ಸಿಎಂ ಸಿದ್ದರಾಮಯ್ಯಗೆ ಸಿ.ಟಿ.ರವಿ ಪತ್ರ

ಬೆಂಗಳೂರು, (ಆಗಸ್ಟ್.25): ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ವಿಧಾನ ಬಹಿರಂಗಪಡಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬರೆದಿದ್ದಾರೆ.

ಅರ್ಕಾವತಿ ಡಿನೋಟಿಫಿಕೇಶನ್ ಪ್ರಕರಣದಲ್ಲಿ 8 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದ್ದು, ಈ ಸಂಬಂಧ ನ್ಯಾ. ಕೆಂಪಯ್ಯ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಪತ್ರದಲ್ಲಿರುವುದು ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ಹಾಗೂ ಜನಪ್ರತಿನಿಧಿಯಾಗಿ ಈ ಮೂಲಕ ತಮ್ಮ ಗಮನ ಸೆಳೆಯುವುದೇನೆಂದರೆ ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ಅರ್ಕಾವತಿ ಬಡಾವಣೆಗೆ ಈ ಹಿಂದೆ 852 ಗಿರಾಕಿಯಷ್ಟು ಜಮೀನು ಡಿನೋಟಿಫಿಕೇಷನ್ ಮಾಡಿದ್ದು, ಸುಮಾರು 8000 ಕೋಟಿ ರೂ. ಮೊತ್ತದ ಹಗರಣವಾಗಿರಬಹುದೆಂದು ಸಾರ್ವಜನಿಕ ವಲಯ ದಲ್ಲಿ ಚರ್ಚೆಯಾಗುತ್ತಿದೆ.

2014 ರಲ್ಲಿ ಮುಖ್ಯಮಂತ್ರಿಗಳಾಗಿದ್ದ ತಾವು ಇದರ ತನಿಖೆಗಾಗಿ ನ್ಯಾಯಮೂರ್ತಿ ಕೆಂಪಣ್ಣರವರ ನೇತೃತ್ವದ ವಿಚಾರಣ ಆಯೋಗವನ್ನು ಕಮಿಷನ್ ಆಫ್ ಎನಕೈರಿ ಆಕ್ಟ್ 1952 ರ ಪ್ರಕಾರ ರಚಿಸಿದ್ದು, ಅದರಂತೆ ಈ ಆಯೋಗವು ವಿಚಾರಣಾ ವರದಿಯನ್ನು ಸಹ ನೀಡಿದೆ. ಆಯೋಗಗಳ ತನಿಖಾ ವರದಿಗಳು ಸಾರ್ವಜನಿಕ ದಾಖಲೆಗಳಾಗಿದ್ದರೆ, ಅದನ್ನು ಸಾಮಾನ್ಯರಿಗೆ ದೊರಕುವ ಹಾಗೆ ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ ಇದು ವರದಿ ಆಯೋಗದ ವರದಿಯನ್ನು ಬಿಡುಗಡೆ ಮಾಡಿರುವುದು ಸಂಶಯಕ್ಕೆ ಕಾರಣವಾಗಿದೆ.

ರಾಜ್ಯದ ಜನಪ್ರತಿನಿಧಿಯಾಗಿ ನಾನು ಸಹ ಈ ವರದಿ ಬಿಡುಗಡೆ ಮಾಡುತ್ತಿದ್ದೇನೆ. ತಮ್ಮ ಸರ್ಕಾರ ಈ ವರದಿಯನ್ನು ಬಿಡುಗಡೆ ಮಾಡದೇ ಮುಚ್ಚಿಡುವ ಕಾರ್ಯ ಮಾಡುತ್ತಿದೆ ನಿಮ್ಮ ಮತ್ತು ನಿಮ್ಮ ಸರಕಾರದ ಪ್ರಾಮಾಣಿಕತೆ ಹಾಗೂ ಪಾರದರ್ಶಕತೆಯ ಕುರಿತು ಸಂಶಯ ಹಾಗೂ ಸಂದೇಹ ಹುಟ್ಟುವಂತೆ ಮಾಡುತ್ತಿದೆ.

ನಾನೊಬ್ಬ ಪ್ರಾಮಾಣಿಕ, ಕಳಂಕರಹಿತ ರಾಜಕಾರಣಿ, ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪುಚುಕ್ಕೆಯಿಲ್ಲ ಎಂದು ತಾವು ಸದಾಕಾಲ ಪ್ರತಿಪಾದಿಸುವ ಮಾತಿನ ಬದ್ದತೆಯನ್ನು ತೋರಿಸಲಾಗಿದೆ.

ತಾವು ಸದಾ ನುಡಿದಂತೆ ನಡೆಯುವ ರಾಜಕಾರಣಿ ಎಂದು ರಾಜ್ಯದ ಮತ್ತು ರಾಷ್ಟ್ರದ ಜನರಿಗೆ ಸಿದ್ದಪಡಿಸುವ ಕಾಲ ಇದೆ. ತಾವು ಹೇಳಿದ ಮಾತುಗಳನ್ನು ದೃಢಪಡಿಸುವ ನೇತೃತ್ವದ ನ್ಯಾಯಮೂರ್ತಿ ಕೆಂಪಣ್ಣ ಆಯೋಗದ ವರದಿಯನ್ನು ಸಾರ್ವಜನಿಕರ ಹುದ್ದೆಗೆ ಬಿಡುಗಡೆ ಮಾಡುವುದರ ಮೂಲಕ ಭ್ರಷ್ಟಾಚಾರದ ವಿರುದ್ಧ ತಮ್ಮ ಹೋರಾಟದ ಮಾತುಗಳನ್ನು ರದ್ದುಪಡಿಸಲಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮನೆ ನಿರ್ಮಾಣ..!| House construction

ವಾಸಿಸಲು ಮನೆ ಇಲ್ಲದ ಕಾರಣ ಧರ್ಮಸ್ಥಳದಿಂದ ಮನೆ ನಿರ್ಮಿಸಿಕೊಡಲಾಗುತ್ತಿದೆ House construction

[ccc_my_favorite_select_button post_id="99191"]
ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್ – VIDEO ನೋಡಿ

ಅಂಬಾನಿ ಆದ್ರೆ ಅವರ ಮನೆಗೆ.. ರಸ್ತೆ ಬಂದ್ ಮಾಡಿದಕ್ಕೆ ಬೆಂಗಳೂರಿನ ಮಹಿಳೆ ಕ್ಲಾಸ್

ಇತ್ತೀಚೆಗೆ ನೀತಾ ಅಂಬಾನಿ ಅವರು ತಮ್ಮ ಮರ್ಸಿಡೀಸ್ ಬೆಂಜ್ ಬುಲೆಟ್ ಪ್ರೊಫ್ ಕಾರ್‌ನಲ್ಲಿ ಹೈ ಸೆಕ್ಯೂರಿಯಲ್ಲಿ ಆಗಮಿಸಿದ್ದರು. Video

[ccc_my_favorite_select_button post_id="99152"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World Chess Championship

Video: ವಿಶ್ವ ಚದುರಂಗ ವೀರನಾದ ಭಾರತದ ಡಿ.ಗುಕೇಶ್.. ಚಾಂಪಿಯನ್‌ ಆಗ್ತಿದ್ದಂತೆ ಕಣ್ಣೀರು| World

18 ವರ್ಷ ವಯಸ್ಸಿನ ಗ್ರಾ ಟ್ರ್ಯಂಡ್ ಮಾಸ್ಟರ್ ಗುಕೇಶ್ World Chess Championship

[ccc_my_favorite_select_button post_id="98503"]
ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ ಎಂದು ಅಭಿಮಾನಿಗಳ ಆಕ್ರೋಶ| Darshan

ಮತ್ತೆ ದರ್ಶನ್ ಬೆನ್ನಿಗೆ ಬಿದ್ದ ಖಾಸಗಿ ಸುದ್ದಿ ವಾಹಿನಿಗಳು..!: ಸುಳ್ಳು ಸುದ್ದಿ ಮಾಡಬೇಡಿ

ಕೆಲ ಖಾಸಗಿ ಸುದ್ದಿವಾಹಿನಿಗಳ ಬಗ್ಗೆ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗಡೆ, ಗೃಹಸಚಿವ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಈಶ್ವರಪ್ಪ ಸೇರಿದಂತೆ Darshan

[ccc_my_favorite_select_button post_id="99206"]
Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

Accident| ಸರಣಿ ಅಪಘಾತ; ತಮ್ಮದಲ್ಲದ ತಪ್ಪಿಗೆ ಆರು ಮಂದಿ ದುರ್ಮರಣ..!| Video

ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಈ ಸರಣಿ ಅಪಘಾತ ನಡೆದಿದೆ. ವೇಗವಾಗಿ ಬಂದ ಲಾರಿಗಳ ನಡುವೆ ಅಪಘಾತವಾಗಿದೆ. Accident

[ccc_my_favorite_select_button post_id="99186"]

ಆರೋಗ್ಯ

ಸಿನಿಮಾ

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ, ವೇಣು..!| Allu Arjun

ಬಂಧನಕ್ಕೊಳಗಾಗಿದ್ದ ಅಲ್ಲು ಅರ್ಜುನ್ ಅವರು ಇಂದು ಬೆಳಿಗ್ಗೆಯಷ್ಟೇ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. Allu arjun

[ccc_my_favorite_select_button post_id="98682"]