ದಿನ ಭವಿಷ್ಯ: ಈ ರಾಶಿಯವರಿಂದು ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸಿ

ಮೇಷ ರಾಶಿ: ಉತ್ತಮ ಆರಂಭಕ್ಕಾಗಿ ಭಾವನಾತ್ಮಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ. ದೃಢ ನಿರ್ಧಾರ ಕೈಗೊಳ್ಳಿ. ದೀರ್ಘಾವಧಿ ಯ ಪಾಲುದಾರಿಕೆಗೆ ಸಂಬಂಧಿಸಿದ ನಿರ್ಧಾರ ತೆಗೆದುಕೊಳ್ಳುವುದು ಅಗತ್ಯ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ಹೊಸ ವ್ಯಾಪಾರ- ವಹಿವಾಟು ಗಳ ಕುರಿತು ಭಯ ಬೇಡ. ಮುಂದೆ ಹೆಜ್ಜೆ ಇಡಿ. ನಿಮ್ಮ ಸಹಾಯವನ್ನು ಅರಸಿ ಬರುವವರಿಗೆ ನಿಮ್ಮ ಕೈಲಾದಷ್ಟು ಸಹಾಯ ಮಾಡಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ಇತರರ ಹಿತಾಸಕ್ತಿ ಗಳಂತೆ ನೀವು ಕೆಲಸ ಮಾಡಲು ಸಾಧ್ಯವಿಲ್ಲ. ವೃತ್ತಿಯಲ್ಲಿ ಕೆಲಸ ಬೇಸರಗಳು ಎದುರಾಗ ಬಹುದು ಕುಗ್ಗದಿರಿ. ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡಿ. (ಭಕ್ತಿಯಿಂದ ಸಾಲಿ ಗ್ರಾಮ ಸ್ವರೂಪ ಶ್ರೀ ಮಹಾ ವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ವೃತ್ತಿಪರ ವ್ಯವಹಾರ ಗಳಿಗೆ ಹೆಚ್ಚಿನ ಆದ್ಯತೆ ನೀಡಿ. ಜವಾಬ್ದಾರಿಗಳ ಉತ್ತಮ ನಿಭಾವಣೆ ಯಿಂದಾಗಿ ಇತರರ ಪ್ರಶಂಸೆಗೆ ಪಾತ್ರರಾಗಲಿದ್ದೀರಿ.(ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಸಿಂಹ ರಾಶಿ: ಇತರರನ್ನು ಮೆಚ್ಚಿಸುವ ನಿಮ್ಮ ಸಾಮರ್ಥ್ಯವು ಪ್ರತಿಫಲವನ್ನು ತರುತ್ತದೆ. ಸ್ಪರ್ಧೆ ಹೆಚ್ಚಾದಂತೆ ಕೆಲಸದ ವೇಳಾಪಟ್ಟಿಯು ತೀವ್ರವಾಗಿರುತ್ತದೆ. ತಾಳ್ಮೆಯಿಂದಿರಲು ಪ್ರಯತ್ನಿಸಿ. ನಿಮ್ಮ ತುಟಿಗಳಲ್ಲಿ ಕಿರುನಗೆ ಇರಲಿ. ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ವೈಯಕ್ತಿಕ ಜೀವನದ ಕಡೆಗೂ ಗಮನವಿರಲಿ. ಸದಾಕಾಲ ವ್ಯಾಪಾರ ವಹಿವಾಟುಗಳಲ್ಲೇ ಕಾರ್ಯನಿರತ ರಾಗಿರುತ್ತೀರಿ. ಕುಟುಂಬಸ್ಥರೊಂದಿಗೂ ಕಾಲ ಕಳೆಯಲು ಪ್ರಯತ್ನ ಮಾಡಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ತಪ್ಪುಗಳನ್ನು ಒಪ್ಪಿಕೊಂಡು ಬಿಡಿ ಶಾಂತಿಯುತ ಜೀವನ ನಿಮ್ಮದಾಗಲಿದೆ. ಹಿಂಜರಿಕೆ ಬೇಡ, ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಸ್ಥಾನಮಾನದ ಬಯಕೆ ಈಡೇರಲಿದೆ.ಆದರೆ, ಅದೃಷ್ಟದಿಂದ ಎಲ್ಲವೂ ಸಾಧ್ಯವಿಲ್ಲ.ನಿಮ್ಮ ಪರಿಶ್ರಮ ಕೂಡ ಮುಖ್ಯವಾಗುತ್ತದೆ.(ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ಆತ್ಮವಿಶ್ವಾಸ ವಿರಲಿ.ನೀವು ಕೈಹಾಕುವ ಕೆಲಸಗಳು ಕಾರ್ಯಸಾಧ್ಯ ವಾಗಲಿದೆ.ಆದರೆ ಒತ್ತಡ ಜೀವನದಿಂದ ದೂರ ಇರಲು ಪ್ರಯತ್ನಿಸಿ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಈ ದಿನ ನಿಮ್ಮ ಬಹುತೇಕ ಗಮನ ವ್ಯಾಪಾರ ಹಾಗೂ ವ್ಯವಹಾರಗಳ ಮೇಲಿರಲಿದೆ. ಉದ್ಯೋಗಗಳನ್ನು ಹುಡುಕುತ್ತಿರುವವರು ಇಂದು ಕೆಲವು ಒಳ್ಳೆಯ ಸುದ್ದಿಯನ್ನು ಪಡೆಯಬಹುದು.(ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಮಕ್ಕಳ ಮೇಲೆ ಹೆಚ್ಚಿನ ಕಾಳಜಿವಹಿಸಿ. ನಿಮ್ಮನ್ನು ಹುಡುಕಿ ಬರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಸಮಯವನ್ನು ಉತ್ತಮವಾಗಿ ಬಳಕೆ ಮಾಡಿ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ಹೊಸ ಯೋಜನೆ, ವ್ಯಾಪಾರ ವಹಿವಾಟುಗಳಿಗೆ ನಿಮ್ಮ ಹೆಚ್ಚಿನ ಪ್ರಯತ್ನ ಅಗತ್ಯವಿದೆ. ಪ್ರಗತಿಯ ಕ್ಷೇತ್ರದಲ್ಲಿ ಹಲವು ಮಾರ್ಗಗಳು ತೆರೆದು ಕೊಳ್ಳುತ್ತವೆ ಮತ್ತು ನಿಮ್ಮ ಕೆಲಸ ಪೂರ್ಣಗೊಳ್ಳುತ್ತದೆ.(ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ಪಾಡ್ಯಮಿ
ನಕ್ಷತ್ರ:
ಹಸ್ತ ನಕ್ಷತ್ರ.

ನವರಾತ್ರಿಯ ಮೊದಲನೇ ದಿನದ ವಿಶೇಷ ನೈವೇದ್ಯ : ಪಾಯಸ.

ರಾಹುಕಾಲ: 01:30PM ರಿಂದ 3:00PM
ಗುಳಿಕಕಾಲ: 09:00AM ರಿಂದ 10:30AM
ಯಮಗಂಡಕಾಲ: 06:00AM ರಿಂದ 07:30AM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ರಾಜಕೀಯ

Naxals: ನಕ್ಸಲರ ಶರಣಾಗತಿ: ಬಿಜೆಪಿ ನಾಯಕರ ಅನುಮಾನ

Naxals: ನಕ್ಸಲರ ಶರಣಾಗತಿ: ಬಿಜೆಪಿ ನಾಯಕರ ಅನುಮಾನ

ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ನಕ್ಸಲರ (Naxals) ಶರಣಾಗತಿ ಕುರಿತು ಬಿಜೆಪಿ ಮುಖಂಡರು ಅನುಮಾನ ವ್ಯಕ್ತಪಡಿಸಿದ್ದು

[ccc_my_favorite_select_button post_id="100727"]
Death news ಸಕ್ರಿಯ ಪತ್ರಕರ್ತ ಶಶಿಧರ್ ನಿಧನ..!

Death news ಸಕ್ರಿಯ ಪತ್ರಕರ್ತ ಶಶಿಧರ್ ನಿಧನ..!

ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ Death news

[ccc_my_favorite_select_button post_id="100703"]
Hindi ರಾಷ್ಟ್ರ ಭಾಷೆ ಅಲ್ಲ.. ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಬೆಂಬಲ

Hindi ರಾಷ್ಟ್ರ ಭಾಷೆ ಅಲ್ಲ.. ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಬೆಂಬಲ

ಅಣ್ಣಾಮಲೈ ಕೂಡ ಅದನ್ನೆ ಹೇಳ್ತಾನೆ. ನನ್ನ ಗೆಳೆಯ ಅಶ್ವಿನ್ ಹೇಳಿಕೆ ಮಾತ್ರವಲ್ಲ, ಎಲ್ಲರೂ ಅದನ್ನೆ ಹೇಳ್ತಾರೆ.. Hindi

[ccc_my_favorite_select_button post_id="100687"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Police firing: ಡ್ರಗ್ಸ್ ಸ್ಮಗ್ಲರ್ ಮೇಲೆ ಪೊಲೀಸರ ಫೈರಿಂಗ್| Video

Police firing: ಡ್ರಗ್ಸ್ ಸ್ಮಗ್ಲರ್ ಮೇಲೆ ಪೊಲೀಸರ ಫೈರಿಂಗ್| Video

ಹೆಡ್ ಕಾನ್‌ಸ್ಟೇಬಲ್ ಗುರುಮೂರ್ತಿಯ ಮೇಲೆ ಆರೋಪಿ ಚಾಕುವಿನಿಂದ ಹಲ್ಲೆ ಮಾಡಿದ್ದು, Police firing

[ccc_my_favorite_select_button post_id="100680"]

MLC ಸಿಟಿ ರವಿಗೆ ಕೊಲೆ ಬೆದರಿಕೆ! ಕಾಲಿಗೆ

[ccc_my_favorite_select_button post_id="100678"]

Chemical ಸೋರಿಕೆ.. ಕಾರ್ಮಿಕ ದುರ್ಮರಣ..!

[ccc_my_favorite_select_button post_id="100669"]

Hunting| ಜಿಂಕೆ, ಕಾಡು ಹಂದಿ ಬೇಟೆ.. ಥಾರ್

[ccc_my_favorite_select_button post_id="100626"]

BJP ಶಾಸಕನ ಮನೆಯಲ್ಲಿಯೇ ಚಾಲಕನ ಶವ ಪತ್ತೆ..!

[ccc_my_favorite_select_button post_id="100619"]
MLC ಸಿಟಿ ರವಿಗೆ ಕೊಲೆ ಬೆದರಿಕೆ! ಕಾಲಿಗೆ ಬಿದ್ದು Sorry ಕೇಳುವಂತೆ ವಾರ್ನಿಂಗ್

MLC ಸಿಟಿ ರವಿಗೆ ಕೊಲೆ ಬೆದರಿಕೆ! ಕಾಲಿಗೆ ಬಿದ್ದು Sorry ಕೇಳುವಂತೆ ವಾರ್ನಿಂಗ್

ನಿನ್ನ ಗತಿ ಏನಾಗುತ್ತೆ. ನಿನ್ನ ಮನೆಗೆ ನುಗ್ಗಿ, ನಿನ್ನ ಕೈ ಮತ್ತು ಪಾದ ಮುರಿಯೋದು ಖಂಡಿತ, ಹುಷಾರ್! MLC

[ccc_my_favorite_select_button post_id="100678"]

ಆರೋಗ್ಯ

ಸಿನಿಮಾ

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು.. ದರ್ಶನ್ ಸ್ಮೈಲ್ಗೆ ಅಭಿಮಾನಿ ಫಿದಾ..!| Video ನೋಡಿ

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು.. ದರ್ಶನ್ ಸ್ಮೈಲ್ಗೆ ಅಭಿಮಾನಿ ಫಿದಾ..!|

ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದ್ದಾರೆ. Darshan

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]

Darshan Sudeep| ದಚ್ಚು-ಕಿಚ್ಚ ಅಭಿಮಾನಿಗಳ ನಡುವೆ ತಂದಿಟ್ಟ

[ccc_my_favorite_select_button post_id="99843"]

Pavan kalyan| ದಟ್ ಈಸ್ ರೇವಂತ್ ರೆಡ್ಡಿಗಾರು:

[ccc_my_favorite_select_button post_id="99803"]
error: Content is protected !!