ಅಂಗಡಿ ಮುಂದೆ ಕಾರು ನಿಲ್ಲಿಸಿದಕ್ಕೆ ಜಗಳ; ಚಾಕುವಿನಿಂದ ಎದೆಯ ಭಾಗಕ್ಕೆ ಇರಿದು ಯುವಕನ ಕೊಲೆ..!

ಬೆಂಗಳೂರು, (ಆಗಸ್ಟ್.29); ಅಂಗಡಿ ಮುಂದೆ ಕಾರು ನಿಲ್ಲಿಸಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಯುವಕನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ  ಸೊಂಡೆಕುಪ್ಪದಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ವೆಲ್ಡಿಂಗ್ ಕೆಲಸ ಮಾಡುತ್ತಿದ್ದ 17 ವರ್ಚದ ರೆಹಮಾನ್ ಎಂದು ಗುರುತಿಸಲಾಗಿದೆ.

ಸೊಂಡೆಕುಪ್ಪ ಗ್ರಾಮದ ರೇಣುಕಾ ಹಾಗೂ ಪರ್ಮಿ ಎಂಬುವವರು ಸ್ನೇಹಿತನ ಹುಟ್ಟುಹಬ್ಬಕ್ಕೆ ಕೇಕ್ ತರಲು ಬೇಕರಿಗೆ ಹೋಗಿದ್ದರು.

ಈ ವೇಳೆ ಕಾರನ್ನು ಮೃತ ರೆಹಮಾನ್ ಅಂಗಡಿಯ ಮುಂದೆ ನಿಲ್ಲಿಸಿದ್ದಾರೆ. ಇದನ್ನ ಪ್ರಶ್ನೆ ಮಾಡಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಮಾತಿಗೆ ಮಾತು ಬೆಳೆದ ಪರಿಣಾಮ ಆರೋಪಿಗಳಾದ ರೇಣುಕಾ ಹಾಗೂ ಪರ್ಮಿ ಎಂಬವರು ಕಾರಿನಲ್ಲಿದ್ದ ಚಾಕು ಹಾಗೂ ಪಿಸ್ತೂಲ್ ತೋರಿಸಿ ಬೆದರಿಸಿದ್ದಾರೆ.

ಇದ್ಯಾವುದಕ್ಕೂ ರೆಹಮಾನ್ ಹೆದರದ ಹಿನ್ನಲೆ ಚಾಕುವಿನಿಂದ ಎದೆಯ ಭಾಗಕ್ಕೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸದ್ಯ ಆರೋಪಿ ರೇಣುಕಾನನ್ನು ಮಾದನಾಯಕನಹಳ್ಳಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮತ್ತೋರ್ವನಿಗಾಗಿ ಬಲೆ ಬೀಸಿದ್ದಾರೆಂದು ವರದಿಯಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

Breaking News: ದೊಡ್ಡಬಳ್ಳಾಪುರ PLD ಬ್ಯಾಂಕ್‌ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ JDS ಬೆಂಬಲಿತರು ಅವಿರೋಧ ಆಯ್ಕೆ..!

Breaking News: ದೊಡ್ಡಬಳ್ಳಾಪುರ PLD ಬ್ಯಾಂಕ್‌ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ JDS ಬೆಂಬಲಿತರು

ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ (PLD Bank) ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ಇಂದು ನಡೆದಿದೆ.

[ccc_my_favorite_select_button post_id="106275"]
ಡಿಸೆಂಬರ್‌ಗೆ ರಾಮನಗರ ಜಿಲ್ಲೆಗೆ ಕಾವೇರಿ ಕುಡಿಯುವ ಶಾಶ್ವತ ನೀರಾವರಿ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ಡಿಸೆಂಬರ್‌ಗೆ ರಾಮನಗರ ಜಿಲ್ಲೆಗೆ ಕಾವೇರಿ ಕುಡಿಯುವ ಶಾಶ್ವತ ನೀರಾವರಿ ಯೋಜನೆ: ಡಿಸಿಎಂ ಡಿಕೆ

ಸತ್ತೇಗಾಲ ಅಣೆಕಟ್ಟಿನ ಬಳಿ ಯೋಜನೆಗೆ ಗುದ್ದಲಿ ಪೂಜೆ ಸೋಮವಾರ ನೆರವೇರಿಸಿ ಸ್ಥಳ ಪರಿಶೀಲನೆ ಮಾಡಿದರು. DK Shivakumar

[ccc_my_favorite_select_button post_id="106309"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಲುಂಗಿಯಲ್ಲೇ ದೋಸ್ತನೊಂದಿಗೆ RCB vs CSK ಮ್ಯಾಚ್ ನೋಡಿದ ಹನುಮಂತ..!

ಲುಂಗಿಯಲ್ಲೇ ದೋಸ್ತನೊಂದಿಗೆ RCB vs CSK ಮ್ಯಾಚ್ ನೋಡಿದ ಹನುಮಂತ..!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್​ ಕಿಂಗ್ಸ್​ (CSK) ವಿರುದ್ಧದ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್ (RCB) ಜಯಭೇರಿ ಬಾರಿಸಿದೆ

[ccc_my_favorite_select_button post_id="106219"]
ಜಮೀನು ವಿವಾದ: ಪೋಶೆಟ್ಟಿಹಳ್ಳಿಯಲ್ಲಿ ಭೀಕರ ಕೊಲೆ

ಜಮೀನು ವಿವಾದ: ಪೋಶೆಟ್ಟಿಹಳ್ಳಿಯಲ್ಲಿ ಭೀಕರ ಕೊಲೆ

ಬೆಂಗಳೂರಿನ ಕೂಗಳತೆ ದೂರದಲ್ಲಿರುವ ಈ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಜಮೀನಿನ ಬೆಲೆ ಗಗನಕ್ಕೇರುತ್ತಿರೋ ಕಾರಣಕ್ಕೆ ತಂಟೆ ತಕರಾರುಗಳು ಜಾಸ್ತಿ ಆಗ್ತಿದೆ. Murder

[ccc_my_favorite_select_button post_id="106257"]
Accident: ಪೊಲೀಸ್ ಜೀಪ್ ಡಿಕ್ಕಿ.. ದ್ವಿಚಕ್ರ ವಾಹನ ಸವಾರ ಸಾವು..!

Accident: ಪೊಲೀಸ್ ಜೀಪ್ ಡಿಕ್ಕಿ.. ದ್ವಿಚಕ್ರ ವಾಹನ ಸವಾರ ಸಾವು..!

ಪೊಲೀಸ್ ಜೀಪ್ ಬೊಲೆರೋ ವಾಹನ ಗುದ್ದಿದ ಪರಿಣಾಮ (Accident) ದ್ವಿಚಕ್ರ ವಾಹನದ ಸವಾರ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ ಈ ಕುರಿತಂತೆ

[ccc_my_favorite_select_button post_id="106263"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!