಾರ ರಾತ್ರಿ ಸುರಿದ ಮಳೆಗೆ ಕೋಡಿ ಬಿದ್ದಿದೆ. doddaballapura rain ಈ ಕೆರೆಗೆ ಹೆಚ್ಚಿನ ನೀರು ಹರಿದು ಬರುವುದೇ ಬೆಟ್ಟದ ಮೇಲೆ

[ccc_my_favorite_select_button post_id="94701"]
ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಪತ್ತನಂತಿಟ್ಟ: ಅರುಣ ಕುಮಾರ ನಂಬೂದಿರಿ ಅವರು ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಅರ್ಚಕರ ನೇಮಕಕ್ಕಾಗಿ ಉಷಾ ಪೂಜೆಯ ನಂತರ, ಬೆಳಿಗ್ಗೆ 7.30ರ ಸುಮಾರಿಗೆ ಸಾಂಪ್ರದಾಯಿಕ ಡ್ರಾ ಮೂಲಕ ಆಯ್ಕೆ

[ccc_my_favorite_select_button post_id="94370"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ

[ccc_my_favorite_select_button post_id="94463"]
News update: ಅಣ್ಣ ತಂಗಿಯ ಮೃತ ದೇಹಗಳು ಪತ್ತೆ.. ಮುಗಿಲು ಮುಟ್ಟಿದ ಹೆತ್ತಮ್ಮನ ರೋಧನೆ

News update: ಅಣ್ಣ ತಂಗಿಯ ಮೃತ ದೇಹಗಳು ಪತ್ತೆ.. ಮುಗಿಲು ಮುಟ್ಟಿದ ಹೆತ್ತಮ್ಮನ

ಬೆಂಗಳೂರು: ನೀರು ತರಲು ಹೋಗಿದ್ದ ವೇಳೆ ಆಯತಪ್ಪಿ ಕೆಂಗೇರಿ (Kengeri) ಕೆರೆಗೆ ಬಿದ್ದು ನಾಪತ್ತೆಯಾಗಿದ್ದ ಅಣ್ಣ-ತಂಗಿಯ ಮೃತದೇಹಗಳು ಪತ್ತೆಯಾಗಿವೆ. ಮೊದಲಿಗೆ ಅಣ್ಣ ಜಾನ್ಸನ್ ಮೃತದೇಹ ಸಿಕ್ಕಿದೆ. ಇದೀಗ ಮಹಾಲಕ್ಷ್ಮೀ ಮೃತದೇಹ ಪತ್ತೆಯಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸೋಮವಾರ ಸಂಜೆ 6 ಗಂಟೆ

[ccc_my_favorite_select_button post_id="94698"]
ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಕನಕಪುರ: ಮದುವೆಗೆ ಹೊರಟ್ಟಿದ್ದ ಖಾಸಗಿ ಬಸ್ಸೋಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಘಟನೆ ತಾಲೂಕಿನ ಸಂಗಮದ ಮಡಿವಾಳ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ತಗಡೇಗೌಡನದೊಡ್ಡಿ ಗ್ರಾಮದ ವಧು

[ccc_my_favorite_select_button post_id="94562"]

ಆರೋಗ್ಯ

ಸಿನಿಮಾ

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ 57ನೇ ಸಿಸಿ ಹೆಚ್ ನ್ಯಾಯಾಲಯ ನಿರಾಕರಿಸಿದ ಹಿನ್ನಲೆಯಲ್ಲಿ ನಟ ದರ್ಶನ್ ಪರವಾಗಿ

[ccc_my_favorite_select_button post_id="94198"]
error: Content is protected !!