2024ರ ಅಕ್ಟೋಬರ್ ತಿಂಗಳಲ್ಲಿ ತುಲಾ ರಾಶಿಯವರಿಗೆ ಕಾಡಬಹುದಾದ ಸಮಸ್ಯೆಗಳಿಗೆ ಸರಳ ಪರಿಹಾರ

ತುಲಾ ರಾಶಿಯವರಿಗೆ (Tula Rashi) ಅಕ್ಟೋಬರ್ ತಿಂಗಳಲ್ಲಿ ಕಾಡುವ ಸಮಸ್ಯೆಗಳಿಗೆ ವೇದ ಜ್ಯೋತಿಷ್ಯದ ಆಧಾರದ ಮೇಲೆ ಈ ರೀತಿ ಪರಿಹಾರ ಕೈಗೊಳ್ಳಬಹುದಾಗಿದೆ.

*ಶ್ರೀ ದತ್ತಾತ್ರೇಯ ಸ್ವಾಮಿ ದರ್ಶನ ಪಡೆಯಬೇಕು.

*ಯಾವುದಾದರರು ಪ್ರಾಣಿಗಳಿಗೆ ಆಹಾರ ಹಾಕಬೇಕು.

*ನವಗ್ರಹ ದೇವಸ್ಥಾನದಲ್ಲಿ ಶನಿ ದೇವರಿಗೆ ಯಥಾ ಶಕ್ತಿ ಕರಿಎಳ್ಳನ್ನಿಟ್ಟು 7 ಪ್ರದಕ್ಷಿಣೆ ಯನ್ನು ಹಾಕಬೇಕು.

ತುಲಾ ರಾಶಿ: ಚಿತ್ತಾ ನಕ್ಷತ್ರ (3,4 ಪಾದ), ಸ್ವಾತಿ ನಕ್ಷತ್ರ (4), ವಿಶಾಖ ನಕ್ಷತ್ರ (1, 2, 3 ಪಾದ) ಅಡಿಯಲ್ಲಿ ಜನಿಸಿದವರು ತುಲಾ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿಯ ಅಧಿಪತಿ ಶುಕ್ರ.

ತುಲಾ ರಾಶಿಗೆ ಸೂಚಿಸಲಾದ ಅಕ್ಷರಗಳು: ರ, ರಿ, ರು, ರೆ, ರೊ, ತ, ತಿ, ತು, ತೆ

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
ಕನಸವಾಡಿಯಲ್ಲಿ ಅಕ್ಷರ ಜಾತ್ರೆ; ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ

ಕನಸವಾಡಿಯಲ್ಲಿ ಅಕ್ಷರ ಜಾತ್ರೆ; ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ

ಅಕ್ಷರ ಜಾತ್ರೆಗೆ ಸಿದ್ದತೆಗಳು ಈಗಾಗಲೇ ಪೂರ್ಣಗೊಂಡಿದ್ದು, ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಸಿದ್ದಗೊಂಡಿದೆ. Kanasavadi

[ccc_my_favorite_select_button post_id="105212"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!