ಡಾ.ಎಂ ಚಿಕ್ಕಣ್ಣ ಅವರ ಹೊಸ ಚಿಗುರು ಸಂಶೋಧನಾ ಲೇಖನಗಳ ಸಂಕಲನ ಬಿಡುಗಡೆ..!

ದೊಡ್ಡಬಳ್ಳಾಪುರ, (ಆಗಸ್ಟ್.29); ಉಪನ್ಯಾಸಕ ಡಾ.ಎಂ. ಚಿಕ್ಕಣ್ಣ ಅವರ ಬಹು ನಿರೀಕ್ಷಿತ “ಹೊಸ ಚಿಗುರು” ಸಂಶೋಧನಾ ಲೇಖನಗಳ ಸಂಕಲನ ಬಿಡುಗಡೆ ಮಾಡಲಾಗಿದೆ.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಎಂ ಚಿಕ್ಕಣ್ಣ ಅವರ “ಹೊಸ ಚಿಗುರು” ಸಂಶೋಧನಾ ಲೇಖನಗಳ ಸಂಕಲನ ಹಾಗೂ ಡಾ.ಆರ್.ನಾಗರಾಜು ಅವರ ಪ್ರಿನ್ಸಿಪಲ್ಸ್ ಆಫ್ ಇಂಟರ್ನೆಟ್ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜೆ.ರಾಜೇಂದ್ರ ಸಮಾಜದಲ್ಲಿ ಯಾರಲ್ಲಿ ವಿವೇಕ, ವಿದ್ವತ್ತು ಇದೆಯೋ ಅವರನ್ನು ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ಸಾಗಬೇಕು, ಸಾಹಿತಿಗಳನ್ನು ಪ್ರೀತಿಸಬೇಕು ಅವರ ಕೃತಿಗಳನ್ನು ಇಷ್ಟಪಡಬೇಕು ಆಗ ಮಾತ್ರ ಸಾಹಿತಿ ಬೆಳೆಯುತ್ತಾನೆ ಎಂದರು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ನೃಪತುಂಗ ವಿಶ್ವವಿದ್ಯಾಲಯದ ಸಹಪ್ರಾಧ್ಯಾಪಕ ಡಾ.ಸಿ.ಪುಟ್ಟೇಶ್  “ಹೊಸ ಚಿಗುರು” ಕೃತಿ ಕುರಿತು ಮಾತನಾಡಿದ ಅವರು ಸಂಶೋಧನಾ ಸಂಕಲನದ ಲೇಖನಗಳು ಕನ್ನಡ ಅಧ್ಯಾಪಕರು, ಯುವ ಸಂಶೋಧನಾರ್ಥಿಗಳು ಸಮಕಾಲೀನ ಸಂದರ್ಭದಲ್ಲಿ ಹೊಸ ಆಲೋಚನೆಗಳಿಗೆ ತೆರೆದುಕೊಳ್ಳುತ್ತಿರುವ ರೀತಿಯನ್ನೂ ಹಾಗೂ ಈ ಕೃತಿಯಲ್ಲಿ ಕ್ಷೇತ್ರಕಾರ್ಯ, ಮಾಹಿತಿ ಸಂಗ್ರಹ, ವಿಶ್ಲೇಷಣೆಗಳು ಗಮನ ಸೆಳೆಯುತ್ತವೆ.

ವಿವಿಧ ಜ್ಞಾನಶಿಸ್ತುಗಳ ಆಕರಗಳನ್ನು ಇಲ್ಲಿ ಸಮರ್ಪಕವಾಗಿ ಬಳಸಿಕೊಳ್ಳಲಾಗಿದೆ, ಸಾಹಿತ್ಯ ಕೃಷಿ, ಸಂಶೋಧನೆಯು ನಿರಂತರವಾಗಿ ಸಾಗಬೇಕಾದುದು, ಸಾಹಿತ್ಯ ಶೋಧವು ಚಲನಶೀಲ ಪ್ರಕ್ರಿಯೆ ಎಂಬುದು ಇಲ್ಲಿನ ಪ್ರಧಾನ ದೃಷ್ಟಿಕೋನವಾಗಿದೆ,ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದಿಸುವ ರೀತಿಯನ್ನು ಸಹ ಇಲ್ಲಿನ ವಿಶ್ಲೇಷಣೆಗಳಲ್ಲಿ ಕಾಣಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಆರ್. ಎಲ್ ಜಾಲಪ್ಪ ಕ್ಯಾಂಪಸ್ ನ ಅಧ್ಯಕ್ಷರಾದ  ಜೆ. ಆರ್ ರಾಕೇಶ್, ಮಾನವ ಸಂಪನ್ಮೂಲ ನಿರ್ದೇಶಕರಾದ ಬಾಬುರೆಡ್ಡಿ, ಉಪ ಪ್ರಾಂಶುಪಾಲರಾದ ಕೆ. ದಕ್ಷಿಣ ಮೂರ್ತಿ,  ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಪಿ. ಚೈತ್ರ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಕಾಶ್  ಸಿ.ಪಿ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ವೆಂಕಟೇಶ್, ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥರಾದ ಬಾಬುಸಾಬಿ, ಇತಿಹಾಸ ವಿಭಾಗದ ಮುಖ್ಯಸ್ಥರಾದ ಶ್ರೀನಿವಾಸ್ ಬಿ ಮತ್ತಿತರರು ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಯತ್ನಾಳ್ ಬಣ..!I DK Shivakumar

ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಯತ್ನಾಳ್ ಬಣ..!I DK Shivakumar

ಬಿ.ವೈ.ವಿಜಯೇಂದ್ರ (BY Vijayendra) ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ತೆರವುಗೊಳಿಸಬೇಕೆಂದು ಹೋರಾಟ ಮಾಡಿದ ಬಸನಗೌಡ ಪಾಟೀಲ್ ಯತ್ನಾಳ್‌ ( Basana Gouda patila yatnal) ಬಣದಲ್ಲಿ ಗುರುತಿಸಿಕೊಂಡಿದ್ದ ಕೇಂದ್ರದ ಮಾಜಿ ಮುಖಂಡರು ಡಿಸಿಎಂ ಡಿಕೆ

[ccc_my_favorite_select_button post_id="105515"]
ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ದೇವನಹಳ್ಳಿ ತಾಲ್ಲೂಕು ಶೇ 113.48%, ದೊಡ್ಡಬಳ್ಳಾಪುರ l ಶೇ 104.19%, ಹೊಸಕೋಟೆ 139.30% ಮತ್ತು ನೆಲಮಂಗಲ ತಾಲ್ಲೂಕು ಶೇ 91.38% Mgnarega Harithalekhani

[ccc_my_favorite_select_button post_id="105446"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದುಷ್ಕರ್ಮಿಗಳಿಂದ ಹೇಯ ಕೃತ್ಯ.. ದ್ರಾಕ್ಷಿ ತೋಟ ನಾಶ

ದುಷ್ಕರ್ಮಿಗಳಿಂದ ಹೇಯ ಕೃತ್ಯ.. ದ್ರಾಕ್ಷಿ ತೋಟ ನಾಶ

ಚಿಕ್ಕಬಳ್ಳಾಪುರ (Harithalekhani): ಕಟಾವಿಗೆ ಸಿದ್ದವಾಗಿದ್ದ ಫಸಲುಯುಕ್ತ ದ್ರಾಕ್ಷಿ (grape) ತೋಟವನ್ನು ಅಪರಿಚಿತ ದುಷ್ಕರ್ಮಿಗಳು ನಾಶ ಪಡಿಸಿರುವ ಘಟನೆ ತಾಲ್ಲೂಕಿನ ಕೊಂಡೇನಹಳ್ಳಿ- ಕಡಶೀಗನಹಳ್ಳಿ ನಡುವಿನ ದ್ರಾಕ್ಷಿ ತೋಟದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಕೊಂಡೇನಹಳ್ಳಿ ಗ್ರಾಮದ ನಾರಾಯಣಸ್ವಾಮಿ ಎಂಬುವವರಿಗೆ ಕೊಂಡೇನಹಳ್ಳಿ- ಕಡಶೀಗನಹಳ್ಳಿ ಮದ್ಯೆ ಎರಡು ಎಕರೆ

[ccc_my_favorite_select_button post_id="105512"]
ದೊಡ್ಡಬಳ್ಳಾಪುರ: ಹದಗೆಟ್ಟ ರಸ್ತೆ.. ತಪ್ಪಿದ ಅವಘಡ.. ಪ್ರಯಾಣಿಕರು ಪಾರು| KSRTC Video

ದೊಡ್ಡಬಳ್ಳಾಪುರ: ಹದಗೆಟ್ಟ ರಸ್ತೆ.. ತಪ್ಪಿದ ಅವಘಡ.. ಪ್ರಯಾಣಿಕರು ಪಾರು| KSRTC Video

ರಸ್ತೆ ಅವ್ಯವಸ್ಥೆ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ (KSRTC) ರಸ್ತೆ ಬದಿಗೆ ಸಾಗಿರುವ ಘಟನೆ ತಾಲೂಕಿನ ಬೋಕಿಪುರದ ಬಳಿ ನಡೆದಿದೆ. Harithalekhani

[ccc_my_favorite_select_button post_id="105490"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!