ಬೆಂಗಳೂರು, (ಆಗಸ್ಟ್.24): ರಾಜ್ಯದ ಮಾಜಿ ಸಿಎಂಗಳಿಗೆ ಸಂಬಂಧಿಸಿ ಅಶ್ಲೀಲ CD ಶೀಘ್ರವೇ ರಿಲೀಸ್ ಆಗಲಿದೆ ಎಂದು ಕಾಂಗ್ರೆಸ್‌ನ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಸ್ಪೋಟಕ ಹೇಳಿಕೆ ನೀಡಿದ್ದಾರೆ
ಜಮಖಂಡಿಯಲ್ಲಿ ಮಾತನಾಡಿರುವ ಅವರು, ಹೀಗೊಂದು ಸುದ್ದಿ ಇವತ್ತೇ ಬಂದಿದೆ. ರಾಜ್ಯದ ಅದರಲ್ಲೂ ಬಿಜೆಪಿಯ ಮಾಜಿ ಸಿಎಂ ಆಗಿರುವ ಅಶ್ಲೀಲ CD ಬಿಡುಗಡೆಯಾಗಲಿದೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಇದೀಗ ಭಾರೀ ಕುತೂಹಲ ಮೂಡಿಸಿದ್ದಾರೆ.
ಆ ಸಿಡಿಯು ಭಾರತೀಯ ಜನತಾ ಪಕ್ಷದ ನಾಯಕನದ್ದೇ ಎಂದು ಅವರು ಒತ್ತಿ-ಒತ್ತಿ ಹೇಳಿದ್ದಾರೆ. ಅದು ಯಾರಿಗೆ ಸಂಬಂಧಿಸಿದ ಸಿಡಿದು ನ್ಯಾಮಗೌಡ ಅವರು ಸದ್ಯಕ್ಕೆ ಬಹಿರಂಗಪಡಿಸಿಲ್ಲ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….