ಮಿಥುನ ರಾಶಿಯ ಸೆಪ್ಟೆಂಬರ್ 2024 ರ ಭವಿಷ್ಯ: ಸಂಪೂರ್ಣ ದೈವಬಲವಿದೆ

ವೇದ ಜ್ಯೋತಿಷ್ಯದ ಆಧಾರದ ಮೇಲೆ ಮಿಥುನ ರಾಶಿಯ ಜಾತಕದಲ್ಲಿ ಆರೋಗ್ಯ, ಶಿಕ್ಷಣ, ಉದ್ಯೋಗ, ಆರ್ಥಿಕ ಸ್ಥಿತಿ, ಕುಟುಂಬ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಫಲಿತಾಂಶಗಳು ಹೀಗಿದೆ.

ರಾಶಿ ಚಕ್ರದಲ್ಲಿ ಮೂರನೇ ಜ್ಯೋತಿಷ್ಯ ರಾಶಿಯಾಗಿದ್ದು, ಆಕಾಶ ರೇಖಾಂಶದ 60-90 ಡಿಗ್ರಿಗಳನ್ನು ವ್ಯಾಪಿಸಿದೆ.

ಮಿಥುನ ರಾಶಿ: ಈಗ ನಿಮಗೆ ಸಂಪೂರ್ಣ ದೈವಬಲ ಇರುವುದರಿಂದ ಅಂದುಕೊಂಡ ಕೆಲಸಗಳು ಯಾವುದೇ ಅಡೆತಡೆ ಇಲ್ಲದೆ ಮುಂದುವರೆಯುತ್ತದೆ. ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೆಲಸಗಳು ಈಗ ಸಲೀಸಾಗಿ ನಡೆಯುತ್ತದೆ.

ಸಮಸ್ಯೆಗಳಿಗೆ ಒಂದು ಪರಿಹಾರ ಗೋಚರವಾಗುತ್ತದೆ. ಲಾಭಸ್ಥಾನದ ಗುರು ನಿಮಗೆ ಧನಲಾಭ, ಗೌರವ, ಸುಖ ಭೋಜನ, ಮಾನ್ಯತೆ, ಬಡ್ತಿ ಮುಂತಾದ ಶುಭ ಫಲಗಳನ್ನು ಕೊಡುತ್ತಾನೆ. ಅವಿವಾಹಿತರಿಗೆ ವಿವಾಹ ಯೋಗ ಇದೆ. ಮಕ್ಕಳಿಗಾಗಿ ಪ್ರಯತ್ನ ಪಡುತ್ತಿರುವವರಿಗೆ ಉತ್ತಮ ಫಲಿತಾಂಶ ಸಿಗುತ್ತದೆ. 

ತಾಯಿಗೆ ಒತ್ತಡ ಹೆಚ್ಚಾಗುತ್ತದೆ.  ಶುಕ್ರ ನಿಮಗೆ ಉತ್ತಮ ಫಲಗಳನ್ನು ನೀಡುತ್ತಾನೆ. ಧನಲಾಭ, ಸಂತಾನದಿಂದ ಖುಷಿ, ಮನೆಯಲ್ಲಿ ಮಂಗಳ ಕಾರ್ಯ ನಡೆಯುವುದು ಮುಂತಾದ ಶುಭ ಸಂಗತಿಗಳು ನಡೆಯುತ್ತದೆ. ಆಭರಣ ಖರೀದಿ ಮಾಡುತ್ತೀರಿ. ಮನಸ್ಸಿಗೆ ಖುಷಿ ಕೊಡುವಂಥ ವಿಷಯಗಳು ನಡೆಯುತ್ತದೆ. ವಿದೇಶ ಪ್ರಯಾಣ ಯೋಗ ಇದೆ. ವೃತ್ತಿಯಲ್ಲಿ ಯಶಸ್ಸನ್ನು ಗಳಿಸುತ್ತೀರಿ. ಸರ್ಕಾರಿ ನೌಕರಿಗೆ ಪ್ರಯತ್ನ ಪಡುತ್ತಿದ್ದರೆ ಈಗ ಯಶಸ್ಸು ಸಿಗುತ್ತದೆ.

ಮಿಥುನ ರಾಶಿ: ಮೃಗಶಿರಾ (3, 4 ಪಾದ), ಆರಿದ್ರ (4 ಪಾದಗಳು), ಪುನರ್ವಸು (1, 2, 3 ಪಾದಗಳು) ಅಡಿಯಲ್ಲಿ ಜನಿಸಿದ ಜನರು ಮಿಥುನ ರಾಶಿ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಬುಧ.

ಮಿಥುನ ರಾಶಿಗೆ ಸೂಚಿಸಲಾದ ಅಕ್ಷರಗಳು:  ಕ,ಕಿ,ಕು,ಕೆ,ಕೊ,ಚ,ಹ.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮಹಿಳೆಯರೇ.. ನಿಮ್ಮ ಗ್ಯಾರಂಟಿ ಯೋಜನೆಗಳನ್ನು ಸಹಿಸದೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಕೆ ಶಿವಕುಮಾರ್

ಮಹಿಳೆಯರೇ.. ನಿಮ್ಮ ಗ್ಯಾರಂಟಿ ಯೋಜನೆಗಳನ್ನು ಸಹಿಸದೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಕೆ ಶಿವಕುಮಾರ್

ಸಿಮೆಂಟ್, ಕಬ್ಬಿಣ, ವೆಹಿಕಲ್, ಮೊಬೈಲ್, ಟಿವಿ, ಪ್ರಿಡ್ಜ್ ಬೆಲೆ ಹೆಚ್ಚಾಗಿದೆ. ಇದೆಲ್ಲಾ ಬಿಜೆಪಿಯವರಿಗೆ‌ ಕಾಣಿಸ್ತಿಲ್ವಾ. ಏನ್ರಿ ಅಶೋಕ್ ,ವಿಜಯೇಂದ್ರ? DK Shivakumar

[ccc_my_favorite_select_button post_id="105164"]
2ನೇ ಏರ್ಪೋರ್ಟ್: ಎಎಐ ವರದಿ ಬಳಿಕ ಪರಿಣತ ಸಂಸ್ಥೆಗಳಿಂದ ಅಧ್ಯಯನ – ಎಂ ಬಿ ಪಾಟೀಲ

2ನೇ ಏರ್ಪೋರ್ಟ್: ಎಎಐ ವರದಿ ಬಳಿಕ ಪರಿಣತ ಸಂಸ್ಥೆಗಳಿಂದ ಅಧ್ಯಯನ – ಎಂ

ಈಗ ದೇವನಹಳ್ಳಿ ಬಳಿ ವಿಮಾನ‌ ನಿಲ್ದಾಣವಿದೆ. 2033ರವರೆಗೂ ಇಲ್ಲಿಂದ 150 ಕಿ.ಮೀ. ಅಂತರದಲ್ಲಿ ಇನ್ನೊಂದು ಏರ್ಪೋರ್ಟ್ ಮಾಡಬಾರದು ಎನ್ನುವ ಷರತ್ತಿದೆ.MB Patila

[ccc_my_favorite_select_button post_id="105159"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!