ಕಲಬುರಗಿ, (ಸೆ.18); ತಾಲೂಕು ಕೇಂದ್ರಗಳು ಸೇರಿದಂತೆ ಎಲ್ಲೆಲ್ಲಿ ಮಿನಿ ವಿಧಾನಸೌಧಗಳಿವೆ ಅವುಗಳ ಹೆಸರನ್ನು ಪ್ರಜಾಸೌಧ’ ಗಳು ಎಂದು ಬದಲಾವಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಹಾಗೂ ಆಡಳಿತ ವಿಕೇಂದ್ರೀ ಕರಣಕ್ಕೆ ಆದ್ಯತೆ ನೀಡಲಾಗುವುದು. ರಾಯಚೂರು ಮತ್ತು ಬೀದರ್ ಅನ್ನು ಮಹಾನಗರ ಪಾಲಿಕೆಗಳನ್ನಾಗಿ ಘೋಷಣೆ ಮಾಡಲಾಗುತ್ತಿದೆ ಎಂದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….