Selection for hostel admission

ದೀಪಾವಳಿಗೆ ಷರತ್ತು; ರಾತ್ರಿ 08 ರಿಂದ 10 ರವರೆಗೆ ಪಟಾಕಿ ಹಚ್ಚಲು ಮಾತ್ರ ಅವಕಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಹಾಗೂ ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ, ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟ ಮತ್ತು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ (Burst green crackers) ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಉಪಯೋಗಿಸಬಾರದೆಂದು ತಿಳಿಸಲಾಗಿದೆ.

ಸರ್ವೋಚ್ಛ ನ್ಯಾಯಾಲಯದ ‌ನಿರ್ದೇಶನದಂತೆ ದೀಪಾವಳಿ ಹಬ್ಬದ ದಿನದಂದು ರಾತ್ರಿ 8.00 ಗಂಟೆಯಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಹಚ್ಚಲು ಅವಕಾಶವಿದೆ.

ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಬೆಳಗಿನ ಸಮಯದಲ್ಲಿ ನಿಶ್ಯಬ್ಧ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರ ಇತ್ಯಾದಿಗಳು) ಸುತ್ತಮುತ್ತಲ್ಲಿನ ಪ್ರದೇಶದಲ್ಲಿ ಯಾವುದೇ ರೀತಿಯ ಶಬ್ಧ ಉಂಟು ಮಾಡುವ ನಿಷೇಧಿತ ಪಟಾಕಿಗಳನ್ನು ಬಳಸಬಾರದು. ಹಸಿರು ಪಟಾಕಿಗಳನ್ನು ಮಾತ್ರ ಉಪಯೋಗಿಸಬೇಕು.

ನಗರ ಮತ್ತು ಪಟ್ಟಣದ ಚಿಕ್ಕ ಚಿಕ್ಕ ಬೀದಿಗಳಲ್ಲಿ ಪಟಾಕಿಗಳನ್ನು, ಬಾಣ ಬಿರುಸುಗಳನ್ನು ಉಪಯೋಗಿಸುವದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿಯುಂಟಾಗುವ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯಗಳು ಆಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪಟಾಕಿಗಳನ್ನು ವಸತಿ ಪ್ರದೇಶಗಳಲ್ಲಿ ಉಪಯೋಗಿಸುವ ಬದಲು ಮೈದಾನಗಳಲ್ಲಿ ಒಟ್ಟಾಗಿ ಸೇರಿ ಆಚರಿಸಲು ತಿಳಿಸಲಾಗಿದೆ.

ದೀಪಾವಳಿ ಹಬ್ಬವನ್ನು ಪಟಾಕಿಗಳನ್ನು ಉಪಯೋಗಿಸದೆ ದೀಪದ ಹಬ್ಬವನ್ನಾಗಿ ಆಚರಿಸಬಹುದಾಗಿದೆ. ಹಬ್ಬದ ಸಮಯದಲ್ಲಿ ಹಸಿರು ಪಟಾಕಿಗಳನ್ನು ಬಳಸಿ ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸಿ ಎಂದು ಜಿಲ್ಲಾಧಿಕಾರಿಗಳಾದ ಡಾ.ಎನ್.ಶಿವಶಂಕರ‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ: Cmsiddaramaiah

ಬೆಂಗಳೂರು: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cmsiddaramaiah ) ನುಡಿದರು. ಗ್ಯಾರಂಟಿ ಸಮಿತಿಯಿಂದ ಶಾಸಕರ ಘನತೆಗೆ ದಕ್ಕೆಯಾಗಿದೆ ಎಂಬ ಕುರಿತು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು.

[ccc_my_favorite_select_button post_id="104074"]
ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ಕೇಂದ್ರಕ್ಕೆ ಮಹತ್ವದ ವಿವಿಧ ಬೇಡಿಕೆಗಳನ್ನಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಮೈಸೂರು ಮತ್ತು ಧಾರವಾಡ ವಿವಿಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಮನವಿ

[ccc_my_favorite_select_button post_id="103998"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

Champions Trophy; ಭಾರತದ ಮುಡಿಯೇರಿದ ಚಾಂಪಿಯನ್ಸ್ ಟ್ರೋಫಿ

ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ತನ್ನದಾಗಿಸಿಕೊಂಡಿದೆ. ಟಾಸ್‌ ಗೆದ್ದು ಬ್ಯಾಟಿಂಗ್ ಮಾಡಿದ ಕೀವಿಸ್ ಪಡೆ 50 ಓವರ್‌ಗಳಲ್ಲಿ 7

[ccc_my_favorite_select_button post_id="103912"]
Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

Doddaballapura: ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಸುಮಾರು 15 ವರ್ಷದ ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ತಾಲೂಕಿನ ಪಿಂಡಕೂರುತಿಮ್ಮನಹಳ್ಳಿ ಹೊರವಲಯದಲ್ಲಿ ಸಂಭವಿಸಿದೆ. ಮೃತನನು ಪಿಂಡಕೂರುತಿಮ್ಮನಹಳ್ಳಿ ನಿವಾಸಿಗಳಾದ ಮಂಜಮ್ಮ, ಸುಬ್ಬರಾಯಪ್ಪ ದಂಪತಿಗಳ ಪುತ್ರ 15 ವರ್ಷ ರವಿಕುಮಾರ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು

[ccc_my_favorite_select_button post_id="104085"]

ಅತ್ತೆ-ಸೊಸೆ ಜಗಳ: ತಾಯಿ, ಮಗ ಆತ್ಮಹತ್ಯೆ

[ccc_my_favorite_select_button post_id="104008"]

ರೌಡಿಶೀಟರ್ ಬರ್ಬರ ಹತ್ಯೆ; ಐವರ ಬಂಧನ

[ccc_my_favorite_select_button post_id="103919"]

Suicide: ಬಸ್ ನಲ್ಲೇ ನೇಣಿಗೆ ಶರಣಾದ ಸಾರಿಗೆ

[ccc_my_favorite_select_button post_id="103856"]

ಮದುವೆ ಹಿಂದಿನ ದಿನ ವರ ಪರಾರಿ: FIR

[ccc_my_favorite_select_button post_id="103742"]
Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

Doddaballapura: ಅಪಘಾತ.. ಶಿಕ್ಷಕನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ (Doddaballapura): ಕಾರಿನಲ್ಲಿದ್ದವರು ಏಕಾಏಕಿ ಬಾಗಿಲು ತೆರೆದ ಪರಿಣಾಮ ಆಟೋದಲ್ಲಿ ತೆರಳುತ್ತಿದ್ದ ಶಿಕ್ಷಕನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಕ್ರಾಸ್ ರಸ್ತೆಯಲ್ಲಿ ಸಂಭವಿಸಿದೆ. ಗಾಯಗೊಂಡವರನ್ನು ತಾಲೂಕಿನ ಆರೂಢಿಯ ಶ್ರೀ ಅರವಿಂದ ಪ್ರೌಢಶಾಲೆಯ ಶಿಕ್ಷಕ ಸಿದ್ದಲಿಂಗಯ್ಯ ಎಂದು

[ccc_my_favorite_select_button post_id="104081"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!