ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸ: ಸಿಎಂ

ಚಳ್ಳಕೆರೆ: ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಚಳ್ಳಕೆರೆ ನಗರದಲ್ಲಿ ಮಾಧ್ಯಮದವರೊಂದಿಗ ಮಾತನಾಡಿದರು.

ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 1000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ ಹಣ, ಇದು ಕಪ್ಪು ಹಣ ಇರಬಹುದಲ್ಲವೇ. ಬಿಜೆಪಿಯವರು ಲಂಚದಿಂದ ಬರುವ ಈ ಕಪ್ಪು ಹಣ ಬಳಸಿ ಸರ್ಕಾರ ಉರುಳಿಸುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು.

ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಸಿ.ಪಿ.ಯೋಗೇಶ್ವರ್ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಅವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ. ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಧ್ಯದಲ್ಲಿಯೇ ಆಯ್ಕೆ ಅಂತಿಮ ಗೊಳಿಸಲಾಗುವುದು ಎಂದರು.

ಬೆಂಗಳೂರಿನಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.

ರಾಜಕೀಯ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಸಾವಿರಾರು ವರ್ಷಗಳಿಂದ ನಂಬಿಕೊಂಡು ಬಂದ ನಂಬಿಕೆಯನ್ನೇ ಸರ್ಕಾರ ಕಿತ್ತುಹಾಕಿದೆ; ಆರ್‌.ಅಶೋಕ ವಾಗ್ದಾಳಿ

ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashoka) ಹೇಳಿದರು. Harithalekhani

[ccc_my_favorite_select_button post_id="105590"]
ಆಲಸ್ಯ.. ನಡಿತೈತಿ ಬಿಡು ಎನ್ನುವ ಮನೋಭಾವನೆಯ ಅಧಿಕಾರಿ, ಸಿಬ್ಬಂದಿಗಳು ಮನೆಗೆ ಹೋಗಿ: ಸಚಿವ ಸಂತೋಷ ಲಾಡ್

ಆಲಸ್ಯ.. ನಡಿತೈತಿ ಬಿಡು ಎನ್ನುವ ಮನೋಭಾವನೆಯ ಅಧಿಕಾರಿ, ಸಿಬ್ಬಂದಿಗಳು ಮನೆಗೆ ಹೋಗಿ: ಸಚಿವ

ಜಿಲ್ಲೆಯ ಅಧಿಕಾರಿ, ನೌಕರರು ಕರ್ತವ್ಯದಲ್ಲಿ ಅಶಿಸ್ತು ತೋರಿದರೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಸಂತೋಷ ಲಾಡ್ (Santosh lad). Harithalekhani

[ccc_my_favorite_select_button post_id="105634"]
ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಟೈಟು ಟೈಟು ಫುಲ್ ಟೈಟು.. ಪೊಲೀಸ್ ಪೇದೆಯ ಸ್ಥಿತಿ ನೋಡಿ| Video

ಕರ್ತವ್ಯದಲ್ಲಿದ್ದ ಪೊಲೀಸ್ (Police) ಪೇದೆಯೊಬ್ಬ ಕುಡಿದ ಮತ್ತಿನಲ್ಲಿ ನಡು ರಸ್ತೆಯಲ್ಲಿ ಬಿದ್ದು ಒದ್ದಾಡಿದ ಘಟನೆ ಉತ್ತರ ಪ್ರದೇಶದ (UP) ಬಿಜೋರ್‌ನಲ್ಲಿ ನಡೆದಿದೆ.

[ccc_my_favorite_select_button post_id="105530"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಆರ್‌ಸಿಬಿ ತವರಲ್ಲಿಂದು ಪಂಜಾಬ್ ಸವಾಲು..!: ಮಳೆ ಆತಂಕ

ಬೆಂಗಳೂರು (Harithalekhani): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಅತಿಥೇಯ ರಾಯಲ್ ಚಾಲೆಂಜರ್ ಬೆಂಗಳೂರು (RCB) ತಂಡವು ಪಂಜಾಬ್ ಕಿಂಗ್ ತಂಡವನ್ನು ಎದುರಿಸಲಿದೆ. ತಾನು ಆಡಿದ ಒಟ್ಟು 6 ಪಂದ್ಯಗಳ ಪೈಕಿ ಆರ್‌ಸಿಬಿ

[ccc_my_favorite_select_button post_id="105462"]
ದೊಡ್ಡಬಳ್ಳಾಪುರ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ..!

50 ವರ್ಷದ ಗೃಹಿಣಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಮಜರಾಹೊಸಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="105638"]
ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ದೇವನಹಳ್ಳಿ ಏರ್ಪೋರ್ಟ್ನಲ್ಲಿ ಸರಣಿ ಅಪಘಾತ.. ವಿಮಾನಕ್ಕೆ ಟಿಟಿ ಡಿಕ್ಕಿ…!

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Airport) ಸಂಭವಿಸಿದ ಸರಣಿ ಅಪಘಾತಗಳು ಆತಂಕಕ್ಕೆ ಕಾರಣವಾಗಿದೆ. harithalekhani

[ccc_my_favorite_select_button post_id="105576"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!