Remainder: ಇಂದು ದೊಡ್ಡಬೆಳವಂಗಲ, ಸಾಸಲು, ಹೊಸಹಳ್ಳಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆ ಸ್ಥಗಿತ..!| ಪಟ್ಟಿಯಲ್ಲಿ ನಿಮ್ಮೂರು ಇದೆಯಾ ಚೆಕ್ ಮಾಡಿಕೊಳ್ಳಿ

ದೊಡ್ಡಬಳ್ಳಾಪುರ, (ಆಗಸ್ಟ್.21); ಬೆಸ್ಕಾಂ ದೊಡ್ಡಬಳ್ಳಾಪುರ ಗ್ರಾಮಾಂತರ ವಿಭಾಗದ ದೊಡ್ಡಬೆಳವಂಗಲ, ಸಾಸಲು ಹಾಗೂ ಗುಂಡಮಗೆರೆ ವಿದ್ಯುತ್ ಉಪ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆಯಲ್ಲಿ ಇಂದು (ಆಗಸ್ಟ್ 21) ರಂದು ಬೆಳಗ್ಗೆಯಿಂದ ಸಂಜೆಯವರೆಗೂ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ.

ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಮಂಜುನಾಥ್,  ದೊಡ್ಡಬೆಳವಂಗಲ, ಸಾಸಲು, ಗುಂಡಮಗೆರೆ 66/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಇರುವುದರಿಂದ ಈ ಕೇಂದ್ರದಿಂದ ಸರಬರಾಜಾಗುತ್ತಿರುವ ಮಾರ್ಗಗಳಲ್ಲಿ ಆಗಸ್ಟ್ 21 ರಂದು ಬೆಳಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ವಿದ್ಯುತ್ ಅಡಚಣೆ ಬಗ್ಗೆ ಎಚ್.ಟಿ ಮತ್ತು ಎಲ್,ಟಿ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ.

ವಿದ್ಯುತ್‌ ಅಡಚಣೆಯುಂಟಾಗುವ ಪ್ರದೇಶಗಳು

ದೊಡ್ಡಬೆಳವಂಗಲ ಉಪಕೇಂದ್ರ ವಾಪ್ತಿಯ ಹಾದ್ರಿಪುರ, ಅಜ್ಜನಕಟ್ಟೆ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಮೇಶ್ವರ, ಚಿಕ್ಕಹೆಬ್ಬಳ್ಳಿ, ಕಹಳೆಪಾಳ್ಯ, ದೊಡ್ಡಬೆಳವಂಗಲ, ದೊಡ್ಡಹೆಜ್ಜಜ್ಜಿ, ಪುಟ್ಟಯ್ಯನ ಅಗ್ರಹಾರ, ಶಕಲದೇವನಪುರ, ರಾಂಪುರಘಟ್ಟ, ಭಕ್ತರಹಳ್ಳಿ, ಮಲ್ಲನಾಯಕನಹಳ್ಳಿ, ವಡೆರಹಳ್ಳಿ, ಜೋಡಿ ಕರೆಪುರ, ಕಲೋಬಳ್ಳಿ, ಹುಲಿಕುಂಟೆ ತರಂಗನಹಳ್ಳಿ.

ಜೋಡಿ ಕರೆಪುರ, ಹುಬ್ಬಳ್ಳಿ, ಮುತಹುಗದಹಳ್ಳಿ, ತುಬಕುಂಟೆ, ಅಪ್ಪಕಾರನಹಳ್ಳಿ, ಹುಣಸೆಪಾಳ್ಯ, ಮರಿಹೆಗ್ಗಯ್ಯನಪಾಳ್ಯ, ಮುಗೇನಹಳ್ಳಿ, ಐಯ್ಯನಹಳ್ಳಿ, ಕೊಗೆನಹಳ್ಳಿ, ಚುಂಚೇಗೌಡನ ಹೊಸಹಳ್ಳಿ, ಹುಸ್ಸೂರು, ಮೆಣಸಿ, ಕುಂಟನಹಳ್ಳಿ, ಅನಗಲಪುರ ಬೋಕಿಪುರ, ಕಲ್ಲುದೇವನಹಳ್ಳಿ.

ನರಸಯ್ಯನ ಅಗ್ರಹಾರ, ಸಾಸಲು, ಗುಮ್ಮನಹಳ್ಳಿ, ಶ್ರೀರಾಮನಹಳ್ಳಿ, ಶ್ರೀರಾಮನಹಳ್ಳಿ, ಅಕ್ಕತಮ್ಮನಹಳ್ಳಿ, ಲಿಂಗಪುರ, ಬುಚನಹಳ್ಳಿ, ಸಂಕರಸನಹಳ್ಳಿ, ಹಳಿಕೋಟೆ, ಸಕ್ಕರೆ ಗೊಲ್ಲಹಳ್ಳಿ, ಕಾಳಿಪಾಳ್ಯ, ಮೂಡಲಕಾಲೇನಹಳ್ಳಿ, ತನ್ನಿರನಹಳ್ಳಿ, ಕಡಲಪನಹಳ್ಳಿ, ಕೊಳ್ಳಿಗೆರೆ, ಕರಡುಪಾಳ್ಯ, ಕಾಮನ ಅಗ್ರಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಸಾಸಲು ಮತ್ತು ಹೊಸಹಳ್ಳಿ: ವ್ಯಾಪ್ತಿಯ ಗುಂಡಮಗೆರೆ, ಹೊಸಕೋಟೆ, ಸೊನ್ನೆನಹಳ್ಳಿ, ಬಂಕೆನಹಳ್ಳಿ, ಮಾಕಳಿ, ವಾಬಸಂದ್ರ, ಕಾಮೇನಹಳ್ಳಿ, ಪಚ್ಚಾರ್ಲಹಳ್ಳಿ, ಗುಟ್ಟೆಪಾಳ್ಯ, ಹಾರೋಹಳ್ಳಿ, ಚಿಲೇನಹಳ್ಳಿ, ಚೊಕ್ಕಹಳ್ಳಿ, ನೆಲ್ಲುಕುಂಟೆ, ಪಾಳ್ಯ, ಕಮಲೂರು, ದಿಣ್ಣೆತಾಂಡ, ಹೊಸಹಳ್ಳಿ, ನಾಗಶೆಟ್ಟಿಹಳ್ಳಿ, ಕರೇನಹಳ್ಳಿ, ಹೊಸಹಳ್ಳಿ ತಾಂಡ.

ಸೂಲುಕುಂಟೆ, ಚನ್ನವೀರನಹಳ್ಳಿ ನಾಗಲಪುರ, ಕೋಟಿಗೆಮಾಚೇನಹಳ್ಳಿ, ಕುಕ್ಕಲಹಳ್ಳಿ, ಯಕಾರಲಹಳ್ಳಿ, ಜಕ್ಕೆನಹಳ್ಳಿ, ಕಲಹಳ್ಳಿ, ಕಲ್ಲುಕುಂಟೆ, ಮಲ್ಲಸಂದ್ರ, ಕಟ್ಟೆಯಿಂದಲಹಳ್ಳಿ, ಬಂಡಮ್ಮನಹಳ್ಳಿ, ಉಜ್ಜನಿ, ಓಜೇನಹಳ್ಳಿ, ಹೊಸಹಳ್ಳಿ ಕಾಲೋನಿ.

ಬನವತಿ, ಆರೂಢಿ, ದೊಡ್ಡಗುಂಡಪ್ಪನಾಯಕನಹಳ್ಳಿ, ಚಿಕ್ಕಗುಂಡಪ್ಪನಾಯಕನಹಳ್ಳಿ, ಲಿಂಗದೀರನಹಳ್ಳಿ, ಮೇಗಲಹಳ್ಳಿ, ವಡ್ಡನಹಳ್ಳಿ, ಗರಿಕೇನಹಳ್ಳಿ, ಪಾಲನಹಳ್ಳಿ, ಅಮಲಗುಂಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

BY Vijayendra| ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆದು ಸಿಬಿಐ ತನಿಖೆ ಮಾಡಿಸಲು ವಿಜಯೇಂದ್ರ ಒತ್ತಾಯ

BY Vijayendra| ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆದು ಸಿಬಿಐ ತನಿಖೆ ಮಾಡಿಸಲು ವಿಜಯೇಂದ್ರ

ಇದೇ ಸರಕಾರದ ಸಚಿವ ನಾಗೇಂದ್ರ ಅವರೂ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ರಾಜೀನಾಮೆ ಕೊಟ್ಟಿದ್ದಾರೆ. BY Vijayendra

[ccc_my_favorite_select_button post_id="99759"]
Vedavyasachar Srishananda| ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ದೊಡ್ಡಬಳ್ಳಾಪುರಕ್ಕೆ ದಿಢೀರ್ ಭೇಟಿ..!| Video

Vedavyasachar Srishananda| ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ದೊಡ್ಡಬಳ್ಳಾಪುರಕ್ಕೆ ದಿಢೀರ್ ಭೇಟಿ..!| Video

ದೇವಾಲಯಕ್ಕೆ ಭೇಟಿ ನೀಡಿದ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. Vedavyasachar Srishananda

[ccc_my_favorite_select_button post_id="99791"]
ಇಸ್ರೋದ ಸ್ಪೈಡೆಕ್ಸ್ ಸ್ಯಾಟಲೈಟ್ ಗೆ ರಾಜ್ಯದ BGS ಕಾಲೇಜಿನ ಪೆಲೋಡ್ ಸಹ ಸೇರ್ಪಡೆ..!

ಇಸ್ರೋದ ಸ್ಪೈಡೆಕ್ಸ್ ಸ್ಯಾಟಲೈಟ್ ಗೆ ರಾಜ್ಯದ BGS ಕಾಲೇಜಿನ ಪೆಲೋಡ್ ಸಹ ಸೇರ್ಪಡೆ..!

ರಾಜ್ಯದ ಪ್ರತಿಷ್ಟಿತ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಗಳ ವತಿಯಿಂದ (BGS) ಅರ್ಪಿತ್ ಪೆಲೋಡ್ ಒದಗಿಸುವ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ

[ccc_my_favorite_select_button post_id="99796"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
RTO ಕಚೇರಿಯಲ್ಲಿ ಕಂಪ್ಯೂಟರ್ ಗಳ ಕದ್ದೊಯ್ದ ಕಳ್ಳರು..!

RTO ಕಚೇರಿಯಲ್ಲಿ ಕಂಪ್ಯೂಟರ್ ಗಳ ಕದ್ದೊಯ್ದ ಕಳ್ಳರು..!

ಹಿಂಭಾಗದ ಮೂಲಕ ಎಂಟ್ರಿ ಕೊಟ್ಟಿರೋ ಇಬ್ಬರು ಕಳ್ಳರು, ಕಚೇರಿಯ ಬೀಗ ಕಟ್ ಮಾಡಿ, RTO

[ccc_my_favorite_select_button post_id="99788"]
Accident: ಆಟೋ, ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ

Accident: ಆಟೋ, ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತ

ಕೈಗಾರಿಕಾ ಪ್ರದೇಶದ ಹೆಬ್ಬಾಗಿಲು ಮುಂಭಾಗದಲ್ಲಿ ಪ್ಯಾಸೆಂಜರ್ ಆಟೋ, ಕಾರು ಮತ್ತು ಲಾರಿ ನಡುವೆ ಸರಣಿ ಅಪಘಾತವಾಗಿ. Accident

[ccc_my_favorite_select_button post_id="99752"]

Accident: ಕಾರು- ಬಸ್ ನಡುವೆ ಅಪಘಾತ.. 2

[ccc_my_favorite_select_button post_id="99729"]

Accident; ಕಂದಕಕ್ಕೆ ಬಿದ್ದ ಕಾರು: ತಂದೆ, ಮಗ

[ccc_my_favorite_select_button post_id="99679"]

Accident: ನಡು ರಸ್ತೆಯಲ್ಲಿ ಹೊತ್ತಿ ಉರಿದ ಲಾರಿಗಳು..!

[ccc_my_favorite_select_button post_id="99666"]

ಆರೋಗ್ಯ

ಸಿನಿಮಾ

Pavan kalyan| ದಟ್ ಈಸ್ ರೇವಂತ್ ರೆಡ್ಡಿಗಾರು: ಅಲ್ಲು ಅರ್ಜುನ್ ಬಂಧನ ಸರಿ ಎಂದ ಪವನ್ ಕಲ್ಯಾಣ್..!| Video

Pavan kalyan| ದಟ್ ಈಸ್ ರೇವಂತ್ ರೆಡ್ಡಿಗಾರು: ಅಲ್ಲು ಅರ್ಜುನ್ ಬಂಧನ ಸರಿ

ಕಾನೂನಿನ ಮುಂದೆ ಯಾರು ದೊಡ್ಡವರಲ್ಲ. ಆ ಸ್ಥಾನದಲ್ಲಿ ನಾ ಇದ್ದಿದ್ದರು ಪೊಲೀಸರು ಅದೇ ಕೆಲಸ ಮಾಡ್ತಾ ಇದ್ದರು. Pavan kalyan

[ccc_my_favorite_select_button post_id="99803"]
error: Content is protected !!