ವಿಮಾನ ನಿಲ್ದಾಣದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ.!

ಬೆಂಗಳೂರು, (ಆಗಸ್ಟ್.28): ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ನಿವಾಸಿ ರಮೇಶ್ ಕೊಲೆ ಆರೋಪಿ. ರಾಮಕೃಷ್ಣ (45) ಮೃತ ದುರ್ದೈವಿ.

ಬೆಂಗಳೂರು ವಿಮಾನ ನಿಲ್ದಾಣ ಟರ್ಮಿನಲ್ ಒಂದರಲ್ಲಿ ಯುವಕನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಬಿಎಂಟಿಸಿ ಬಸ್‌ನಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕೊಲೆ ಆರೋಪಿ, ವಿಮಾನ ನಿಲ್ದಾಣದಲ್ಲಿ ಟ್ರಾಲಿ ಎಳೆಯುವ ಕೆಲಸ ಮಾಡುತ್ತಿದ್ದ ರಾಮಕೃಷ್ಣನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ನನ್ನ ಸಂಸಾರ ಹಾಳು ಮಾಡಿದ್ದೀಯ ಎಂದು ಫೋನ್‌ನಲ್ಲಿ ಆರೋಪಿ ಜಗಳ ಮಾಡಿದ್ದ. ಅದರ ಬೆನ್ನಲ್ಲೇ ಕೊಲೆ ಮಾಡಿದ್ದಾನೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ಟಿಕೆಟ್ ಮಹತ್ವದ ಬೆಳವಣಿಗೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಉಪಚುನಾವಣೆಗೆ ಈಗಾಗಲೇ ಶಿಗ್ಗಾಂವಿ ಮತ್ತು ಸಂಡೂರು ಟಿಕೆಟ್ ಘೋಷಣೆ ಆಗಿದೆ..ಆದರೆ ಚನ್ನಪಟ್ಟಣ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ..ಕೊನೆ ಹಂತದಲ್ಲಿ ಏನ್ ಆಗುತ್ತೆ ಅನ್ನೋ ಕುತೂಹಲ ಎಲ್ಲಿರಿಗೂ ಇದೆ ಎಂದು ತಿಳಿಸಿದರು. ಚನ್ನಪಟ್ಟಣದಲ್ಲಿ ನಮ್ಮದೇ

[ccc_my_favorite_select_button post_id="94693"]
ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮ

ಬೆಳಗಾವಿ: ಕಿತ್ತೂರ ರಾಣಿ ಚನ್ನಮ್ಮನ 200ನೇ ವರ್ಷದ ವಿಜಯೋತ್ಸವ, ಕಿತ್ತೂರಿನ ಇತಿಹಾಸವನ್ನು ಬೆಳಗಾವಿ ಸೇರಿದಂತೆ ನಾಡಿನಾದ್ಯಂತ ಪಸರಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಮುನ್ನುಡಿ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ‌ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು

[ccc_my_favorite_select_button post_id="94722"]
ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಅರುಣ್ ಶಬರಿಮಲೆ ಮುಖ್ಯ ಅರ್ಚಕ

ಪತ್ತನಂತಿಟ್ಟ: ಅರುಣ ಕುಮಾರ ನಂಬೂದಿರಿ ಅವರು ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕವಾಗಿದ್ದಾರೆ. ಅರ್ಚಕರ ನೇಮಕಕ್ಕಾಗಿ ಉಷಾ ಪೂಜೆಯ ನಂತರ, ಬೆಳಿಗ್ಗೆ 7.30ರ ಸುಮಾರಿಗೆ ಸಾಂಪ್ರದಾಯಿಕ ಡ್ರಾ ಮೂಲಕ ಆಯ್ಕೆ

[ccc_my_favorite_select_button post_id="94370"]
ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್ ಕ್ರೀಡಾ ಶಾಲೆ ಸ್ಥಾಪನೆ: ಸಚಿವ ಸತೀಶ್ ಜಾರಕಿಹೊಳಿ

ರೊವಾಂಡಾ ದೇಶದಲ್ಲಿ ಬಂಡವಾಳ ಹೂಡಿಕೆಗೆ ಮುಕ್ತ ಅವಕಾಶ: ಸ್ಥಳೀಯ ಉದ್ಯಮಿಗಳಿಗೆ ಆಹ್ವಾನ| ಇಂಡಿಯನ್

ಬೆಳಗಾವಿ, (ಸೆ.9): ರೊವಾಂಡಾ ದೇಶದಲ್ಲಿ ಕೃಷಿ, ಆರೋಗ್ಯ, ಶಿಕ್ಷಣ, ಗಣಿಗಾರಿಕೆ, ಇಂಧನ ಹಾಗೂ ಮೂಲಸೌಕರ್ಯಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಕೈಗಾರಿಕೋದ್ಯಮಿಗಳು ಮತ್ತು ಬಂಡವಾಳ ಹೂಡಿಕೆದಾರರಿಗೆ ಅನುಕೂಲವಾಗುವಂತಹ ಉದ್ಯಮಸ್ನೇಹಿ ವಾತಾವರಣ ಹೊಂದಿದ್ದು, ಇಲ್ಲಿನ ಹೂಡಿಕೆದಾರರಿಗೆ ಮುಕ್ತ ಸ್ವಾಗತವಿದೆ ಎಂದು ಪೂರ್ವ

[ccc_my_favorite_select_button post_id="89581"]

ಕ್ರೀಡೆ

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

Doddaballapura: ರಾಜ್ಯಮಟ್ಟದ ಯೋಗ ಪಂದ್ಯಾವಳಿಯಲ್ಲಿ 14 ಮಂದಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ..

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಗರದ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಯೋಗ ಪಂದ್ಯಾವಳಿಯ ಸಮಾರೋಪ ಸಮಾರಂಭ

[ccc_my_favorite_select_button post_id="94463"]
ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ಸಾಲಬಾಧೆ: ದಂಪತಿ ಆತ್ಮಹತ್ಯೆಗೆ ಯತ್ನ ಪತಿ ಸಾವು, ಪತ್ನಿ ಗಂಭೀರ

ತುಮಕೂರು: ಸಾಲಬಾಧೆ ತಾಳಲಾರದೆ ಮಾತ್ರೆ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನಿಸಿದ ವೇಳೆ ಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹೌಸಿಂಗ್ ಬೋರ್ಡ್‌ ನಲ್ಲಿ ನಡೆದಿದೆ. ಅನಿಲ್ (47 ವರ್ಷ) ಹಾಗೂ ಉಮಾ (45 ವರ್ಷ) ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಮಾತ್ರೆ

[ccc_my_favorite_select_button post_id="94719"]
ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಮದುವೆಗೆ ಹೊರಟಿದ್ದ ಬಸ್ ಉರುಳಿ ಹಲವರಿಗೆ ಗಾಯ

ಕನಕಪುರ: ಮದುವೆಗೆ ಹೊರಟ್ಟಿದ್ದ ಖಾಸಗಿ ಬಸ್ಸೋಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಘಟನೆ ತಾಲೂಕಿನ ಸಂಗಮದ ಮಡಿವಾಳ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ತಗಡೇಗೌಡನದೊಡ್ಡಿ ಗ್ರಾಮದ ವಧು

[ccc_my_favorite_select_button post_id="94562"]

ಆರೋಗ್ಯ

ಸಿನಿಮಾ

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಜಾಮೀನಿಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್ ಪರ ವಕೀಲರು

ಬೆಂಗಳೂರು: ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯೋರ್ವನ ಹತ್ಯೆ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ 57ನೇ ಸಿಸಿ ಹೆಚ್ ನ್ಯಾಯಾಲಯ ನಿರಾಕರಿಸಿದ ಹಿನ್ನಲೆಯಲ್ಲಿ ನಟ ದರ್ಶನ್ ಪರವಾಗಿ

[ccc_my_favorite_select_button post_id="94198"]
error: Content is protected !!