ದೊಡ್ಡಬಳ್ಳಾಪುರ, ( ಆಗಸ್ಟ್ 28); ತಾಲೂಕು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕರನ್ನಾಗಿ ರಾಘವೇಂದ್ರ ಪಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ರಾಜ್ಯದ ಕೃಷಿ ಇಲಾಖೆಯಲ್ಲಿನ 26 ಸಹಾಯ ಕೃಷಿ ನಿರ್ದೇಶಕರನ್ನು ವರ್ಗಾವಣೆ ಸರಕಾರದ ಅಧೀನ ಕಾರ್ಯದರ್ಶಿ ಇಂದ್ರ ಎಂ ಅವರು ಅಧಿ ಸೂಚನೆ ಹೊರಡಿಸಿದ್ದಾರೆ.
ಈ ಆದೇಶದ ಅನ್ವಯ ಬೆಂಗಳೂರಿನ ಕೃಷಿ ಆಯುಕ್ತರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪಿ ಅವರನ್ನು ದೊಡ್ಡಬಳ್ಳಾಪುರದ ಕೃಷಿ ಇಲಾಖೆ ಎಡಿಎ ಆಗಿ ವರ್ಗಾವಣೆ ಮಾಡಲಾಗಿದೆ.
ಮೂಲಗಳ ಮಾಹಿತಿ ಅನ್ವಯ ರಾಘವೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಲಿದ್ದಾರೆಂದು ತಿಳಿದು ಬಂದಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….