ಕನ್ಯಾ ರಾಶಿಯವರಿಗೆ ಆಗಸ್ಟ್ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.
ಶ್ರೀ ಭೋಗಾ ನಂದೀಶ್ವರ ಸ್ವಾಮಿ ದರ್ಶನ ಪಡೆಯಬೇಕು.
ಅರ್ಚಕರಿಗೆ 500gms ತುಪ್ಪ ಮತ್ತು 6 ಅಚ್ಚು ಬೆಲ್ಲವನ್ನು ದಾನ ಮಾಡಬೇಕು.
ನವಗ್ರಹ ದೇವಸ್ಥಾನದಲ್ಲಿ ಶುಕ್ರನಿಗೆ ಯಥಾ ಶಕ್ತಿ ಅವರೇಕಾಳನ್ನಿಟ್ಟು 5 ಪ್ರದಕ್ಷಿಣೆಯನ್ನು ಹಾಕಬೇಕು.
ಕನ್ಯಾ ರಾಶಿ: ಉತ್ತರ (2, 3, 4 ಪಾದ), ಹಸ್ತಾ (4 ಪಾದ), ಚಿತ್ತ (1, 2 ಪಾದ) ಕನ್ಯಾ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಬುಧ.
ಕನ್ಯಾ ರಾಶಿಗೆ ಸೂಚಿಸಲಾದ ಅಕ್ಷರಗಳು: ಪ, ಪಿ, ಪು, ಪೆ, ಪೊ.
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….