ಗಮನಿಸಿ: ದೊಡ್ಡಬಳ್ಳಾಪುರದ ಪ್ರಮುಖ ಪ್ರದೇಶಗಳಲ್ಲಿ ಇಂದು ವಿದ್ಯುತ್ ಪೂರೈಕೆ ಸ್ಥಗಿತ..!!

ದೊಡ್ಡಬಳ್ಳಾಪುರ, (ಆಗಸ್ಟ್.23): ಡಿ.ಕ್ರಾಸ್ ಉಪಕೇಂದ್ರದಲ್ಲಿ ಇಂದು ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಈ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಿರುತ್ತದೆ ಎಂದು ಬೆಸ್ಕಾಂ ನಗರ ಉಪ ವಿಭಾಗದ ಎಇಇ ಹೆಚ್.ಪಿ.ವಿನಯ್ ಕುಮಾರ್ ಅವರು ತಿಳಿಸಿದ್ದಾರೆ.

ಈ ಕುರಿತಂತೆ ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು,  66/11ಕೆವಿ ಡಿ ಕ್ರಾಸ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾರಣ ಆಗಸ್ಟ್ 23 ರಂದು ಬೆಳಿಗ್ಗೆ 09:00 ಗಂಟೆ ಇಂದ ಸಂಜೆ 06:00 ಗಂಟೆವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ವಿದ್ಯುತ್ ಅಡಚಣೆ ಕುರಿತು ಹೆಚ್.ಟಿ.ಮತ್ತು ಎಲ್.ಟಿ ಗ್ರಾಹಕರು ಹಾಗೂ ಸಾರ್ವಜನಿಕರು ಸೇರಿಸುವಂತೆ ಮನವಿ‌ ಮಾಡಿದ್ದಾರೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ದೊಡ್ಡಬಳ್ಳಾಪುರ ನಗರದ ಡಿಕ್ರಾಸ್, ಮುತ್ಸಂದ್ರ, ಟಿ.ಬಿ.ಬಡಾವಣೆ, ಪ್ರಿಯರ್ದಶಿನಿ ಬಡಾವಣೆ, ರೋಜಿಪುರ, ಗಂಗಧರಪುರ, ವಿನಾಯಕನಗರ, ಸೋಮೇಶ್ವರ ಬಡಾವಣೆ, ಬಸವೇಶ್ವರನಗರ, ಮಾರುತಿನಗರ, ಕುಂಭಾರಪೇಟೆ, ದರ್ಜಿಪೇಟೆ, ಗಾಣಿಗರಪೇಟೆ, ವಡ್ಡರಪೇಟೆ, ದೇಶದಪೇಟೆ, ಸಿನಿಮಾ ರಸ್ತೆ, ಹಳೇಬಸ್ಟ್ ನಿಲ್ದಾಣ, ಕಛೇರಿಪಾಳ್ಯ, ಇಸ್ಲಾಂಪುರ, ಕಲ್ಲುಪೇಟೆ, ತ್ಯಾಗರಜನಗರ, ದೇವರಾಜನಗರ, ಶಾಂತಿನಗರ, ಕರೇನಹಳ್ಳಿ.

ದರ್ಗಾಜೋಗಿಹಳ್ಳಿ, ಕುರುಬರಹಳ್ಳಿ, ಕೊಡಿಗೇಹಳ್ಳಿ, ಪಾಲನಜೋಗಿಹಳ್ಳಿ, ಕುರುಬರಹಳ್ಳಿ ಆಶ್ರಯ ಬಡಾವಣೆ, ತಳಗವಾರ ಮಾದಗೊಂಡನಹಳ್ಳಿ, ಹಸನ್‌ಘಟ್ಟಾ, ಕೋಳುರು, ಕಂಟನಕುಂಟೆ, ಅಳ್ಳಾಲಸಂದ್ರ, ಅಂತರಹಳ್ಳಿ ಗೊಲ್ಲಹಳ್ಳಿ, ಮೇಲಿನ ನಾಯಕರಾಂಡಹಳ್ಳಿ, ಕೆಳಗಿನ ನಾಯಕರಾಂಡಹಳ್ಳಿ, ವಡ್ಡರಹಳ್ಳಿ, ತಿರುಮಗೊಂಡನಹಳ್ಳಿ, ಗಂಗಸಂದ್ರ, ಪೆರಮಗೊಂಡನಹಳ್ಳಿ, ಹಾಡೋನಹಳ್ಳಿ, ಎಸ್.ನಾಗೇನಹಳ್ಳಿ.

ಮುದ್ದನಾಯಕನಪಾಳ್ಯ, ರಾಮಯ್ಯನಪಾಳ್ಯ, ತೊಗರಿಘಟ್ಟಾ, ಗಡ್ಡಂಬಚ್ಚಹಳ್ಳಿ, ತಿಮ್ಮಸಂದ್ರ, ಜಯನಗರ, ಪಿಂಡಕೂರು ತಿಮ್ಮನಹಳ್ಳಿ, ರಘುನಾಥಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹೀರೆಗುಡ್ಡದಹಳ್ಳಿ, ಕುರುವಿಗೆರೆ, ನಂದಿಮೋರಿ, ರಾಜಘಟ್ಟಾ, ಕಂಚಿಗನಾಳ, ದಾಸಗೊಂಡನಹಳ್ಳಿ.

ಗಂಡರಾಜಪುರ, ಅಂಚರಹಳ್ಳಿ, ಬೀಡಿಕೆರೆ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೋಡಿಹಳ್ಳಿ, ಕೊನಘಟ್ಟಾ, ಲಿಂಗನಹಳ್ಳಿ, ಕಮಲೂರು, ನೆಲ್ಲುಕುಂಟೆ, ನಾಗಶೆಟ್ಟಿಹಳ್ಳಿ, ಮಜರಾಹೊಸಹಳ್ಳಿ, ಶಿರವಾರ, ಮೆಣಸಿ, ಅಣಗಲಪುರ, ನೇರಳೆಘಟ್ಟಾ ಹೊನ್ನಾಘಟ್ಟಾ, ಕೆಸ್ತೂರು, ಹಣಬೆ, ಮರಳೇನಹಳ್ಳಿ, ಶ್ರೀನಿವಾಸಪುರ, ಸೋಮಶೆಟ್ಟಹಳ್ಳಿ, ಕಲ್ಲುದೇವನಹಳ್ಳಿ.

ಶಿರವಾರ, ತಿಷ್ಟೂರು ಹಾಗು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದ್ದು, ಸಾರ್ವಜನಿಕರು ಸಹಕರಿಸುವಂತೆ ವಿನಯ್ ಕುಮಾರ್ ಅವರು ಮನವಿ ಮಾಡಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ವಾಸಿಸಲು ಮನೆ ಇಲ್ಲದ ಕಾರಣ ಧರ್ಮಸ್ಥಳದಿಂದ ಮನೆ ನಿರ್ಮಿಸಿಕೊಡಲಾಗುತ್ತಿದೆ House construction

[ccc_my_favorite_select_button post_id="99191"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ ಎಂದು ಅಭಿಮಾನಿಗಳ ಆಕ್ರೋಶ| Darshan

ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ

ಕೆಲ ಖಾಸಗಿ ಸುದ್ದಿವಾಹಿನಿಗಳ ಬಗ್ಗೆ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗಡೆ, ಗೃಹಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ Darshan

[ccc_my_favorite_select_button post_id="99206"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]