ನೃತ್ಯಗಾರ್ತಿಯರ ಮೇಲೆ 8 ಮಂದಿಯಿಂದ ಸಾಮೂಹಿಕ ಅತ್ಯಾಚಾರ..!

ಲಕ್ಷ್ಮೀ, (ಸೆ.11); ಬರ್ತ್ ಡೇ ಪಾರ್ಟಿಯಲ್ಲಿ ನೃತ್ಯ ಮಾಡಲು ನಿರಾಕರಿಸಿದ ಇಬ್ಬರು ನೃತ್ಯಗಾರ್ತಿಯರ ಮೇಲೆ 8 ಮಂದಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಖುಷಿನಗರದಲ್ಲಿ ನಡೆದಿದೆ.

ಆರೋಪಿಗಳು ಆರ್ಕೆಸ್ಟ್ರಾ ನಡೆಯುತ್ತಿದ್ದ ಸಂದರ್ಭದಲ್ಲಿ ಇಬ್ಬರು ನೃತ್ಯಗಾರ್ತಿಯರನ್ನು ಹಣೆಗೆ ಬಂದೂಕಿಟ್ಟು ಅಪಹರಿಸಿ 10 ಕಿ.ಮೀ ದೂರಕ್ಕೆ ಕರೆದೊಯ್ದು ಈ ದುಷ್ಕೃತ್ಯ ನಡೆಸಿದ್ದಾರೆ.

ಆರೋಪಿಗಳಲ್ಲಿ ಒಬ್ಬನ ಮನೆಗೆ ಕರೆದೊಯ್ದಿದ್ದಾರೆ, ಬರ್ತ್ ಡೇ ಪಾರ್ಟಿಯಲ್ಲಿ ನೃತ್ಯ ಮಾಡುವಂತೆ ಆ ಇಬ್ಬರು ಯುವತಿಯರ ಬಳಿ ಕೇಳಿದ್ದಾರೆ. ಆದರೆ ಅವರು ನಿರಾಕರಿಸಿದ್ದಕ್ಕೆ ಕುಡಿದ ಮತ್ತಿನಲ್ಲಿ ಇಬ್ಬರ ಮೇಲೆ 8 ಮಂದಿ ಅತ್ಯಾಚಾರವೆಸಗಿದ್ದಾರೆ.

ಇದೀಗ ಪೊಲೀಸರು ಅಪರಾಧಕ್ಕೆ ಬಳಸಿದ್ದ ಎರಡು ಎಸ್‌ ಯುವಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಎಲ್ಲಾ ಎಂಟು ಆರೋಪಿಗಳ ವಯಸ್ಸು 30 ವರ್ಷಕ್ಕಿಂತ ಕಡಿಮೆ. ಆರೋಪಿಗಳನ್ನು ಖುಷಿನಗರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಯುವತಿಯರ ವೈದ್ಯಕೀಯ ಪರೀಕ್ಷೆ ಮುಗಿದಿದ್ದು ವರದಿಗಾಗಿ ಕಾಯಲಾಗುತ್ತಿದೆ.

ಸೆಪ್ಟೆಂಬರ್ 8ರ ರಾತ್ರಿ ಘಟನೆ ಕುರಿತು ಪೊಲೀಸರಿಗೆ ದೂರು ಬಂದಿತ್ತು.

ರೋಪಿಗಳನ್ನು ನಾಗೇಂದ್ರ ಯಾದವ್, ಅಸನ್ ಸಿಂಗ್, ಕ್ರಿಶ್ ತಿವಾರಿ, ಅರ್ಥಕ್ ಸಿಂಗ್, ಅಜಿತ್ ಸಿಂಗ್ ಮತ್ತು ವಿವೇಕ್ ಸೇರ್ ಎಂದು ಗುರುತಿಸಲಾಗಿದೆ. ಇತರ ಇಬ್ಬರು ಆರೋಪಿಗಳು ನಿಸಾರ್ ಅನ್ಸಾರಿ ಮತ್ತು ಆದಿತ್ಯ ಸಾಕ್ಷಿ, ಸೆಪ್ಟೆಂಬರ್ 10 ರಂದು ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಸಿಕ್ಕಿಬಿದ್ದಿದ್ದರು.

ವಿಚಾರಣೆ ವೇಳೆ ಆರೋಪಿಗಳು ತಮ್ಮ ಎಲ್ಲಾ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ತಡರಾತ್ರಿಯಾಗಿದ್ದರಿಂದ ಯುವತಿಯರು ನೃತ್ಯ ಮಾಡಲು ನಿರಾಕರಿಸಿದ್ದರು. ಬಂದೂಕು ತೋರಿಸಿ ಅವರನ್ನು ಅಪಹರಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಪಾಕ್ ಮಾಧ್ಯಮಗಳಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿ.. ಪಾಕಿಸ್ತಾನ ರತ್ನ ಎಂದು ಆರ್ ಅಶೋಕ ಲೇವಡಿ| Video

ಪಾಕ್ ಮಾಧ್ಯಮಗಳಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿ.. ಪಾಕಿಸ್ತಾನ ರತ್ನ ಎಂದು ಆರ್ ಅಶೋಕ

ಉಗ್ರರ ವಿರುದ್ಧ ಕ್ರಮ, ದೇಶದಲ್ಲಿ ಶಾಂತಿ ಮುಖ್ಯ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರ ಹೇಳಿಕೆ ಪಾಕಿಸ್ತಾನದ ಮಾಧ್ಯಮಗಳಲ್ಲಿ ವರದಿಯಾಗಿದೆ‌.

[ccc_my_favorite_select_button post_id="105802"]
ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಿಎಂ, ಡಿಸಿಎಂ ಆಗಮನ

ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ: ಏ. 27 ಕ್ಕೆ ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ

[ccc_my_favorite_select_button post_id="105775"]
ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋದ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ಇನ್ನಿಲ್ಲ..!

ಇಸ್ರೋ ಮಾಜಿ ಅಧ್ಯಕ್ಷರಾಗಿದ್ದ ಡಾ.ಕೆ.ಕಸ್ತೂರಿ ರಂಗನ್ (Dr.K.Kasturirangan) ಅವರು ಶುಕ್ರವಾರ ನಿಧನರಾಗಿದ್ದಾರೆ.

[ccc_my_favorite_select_button post_id="105768"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

RCB ಗೆಲುವು: ನಮ್ ಹುಡುಗ್ರು ‘ಚಿನ್ನ’ ಸ್ವಾಮಿ ಎಂದ ಡಿಕೆ ಶಿವಕುಮಾರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) 2025ರ ಐಪಿಎಲ್ ಪಂದ್ಯದಲ್ಲಿ ಕೊನೆಗೂ ತವರು ನೆಲದಲ್ಲಿ ಉಸಿರು ಗಟ್ಟಿಸಿ, ಅಂತಿಮವಾಗಿ ಗೆದ್ದು ಅಭಿಮಾನಿಗಳ ಸಂಭ್ರಮ ಹೆಚ್ಚಿಸಿದೆ.

[ccc_my_favorite_select_button post_id="105755"]
ಕೆರೆಯಲ್ಲಿ ಈಜು ಕಲಿಸಲು ಹೋಗಿ ತಂದೆ ಮಗಳ ದಾರುಣ ಸಾವು..!

ಕೆರೆಯಲ್ಲಿ ಈಜು ಕಲಿಸಲು ಹೋಗಿ ತಂದೆ ಮಗಳ ದಾರುಣ ಸಾವು..!

ಮಗಳು ಧನುಶ್ರೀಗೆ ಈಜು ಕಲಿಸಲು ಹೋಗಿದ್ದ ತಂದೆ ಕೆರೆಯಲ್ಲಿ ಮುಳುಗಿ ಮಗಳೊಡನೆ ಸಾವನ್ನಪ್ಪಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ swimming

[ccc_my_favorite_select_button post_id="105788"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!