ಮೀನ ರಾಶಿಯವರಿಗೆ ಆಗಸ್ಟ್ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.
ಶ್ರೀ ಚೆಲುವ ನಾರಾಯಣಸ್ವಾಮಿ ದರ್ಶನ ಪಡೆಯಬೇಕು.
3 ಜನ ಗರ್ಭಿಣಿಯರಿಗೆ ಸಿಹಿ ನೀಡಬೇಕು.
ನವಗ್ರಹ ದೇವಸ್ಥಾನದಲ್ಲಿ ಎಲ್ಲಾ ಗ್ರಹಕ್ಕೆ ಯಥಾ ಶಕ್ತಿ ಬಿಳಿ ಹೂವನ್ನಿಟ್ಟು 3 ಪ್ರದಕ್ಷಿಣೆಯನ್ನು ಹಾಕಬೇಕು.
ಮೀನ ರಾಶಿ: ಪೂರ್ವಭಾದ್ರ ನಕ್ಷತ್ರ (4ನೇ ಪಾದ), ಉತ್ತರಭಾದ್ರ ನಕ್ಷತ್ರ(4), ರೇವತಿ ನಕ್ಷತ್ರ (4) ಅಡಿಯಲ್ಲಿ ಜನಿಸಿದ ಜನರು ಮೀನಾ ರಾಶಿ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಗುರು.
ಮೀನ ರಾಶಿಗೆ ಸೂಚಿಸಲಾದ ಅಕ್ಷರಗಳು: ದಿ, ದು, ದೆ, ದೊ, ಚ, ಚಿ
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….