There is a possibility of some sudden expenses.

ರಾಶಿಭವಿಷ್ಯ: ಅಕ್ಟೋಬರ್ 14, 2024

ಮೇಷ ರಾಶಿ: ಲಾಭದ ನಿರೀಕ್ಷೆ, ವಿದೇಶಿ ವ್ಯವಹಾರಗಳನ್ನು ಮಾಡುವವರಿಗೆ ಲಾಭ, ಕುಟುಂಬದ ಮಹಿಳಾ ಸದಸ್ಯರೊಂದಿಗೆ ಮನಸ್ತಾಪ, ಸ್ವೀಟ್ ಮಾರ್ಟ್, ಕಾಂಡಿಮೆಂಟ್ಸ್ ಬೇಕರಿ ವ್ಯಾಪಾರಸ್ಥರಿಗೆ ಲಾಭ.

ವೃಷಭ ರಾಶಿ: ಸಿದ್ದ ಉಡುಪು ವ್ಯಾಪಾರಸ್ಥರಿಗೆ ಲಾಭ, ಬೋಕರ್ ಕೆಲಸವನ್ನು ಮಾಡುವವರು ಆರ್ಥಿಕ ನಷ್ಟ, ಮಣ್ಣಿನ ಅಲಂಕಾರಿಕ ಗೊಂಬೆ ತಯಾರಿಸುವವರಿಗೆ ಬೇಡಿಕೆ ಹೆಚ್ಚಾಗಲಿದೆ. ಕಲಾವಿದರಿಗೆ ಪ್ರೋತ್ಸಾಹ ಮತ್ತು ಆರ್ಥಿಕ ಚೇತರಿಕೆ.

ಮಿಥುನ ರಾಶಿ: ಸ್ಥಿರಾಸ್ತಿ ಖರೀದಿಸಿ ಕೊಳ್ಳೋರಿಗೆ ಲಾಭ, ಉಪನ್ಯಾಸಕರಿಗೆ ಉತ್ತಮ ಸ್ಥಾನ, ಸಂಶೋಧನಾ ಕ್ಷೇತ್ರದಲ್ಲಿ ಹೊಸ ಆಶಾಕಿರಣ ಗೋಚರಿಸುತ್ತದೆ, ಕುಟುಂಬದಲ್ಲಿ ಆಸ್ತಿ ವಿಚಾರಕ್ಕಾಗಿ ಮುಸುಕಿನ ಗುದ್ದಾಟ ನಡೆಯಬಹುದು,

ಕರ್ಕಾಟಕ ರಾಶಿ: ಪುರಾತನ ವಸ್ತುಗಳ ಮಾರಾಟ ಮಾಡುವವರ ಆದಾಯ ಹೆಚ್ಚುತ್ತದೆ.ವಾಹನಗಳ ಬಿಡಿಭಾಗ ಮಾರಾಟ ಮಾಡುವವರ ವ್ಯವಹಾರದಲ್ಲಿ ಅಧಿಕ ಲಾಭ, ಶೇರುಮಾರುಕಟ್ಟೆಯ ಮಧ್ಯವರ್ತಿಗಳಿಗೆ ಆದಾಯ ಹೆಚ್ಚಾಗಲಿದೆ. ಮಾಧ್ಯಮ ಮಿತ್ರರಿಗೆ ಕೆಲವು ಮೂಲಗಳಿಂದ ಧನ ಲಾಭ, ಕೃಷಿಕರ ಆದಾಯದಲ್ಲಿ ಗಣನೀಯ ವ್ಯತ್ಯಾಸ ಸಂಭವ,

ಸಿಂಹ ರಾಶಿ: ಮಂಡಿನೋವು ಎದುರಿಸಬೇಕಾದೀತು, ರಂಗಭೂಮಿ ಕಲಾವಿದರಿಗೆ ಕೆಲವು ಸಂಸ್ಥೆಗಳಿಂದ ಗೌರವ ಮನ್ನಣೆ, ವ್ಯಾಪಾರಸ್ಥರಿಗೆ ಮಂದಗತಿಯ ಆರ್ಥಿಕ ಸ್ಥಿತಿ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ಆರ್ಥಿಕ ಸ್ಥಿತಿಯಲ್ಲಿ ಹಿಂಜರಿಕೆ ಇರುವುದಿಲ್ಲ, ಕೋರ್ಟ್ ಕಚೇರಿ ಸಂಬಂಧ ಕೆಲಸಗಳಲ್ಲಿ ಮುನ್ನಡೆ ಇರುತ್ತದೆ.

ಕನ್ಯಾ ರಾಶಿ: ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ವಿದ್ಯುತ್. ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ.

ತುಲಾ ರಾಶಿ: ಪತಿ-ಪತ್ನಿ ಒಂದೇ ಮನೋಭಾವನೆಯಿಂದ ಸಂಸಾರ ಪ್ರಾರಂಭ, ಕೆಲವು ಅಧಿಕಾರಿ ವರ್ಗಗಳಿಗೆ ವ್ಯಕ್ತಿಗಳಿಂದ ಕಿರುಕುಳ ಬರಬಹುದು. ಆಪ್ತ ಸ್ನೇಹಿತನ ದ್ವಂದ್ವ ನಿಲುವಿನಿಂದ ವ್ಯವಹಾರದಲ್ಲಿ ನಷ್ಟ, ಸಂಗಾತಿಗಾಗಿ ಶೃಂಗಾರ ಆಭರಣಗಳ ಖರೀದಿ, ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿ ಸಾಮಾನ್ಯ, ಖರ್ಚು ಅಧಿಕ ಸಂಭವ, ಸ್ಥಿರಾಸ್ತಿ ಮಾರಾಟ ಮಾಡುವಾಗ ದ್ವಂದ್ವ ನಿಲುವು.

ವೃಶ್ಚಿಕ ರಾಶಿ: ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ. ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ, ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ.

ಧನಸು ರಾಶಿ: ಕಮಿಷನ್ ಏಜೆಂಟ್ ವ್ಯವಹಾರಸ್ಥರಿಗೆ ಲಾಭದ ನಿರೀಕ್ಷೆ, ವ್ಯಾಪಾರಸ್ಥರಿಗೆ ಆರ್ಥಿಕ ಸಾಮಾನ್ಯವಾಗಿದೆ. ಉದ್ಯೋಗಿಗಳಿಗೆ ಹಿತಶತ್ರುಗಳಿಂದ ತೊಂದರೆ ಸಂಭವ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮಾರಾಟ ಮಾಡುವವರಿಗೆ ಹೆಚ್ಚಿನ ಲಾಭ, ಹೊಸ ಉದ್ಯಮ ಪ್ರಾರಂಭದ ಬಗ್ಗೆ ಮಾತುಕತೆ ಪ್ರಾರಂಭ.

ಮಕರ ರಾಶಿ: ಗೌರವಾನ್ವಿತ ವ್ಯಕ್ತಿಗಳ ಜನಸಂಪರ್ಕ, ಅಪರಿಚಿತ ಮಹಿಳೆರೊಂದಿಗೆ ವ್ಯವಹಾರ ಬೇಡ, ಚೀಟಿ ವ್ಯವಹಾರದಲ್ಲಿ ಮೋಸ ಸಾಧ್ಯತೆ. ಆಸ್ತಿ ವಿಚಾರಕ್ಕಾಗಿ ಬಾಂಧವರ ನಡುವೆ ಉತ್ತಮ ಸಂಪರ್ಕ ಹೆಚ್ಚಾಗುತ್ತದೆ. ವೃತ್ತಿ ಕ್ಷೇತ್ರದಲ್ಲಿ ಹೆಚ್ಚಿನ ಒತ್ತಡ ಮತ್ತು ಕಿರುಕುಳ, ಭೂ ವ್ಯವಹಾರ ಉದ್ಯಮದಲ್ಲಿ ಲಾಭದ ನಿರೀಕ್ಷೆ, ಆರೋಗ್ಯದಲ್ಲಿ ಏರುಪೇರು ಸಂಭವ.

ಕುಂಭ ರಾಶಿ: ಕುಟುಂಬದ ಸದಸ್ಯರೆಲ್ಲರೂ ಒಟ್ಟುಗೂಡಿಕೆ, ಸ್ವಂತ ಉದ್ಯಮ ಪ್ರಾರಂಭದ ಬಗ್ಗೆ ಚಿಂತನೆ, ದಾಂಪತ್ಯದಲ್ಲಿ ಬಿರುಕು ಸಂಭವ, ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಇರುವ ಇಂಜಿನಿಯರುಗಳಿಗೆ ಉತ್ತಮ ಬೇಡಿಕೆ. ಉತ್ತಮ ಲಾಭ ಗಳಿಸುವಿರಿ.

ಮೀನ ರಾಶಿ: ಆರ್ಥಿಕ ಸಂಪನ್ಮೂಲ ಕ್ರೂಢೀಕರಣ, ಉದ್ಯೋಗ ಕ್ಷೇತ್ರದಲ್ಲಿ ಏರಿಳಿತ ಸಂಭವ, ಭೂವ್ಯವಹಾರ ಸಂಬಂಧಿಸಿದ ಕಾರ್ಯಗಳಲ್ಲಿ ಲಾಭದ ನಿರೀಕ್ಷೆ. ಮಹಿಳೆಯರ ಜೊತೆ ವಾಗ್ವಾದ ಬೇಡ, ಗರ್ಭಿಣಿಯರು ಜಾಗೃತಿ ವಹಿಸಿ, ಜಮೀನು ಖರೀದಿಸುವ ಸಾಧ್ಯತೆ, ಉಪನ್ಯಾಸಕರಿಗೆ ಲಾಭದ ನಿರೀಕ್ಷೆ.

ರಾಹುಕಾಲ: 07:30 ರಿಂದ 09:00 ವರೆಗೆ
ಯಮಗಂಡಕಾಲ: 10:30 ರಿಂದ 12 ವರೆಗೆ
ಗುಳಿಕಕಾಲ: 01:30 ರಿಂದ 03:00 ವರೆಗೆ
ಅಮೃತ ಕಾಲ: ಸಂಜೆ 06:09 ರಿಂದ 07:36 ವರೆಗೆ

ರಾಜಕೀಯ

ದೇಶದಲ್ಲಿ ಕರ್ನಾಟಕವು ಅತ್ಯಂತ ದುಬಾರಿ ರಾಜ್ಯ ಎನಿಸಿದೆ: ಬಿ.ವೈ.ವಿಜಯೇಂದ್ರ

ದೇಶದಲ್ಲಿ ಕರ್ನಾಟಕವು ಅತ್ಯಂತ ದುಬಾರಿ ರಾಜ್ಯ ಎನಿಸಿದೆ: ಬಿ.ವೈ.ವಿಜಯೇಂದ್ರ

ಹಿಂದೂ- ಮುಸಲ್ಮಾನರನ್ನು ಒಡೆಯುವ ಕೆಲಸಕ್ಕೆ ಸಿದ್ದರಾಮಯ್ಯನವರು ಕೈ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="105358"]
ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಅಂಬೇಡ್ಕರ್ ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ; ಸಿಎಂ ಸಿದ್ದರಾಮಯ್ಯ

ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. Cmsiddaramaiah

[ccc_my_favorite_select_button post_id="105290"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
Doddaballapura: ಈಜಲು ಹೋಗಿದ್ದ ಯುವಕ ಸಾವು..!

Doddaballapura: ಈಜಲು ಹೋಗಿದ್ದ ಯುವಕ ಸಾವು..!

ಬಿಸಿಲಿನ ಬೇಗೆ ನೀಗಿಸಿಕೊಳ್ಳಲು ಚಿಕರಾಯಪ್ಪನಹಳ್ಳಿ ಕೆರೆ ಸಮೀಪದ ಸುಮಾರು 15 ಅಡಿಯಷ್ಟು ಆಳದ ನೀರಿದ್ದ ಬಾವಿಯಲ್ಲಿ ಈಜಾಡಲು Doddaballapura

[ccc_my_favorite_select_button post_id="105281"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!