Astrology: ಹಣ ಖರ್ಚು ಮಾಡುವ ಮುನ್ನ ಯೋಚಿಸಿ| ದಿನ ಭವಿಷ್ಯ

ಮಂಗಳವಾರ, ಆಗಸ್ಟ್ 20, 2024, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಹೆಚ್ಚು ಪ್ರಭಾವಿ ವ್ಯಕ್ತಿಗಳ ಬೆಂಬಲವು ನಿಮ್ಮ ನೈತಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ. ಅನುಭವಿಯೊಂದಿಗೆ ಚರ್ಚಿಸುವ ಮೂಲಕ ಹೂಡಿಕೆ ಮಾಡಿದರೆ ನೀವು ಉತ್ತಮ ಹಣವನ್ನುಗಳಿಸುವಿರಿ. ಸ್ವಂತ ಕೆಲಸವನ್ನು ಆರಂಭಿಸಲು ಚಿಂತಿಸಿ. ಇದು ನಿಮಗೆ ಉತ್ತಮ ಲಾಭವನ್ನು ತಂದುಕೊಡುತ್ತದೆ.ಆದರೆ ಇದರಲ್ಲಿ ನಿಮ್ಮ ಶ್ರಮ ಮತ್ತು ಶ್ರದ್ಧೆ ಮುಖ್ಯವಾಗಿರುತ್ತದೆ. (ಭಕ್ತಿಯಿಂದ ಶ್ರೀ ಉಮಾಮಹೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಯಾವುದಾದರು ಕ್ರೀಡೆಯಲ್ಲಿ ನಿಮ್ಮನ್ನು ತೊಡಗಿಸಿ ಕೊಳ್ಳಿ. ಶ್ರಮ ವಹಿಸಿ ಕೆಲಸ ಮಾಡುವುದರಿಂದ ಘನತೆ ಗೌರವ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ. ಹಣ ಮತ್ತು ಸಂಪತ್ತು ಸಂಬಂಧಗಳಷ್ಟು ದೊಡ್ಡದಲ್ಲ ಎಂದು ಅರ್ಥಮಾಡಿಕೊಳ್ಳಿ. (ಭಕ್ತಿಯಿಂದ ಶ್ರೀ ಕಾಶೀ ವಿಶ್ವನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ನಿಮ್ಮ ನಿಜವಾದ ಸಾಮಾರ್ಥ್ಯಗಳನ್ನು ಅರಿತುಕೊಳ್ಳಿ. ಏಕೆಂದರೆ ನಿಮಗೆ ಶಕ್ತಿಯ ಕೊರತೆಯಿಲ್ಲ. ಆದರೆ ನಿಮ್ಮ ಶಕ್ತಿಯನ್ನು ನಿಮ್ಮ ಸುತ್ತಲು ಜನ ಅನುಮಾನಿಸುತ್ತಾರೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಅರ್ಥ ಮಾಡಿಸುವುದು ಉತ್ತಮ. (ಭಕ್ತಿಯಿಂದ ಶ್ರೀ ಮೃತ್ಯುಂಜಯ ರುದ್ರ ದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ವಿವಿಧ ಮೂಲಗಳಿಂದ  ಲಾಭದಾಯಕ ಯೋಗವಿದೆ. ಕೆಲಸದಲ್ಲಿ ಶತ್ರುಗಳು ಹೆಚ್ಚಾಗಬಹುದು. ಇತರರಿಗೆ ಮನವರಿಕೆ ಮಾಡುವ ನಿಮ್ಮ ಕೌಶಲ್ಯ ಗುಣ ಉತ್ತಮ ಲಾಭಾಂಶವನ್ನು ನೀಡುತ್ತದೆ. (ಭಕ್ತಿಯಿಂದ ಶ್ರೀ ಅರ್ಧನಾರೀಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಹಣ ಹೂಡಿಕೆ ಮತ್ತು ಉಳಿತಾಯದ ಬಗ್ಗೆ ಇಂದು ನಿಮ್ಮ ಕುಟುಂಬದ ಸದಸ್ಯರ ಸಲಹೆ ಪಡೆಯುವುದು ಉತ್ತಮ. ಅವರ ಸಲಹೆಯು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕೆಲವು ಜನರು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಆಸೆಯನ್ನು ಹೊಂದಿರುತ್ತಾರೆ. (ಭಕ್ತಿಯಿಂದ ಶ್ರೀ ಮಂಜುನಾಥ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕನ್ಯಾ ರಾಶಿ: ನಿಮ್ಮ ಆತ್ಮವಿಶ್ವಾಸದಿಂದ  ಸುತ್ತಮುತ್ತಲಿನ ಜನರನ್ನು  ಮೆಚ್ಚಿಸುವ ಸಾಧ್ಯತೆಯಿದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮನ್ನು ಸಂಪರ್ಕಿಸುವವರನ್ನು ನಿರ್ಲಕ್ಷಿಸಿ. ಪೋಷಕರ ಮುಂದೆ ಗುಪ್ತವಿಚಾರಗಳನ್ನು ಬಹಿರಂಗಪಡಿಸಲು ಇದು ಸರಿಯಾದ ಸಮಯ. ಯಾವುದೇ ಕೆಲಸ ಕೈಗೊಂಡರೂ ಅದನ್ನು ಸಾಧಿಸಲು ಶ್ರಮಿಸುವಿರಿ. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ನಿಮಗೆ ಹಣದ ಅವಶ್ಯಕತೆ ಇರುವಾಗ ಹಣದ ಬೆಲೆ ನಿಮಗೆ ತಿಳಿಯಲಿದೆ. ಇದರಿಂದ ಯಾವುದೇ ಪ್ರಯೋಜನ ವಾಗುವುದಿಲ್ಲ. ಹಣ ಖರ್ಚು ಮಾಡುವ ಮುನ್ನ ಯೋಚಿಸಿ. ನಿಮ್ಮ ಕುಟುಂಬದ ಸದಸ್ಯರು ನೀಡುವ ಸಲಹೆಯನ್ನು  ಅನುಸರಿಸಿ. (ಭಕ್ತಿಯಿಂದ ಶ್ರೀ ಕಾಲಭೈರವೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ನಿಮ್ಮ ಆಕರ್ಷಕ ನಡವಳಿಕೆಯು ಇಂದು ಎಲ್ಲರ ಗಮನ ಸೆಳೆಯುತ್ತದೆ. ಇಲ್ಲಿಯವರೆಗೆ ಹೆಚ್ಚು ಯೋಚಿಸದೆ ಹಣವನ್ನು ಖರ್ಚು ಮಾಡುತ್ತಿದ್ದರೆ ಅದನ್ನು ತಪ್ಪಿಸಿ. ಜೀವನದಲ್ಲಿ ಅದರ ಮಹತ್ವವನ್ನು ಅರ್ಥಮಾಡಿ ಕೊಳ್ಳಿ. ಏಕೆಂದರೆ ತುರ್ತು ಅಗತ್ಯವಿದ್ದಾಗ ನಿಮಗೆ ಹಣದ ಮಹತ್ವ ಅರ್ಥ ವಾಗುತ್ತದೆ. (ಭಕ್ತಿಯಿಂದ ಶ್ರೀ ಕುಲದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಸಾಮಾನ್ಯ ಜ್ಞಾನ ಮತ್ತು ತಿಳುವಳಿಕೆಯೊಂದಿಗೆ ನಿಮ್ಮ ನಿರಂತರ ಪ್ರಯತ್ನವು ನಿಮ್ಮ ಯಶಸ್ಸನ್ನು ಅಭಿವೃದ್ಧಿ ಪಡಿಸುತ್ತದೆ. ಇದಕ್ಕಾಗಿ ನಿಮ್ಮ ತಾಳ್ಮೆ ಮುಖ್ಯ ವಾಗುತ್ತದೆ.ಊಹಾಪೋಹ ಅಥವಾ ಅನಿರೀಕ್ಷಿತ ಲಾಭಗಳ ಮೂಲಕ ಹಣಕಾಸಿನ ಸ್ಥಿತಿ ಸುಧಾರಿಸುತ್ತದೆ. (ಭಕ್ತಿಯಿಂದ ಶ್ರೀ ಸೋಮೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಕೆಲಸದಲ್ಲಿ ಶ್ರಮವಹಿಸಿ ಕೆಲಸ ಮಾಡುವುದು ನಿಮ್ಮನ್ನು ಕೊನೆವರೆಗೂ ಕೈ ಹಿಡಿಯುತ್ತದೆ. ನೀವು ಹಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ನ್ಯಾಯಾಲಯವು ಇಂದು ನಿಮ್ಮ ಪರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ.ಇದು ನಿಮಗೆ ಆರ್ಥಿಕವಾಗಿ ಪ್ರಯೋಜನವನ್ನು ನೀಡುತ್ತದೆ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಕುಂಭ ರಾಶಿ: ಕೆಲಸದ ಕ್ಷೇತ್ರದಲ್ಲಿ ನೀವು ಉತ್ತಮ ಲಾಭವನ್ನು ಪಡೆಯಬಹುದು. ನೀವು ಮಾಡುವ ಯಾವುದೇ ಕೆಲಸವು ತಕ್ಷಣವೇ ಫಲಿತಾಂಶವನ್ನು ನೀಡುತ್ತದೆ. ನೀವು ಮಕ್ಕಳಿಗಾಗಿ ಯಾವುದೇ ಹೂಡಿಕೆ ಅಥವಾ ಆಸ್ತಿಯನ್ನು ತೆಗೆದುಕೊಳ್ಳ ಬಹುದು. (ಭಕ್ತಿಯಿಂದ ಮನೋ ನಿಯಾಮಿಕ ಶ್ರೀರುದ್ರ ದೇವರ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಹೊಸ ಗುರಿಗಳನ್ನು ಹೊಂದಲು ಈ ದಿನವು ಮಂಗಳ ಕರವಾಗಿದೆ. ಈಗ ಆದಾಯ ಹೆಚ್ಚಿಸುವ ಪ್ರಯತ್ನಗಳು ಸಫಲ ವಾದಂತೆ ಕಾಣುತ್ತಿದೆ. ನೀವು ಹಳೆಯ ಸಾಲಗಳಿಂದ ಮುಕ್ತರಾಗುತ್ತೀರಿ. (ಭಕ್ತಿಯಿಂದ ಶ್ರೀ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಪಾಡ್ಯಮಿ 

ನಕ್ಷತ್ರ: ಶತಭಿಷ ನಕ್ಷತ್ರ.

ರಾಹುಕಾಲ: 03:00PM ರಿಂದ 04:30PM

ಗುಳಿಕಕಾಲ: 12:00PM ರಿಂದ 01:30PM

ಯಮಗಂಡಕಾಲ: 09:00AM ರಿಂದ 10:30AM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ವಾಸಿಸಲು ಮನೆ ಇಲ್ಲದ ಕಾರಣ ಧರ್ಮಸ್ಥಳದಿಂದ ಮನೆ ನಿರ್ಮಿಸಿಕೊಡಲಾಗುತ್ತಿದೆ House construction

[ccc_my_favorite_select_button post_id="99191"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ ಎಂದು ಅಭಿಮಾನಿಗಳ ಆಕ್ರೋಶ| Darshan

ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ

ಕೆಲ ಖಾಸಗಿ ಸುದ್ದಿವಾಹಿನಿಗಳ ಬಗ್ಗೆ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗಡೆ, ಗೃಹಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ Darshan

[ccc_my_favorite_select_button post_id="99206"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]