Site icon ಹರಿತಲೇಖನಿ

ಸಾಲದ ಸುಳಿ: ದಂಪತಿ ನೇಣಿಗೆ ಶರಣು

Friend commits suicide due to the mistake of lending to a friend..!

Friend commits suicide due to the mistake of lending to a friend..!

ರಾಮನಗರ: ದಂಪತಿಗಳಿಬ್ಬರು ದನದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚನ್ನಪಟ್ಟಣ ತಾಲೂಕಿನ ಕರ್ಲಹಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ರಾಜು (34 ) ಹಾಗೂ ಲಕ್ಷ್ಮೀ (30 ) ಮೃತ ದುರ್ದೈವಿ ದಂಪತಿ.

ಈ ದಂಪತಿಗೆ ಮೂರು ವರ್ಷದ ಹೆಣ್ಣುಮಗುವಿದೆ. ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಓ ನಲ್ಲ, ನೀನಲ್ಲ, ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನೀ ಲಾಯಕ್ಕಿಲ್ಲ ಎಂದವರು ಯಾರು..?: ಬಿಜೆಪಿಗರಿಗೆ ಜೆಡಿಎಸ್ ಮುಖಂಡರ ಪ್ರಶ್ನೆ

ಮನೆಯ ದನದ ಕೊಟ್ಟಿಗೆಯಲ್ಲಿ ಗುರುವಾರ ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಅಕ್ಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Exit mobile version