ರಂಗಶಿಕ್ಷಣಕ್ಕೆ ಆಸಕ್ತ ಕಲಾವಿದರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಆಗಸ್ಟ್ 27,‌2024): ಮೈಸೂರು ರಂಗಾಯಣವು ಕರ್ನಾಟಕ ಸರ್ಕಾರದಿಂದ ಸ್ಥಾಪಿತವಾದ ಅಧಿಕೃತ ರೆಪರ್ಟರಿಯಾಗಿದ್ದು, ಕಲಾಮಂದಿರದ ಆವರಣದಲ್ಲಿ ಕಚೇರಿಯನ್ನು ಹೊಂದಿದ್ದು, ರಂಗಶಿಕ್ಷಣ, ರಂಗತರಬೇತಿ, ನಾಟಕಗಳ ಸಿದ್ಧತೆ, ಪ್ರದರ್ಶನ, ರಂಗಶಿಬಿರಗಳು ಹೀಗೆ ಸಂಪೂರ್ಣ ರಂಗಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ.

35 ವರ್ಷಗಳಿಂದ ನಿರಂತರವಾಗಿ ರಂಗಚಟುವಟಿಕೆಗಳು ನಡೆಯುತ್ತಿವೆ. ರಂಗಾಯಣವು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಆಸಕ್ತ ಕಲಾವಿದರು ಅರ್ಜಿ ಸಲ್ಲಿಸಬಹುದು. 

ರಾಷ್ಟ್ರೀಯ ನಾಟಕ ಶಾಲೆಯ ಪದವಿ/ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ/ಡಿಪ್ಲೊಮೋ/ರಾಜ್ಯ ಸರ್ಕಾರ ಅಂಗೀಕೃತ ವಿಶ್ವವಿದ್ಯಾಲಯದಿಂದ ನಾಟಕ ವಿಭಾಗದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ರಂಗಭೂಮಿ ಅನುಭವ ಅಪೇಕ್ಷಣೀಯ. ಅರ್ಹತೆಯುಳ್ಳ 22 ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಆಸಕ್ತ ಕಲಾವಿದರನ್ನು ರಂಗಾಯಣದ ನಿಯಮಾನುಸಾರ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

ಅರ್ಜಿ ಸಲ್ಲಿಸುವುದಕ್ಕೆ  ಸೆಪ್ಟೆಂಬರ್ 05 ವರೆಗೆ ದಿನ ವಿಸ್ತರಿಸಲಾಗಿದೆ. ಆಸಕ್ತರು ಅರ್ಜಿಯನ್ನು ನಿರ್ದೇಶಕರು, ರಂಗಾಯಣ, ವಿನೋಬಾ ರಸ್ತೆ, ಮೈಸೂರು-05 ಈ ವಿಳಾಸಕ್ಕೆ ಸಲ್ಲಿಸುವುದು. ಈ ಸಂಬಂಧ ಸಂದರ್ಶನವನ್ನು ಸೆಪ್ಟೆಂಬರ್ 10 ರಂದು ನಡೆಸಲಾಗುವುದು.

ಅರ್ಜಿ ನಮೂನೆಯನ್ನು ರಂಗಾಯಣದ ವೆಬ್ಸೈಟ್: rangayanamysore.karnataka.gov.in ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.

ಸಂದರ್ಶನದ ವೇಳೆ ಹಾಜರುಪಡಿಸಬೇಕಾದ ಮೂಲ ದಾಖಲಾತಿಗಳು-ಜನ್ಮ ದಿನಾಂಕ ದೃಢೀಕರಣ ಪತ್ರ , ಎನ್.ಎಸ್.ಡಿ / ಡಿಪ್ಲೊಮೋ ಪ್ರಮಾಣ ಪತ್ರ, ರಂಗಶಿಕ್ಷಣ ಕೇಂದ್ರದ ಅನುಭವ ಪ್ರಮಾಣ ಪತ್ರ, ರಂಗಭೂಮಿ ಅನುಭವ ಕುರಿತ ಸ್ವವಿವರ ಪತ್ರ (ಅಗತ್ಯ ದಾಖಲೆಗಳೊಂದಿಗೆ), ಆಧಾರ್ ಕಾರ್ಡ್ ಹೊಂದಿರಬೇಕು ಹಾಗೂ ಆಯ್ಕೆಯಾದ ಅಭ್ಯರ್ಥಿಗಳು ರಂಗಾಯಣದ ನಿಯಮ ಹಾಗೂ ಷರತ್ತುಗಳಿಗೆ ಬದ್ಧರಾಗಿರಬೇಕು ಎಂದು ಮೈಸೂರು ರಂಗಾಯಣದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದ ಡಾ.ಕೆ ಸುಧಾಕರ್ ಅವರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 40.50 ಲಕ್ಷ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಿಕ್ಕಬಳ್ಳಾಪುರ ಸಂಸದರಾದ ಡಾ.ಕೆ ಸುಧಾಕರ್ (Dr.K Sudhakar)

[ccc_my_favorite_select_button post_id="105198"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!