ಕುಂಭ ರಾಶಿಯ ಸೆಪ್ಟೆಂಬರ್ 2024 ರ ಭವಿಷ್ಯ: ಮನಸ್ಸನ್ನು ಕುಗ್ಗಿಸುವ ಸಂಗತಿಗಳಿಂದ ದೂರವಿರಿ

ವೇದ ಜ್ಯೋತಿಷ್ಯದ ಆಧಾರದ ಮೇಲೆ ಕುಂಭ ರಾಶಿಯ ಜಾತಕದಲ್ಲಿ ಆರೋಗ್ಯ, ಶಿಕ್ಷಣ, ಉದ್ಯೋಗ, ಆರ್ಥಿಕ ಸ್ಥಿತಿ, ಕುಟುಂಬ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಫಲಿತಾಂಶಗಳು ಹೀಗಿದೆ.

ರಾಶಿ ಚಕ್ರದಲ್ಲಿ ಹನ್ನೊಂದನೇ ಜ್ಯೋತಿಷ್ಯ ರಾಶಿಯಾಗಿದ್ದು, ಆಕಾಶ ರೇಖಾಂಶದ 310-330 ಡಿಗ್ರಿಗಳನ್ನು ವ್ಯಾಪಿಸಿದೆ.

ಕುಂಭ ರಾಶಿ: ಈಗ ನಿಮಗೆ ತುಸು ಗಂಭೀರ ಸಮಯ. ಗುರುಬಲ,ಶನಿಬಲ ಮತ್ತು ರಾಹು-ಕೇತು ಬಲ ಇಲ್ಲ. ಸಾಡೆಸಾತಿ ಶನಿಯ ಮಧ್ಯಭಾಗದಲ್ಲಿ ಇದ್ದೀರಿ. ಶನಿಯ ಪ್ರಭಾವಕ್ಕೆ ಸಿಕ್ಕು ನುಜ್ಜುಗುಜ್ಜಾಗುತ್ತೀರಿ. ಹಣದ ಹರಿವು ಕಡಿಮೆಯಾಗಲಿದೆ. ಖರ್ಚು ಹೆಚ್ಚಾಗಲಿದೆ. 16ರ ನಂತರ ಸೂರ್ಯ 27ರ ನಂತರ ಕುಜ ಹನ್ನೊಂದನೇ ಮನೆಗೆ ಪ್ರವೇಶವಾದಾಗ ನಿಮ್ಮ ಪರಿಸ್ಥಿತಿ ಕೊಂಚ ಹಿಡಿತಕ್ಕೆ ಬರುತ್ತದೆ.

ಹಣದ ಹರಿವು ಸರಾಗವಾಗುತ್ತದೆ. ಕುಟುಂಬದಲ್ಲಿ ಮನಸ್ತಾಪ ಭಿನ್ನಾಭಿಪ್ರಾಯ ಇರುತ್ತದೆ. ಹೆಚ್ಚು ವಾದ ಮಾಡಬೇಡಿ. ನಿಮ್ಮದೇ ಸರಿ ಎಂದು ವಾದಿಸಬೇಡಿ. ಆದಷ್ಟು ಮೌನ ಕಾಯ್ದುಕೊಳ್ಳಿ. ಕಿರಿಕಿರಿ ಉಂಟಾಗುವ ಸಂದರ್ಭಗಳಲ್ಲಿ ಜನರಿಂದ ದೂರ ಉಳಿದುಕೊಳ್ಳವುದು ಸೂಕ್ತ.

ಆಪ್ತರೊಂದಿಗೆ ಹರಿತವಾಗಿ ಮಾತನಾಡಬೇಡಿ. ಇವೆಲ್ಲವೂ ನಿಮಗೆ ಋಣಾತ್ಮಕ ಪರಿಣಾಮವನ್ನುಂಟು ಮಾಡಲಿವೆ. ಮನಃ ಶಾಂತಿಯನ್ನು ಕಾಪಾಡಿಕೊಳ್ಳಬೇಕು. ವಿವಾಹವಾಗ ಬಯಸುವವರು ಇನ್ನೂ ಮೂರು ತಿಂಗಳು ಕಾಯಬೇಕು. ವೃತ್ತಿಯಲ್ಲಿ ಒತ್ತಡ ಇರುತ್ತದೆ. ವರ್ಗಾವಣೆಯ ಸಾಧ್ಯತೆಯು ಇದೆ. ಮನಸ್ಸನ್ನು ಕುಗ್ಗಿಸುವ ಸಂಗತಿಗಳಿಂದ ದೂರವಿದ್ದು ಸಮಾಧಾನ ಕಾಪಾಡಿಕೊಳ್ಳಿ.

ಕುಂಭ ರಾಶಿ: ಧನಿಷ್ಠ ನಕ್ಷತ್ರದಡಿ ಜನಿಸಿದ ಜನರು(3 ಮತ್ತು 4ನೇ ಪಾದಗಳು), ಶತಭಿಷ ನಕ್ಷತ್ರ (4 ಪಾದಗಳು), ಪೂರ್ವಭಾದ್ರ ನಕ್ಷತ್ರ(1, 2 ಮತ್ತು 3 ಪಾದಗಳು) ಕುಂಭ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಶನಿ.

ಕುಂಭ ರಾಶಿಗೆ ಸೂಚಿಸಲಾದ ಅಕ್ಷರಗಳು: ಗು, ಗೆ , ಗೊ, ಸ, ಸಿ, ಸು, ಸೆ , ಸೊ , ದ.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಜಾತಿ ಗಣತಿ ವಿವಾದಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಜಾತಿ ಗಣತಿ ವಿವಾದಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

[ccc_my_favorite_select_button post_id="105430"]
ಜಾತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಹೇಳಿದ್ದು ಇಷ್ಟು

ಜಾತಿ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ಹೇಳಿದ್ದು ಇಷ್ಟು

ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ Cmsiddaramaiah

[ccc_my_favorite_select_button post_id="105401"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಬರ್ಬರ ಕೊಲೆ

ಕೊಟ್ಟ ಸಾಲವನ್ನು ವಾಪಸ್ ಕೇಳಿದ್ದಕ್ಕೆ ಯುವತಿಯೋರ್ವಳ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆಗೈದಿರುವ (Murder) ಘಟನೆ ಚಿತ್ರದುರ್ಗದಲ್ಲಿ.harithalekhani

[ccc_my_favorite_select_button post_id="105392"]
ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ದೊಡ್ಡಬಳ್ಳಾಪುರ: ಚಾಲಕನ‌ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

ಬೆಂಗಳೂರು ನಿಂದ ಹಿಂದೂಪುರ ಮಾರ್ಗವಾಗಿ ಸಂಚರಿಸುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಕೆಲ ಪ್ರಯಾಣಿಕರಿಗೆ ಕೈ ಕಾಲು ಮುರಿತ ಸಣ್ಣ ಪುಟ್ಟ. Harithalekhani accident

[ccc_my_favorite_select_button post_id="105419"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!