ದೊಡ್ಡಬಳ್ಳಾಪುರ, (ಆಗಸ್ಟ್.17): ಎರಡನೇ ಶ್ರಾವಣ ಶನಿವಾರದ ಅಂಗವಾಗಿ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ರಾಜಘಟ್ಟ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಮುಂಜಾನೆಯಿಂದಲ್ಲೇ ಭಕ್ತರು ಭೇಟಿ ನೀಡಿ, ದೇವರಿಗೆ ಪೂಜೆ ಸಲ್ಲಿಸುತ್ತಿದ್ದಾರೆ.
ಶ್ರಾವಣ ಶನಿವಾರದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಅಲಂಕಾರ ,ಪ್ರಸಾದ ವಿನಿಯೋಗ ಕೈಗೊಳ್ಳಲಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….