ದೊಡ್ಡಬಳ್ಳಾಪುರ: ಬೆಸ್ಕಾಂ ನಗರ ಮತ್ತು ಗ್ರಾಮಾಂತರ ವಿಭಾಗದ (power cut in doddaballapura) ವತಿಯಿಂದ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುತ್ತಿದೆ.
ಈ ಕುರಿತು ಪ್ರಕಟಣೆ ನೀಡಲಾಗಿದ್ದು, ದೊಡ್ಡಬಳ್ಳಾಪುರ ನಗರ ವ್ಯಾಪ್ತಿಯ ಕೆಐಎಡಿಬಿ ಮತ್ತು 66/11ಕೆವಿ ಅಪೆರಲ್ ಪಾರ್ಕ್ ಉಪ ವಿದ್ಯುತ್ ಕೇಂದ್ರ, ಗ್ರಾಮಾಂತರ ವಿಭಾಗದ ತೂಬಗೆರೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ಮಾಸಿಕ ನಿರ್ವಹಣಾ ಕಾರ್ಯ ನಡೆಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಈ ಉಪ ಕೇಂದ್ರಗಳಿಂದ ವಿದ್ಯುತ್ ಸರಬರಾಜುಗುತ್ತಿರುವ ದೊಡ್ಡಬಳ್ಳಾಪುರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಈ ಕೆಳಕಂಡ ಗ್ರಾಮಗಳಲ್ಲಿ ನ. 17ರಂದು ಭಾನುವಾರ ಬೆಳ್ಳಿಗೆ 10:00 ಘಂಟೆಯಿಂದ ಸಂಜೆ 6:00 ಘಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುತ್ತಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
KIADB, KSSIDC, ಓಬದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಕೈಗಾರಿಕ ಪ್ರದೇಶಗಳು, ದೊಡ್ಡತುಮಕೂರು, ಹೊಸಹುಡ್ಯ, ದೊಂಬರಹಳ್ಳಿ, ಅಂಜಿನಾಮೂರ್ತಿನಗರ, ಕರೀಂಸೊಳ್ಳೇನಹಳ್ಳಿ, ಗೌಡಹಳ್ಳಿ, ಬಾಶೆಟ್ಟಿಹಳ್ಳಿ, ಅರಳುಮಲ್ಲಿಗೆ.
ಎಸ್.ಎಂ.ಗೊಲ್ಲಹಳ್ಳಿ, ಜಿಂಕೆಬಚ್ಚಹಳ್ಳಿ, ಖಾನೇಯೊಸಹೊಳ್ಳಿ, ಜಕ್ಕಸಂದ್ರ, ಮಜರಾಹೊಸಹಳ್ಳಿ, ಏಕಾಶಿಮರ, ಚಿಕ್ಕತುಮಕೂರು, ವೀರಾಪುರ, ತಿಪ್ಪಾಪುರ, ವಿವೇಕಾನಂದನಗರ, ಅಲಹಳ್ಳಿ, ಹಮಾಮ್, ಶಿವಪುರ, ದೇವನಹಳ್ಳಿ ರಸ್ತೆ, ಸಿದ್ದೇನಾಯಕನಹಳ್ಳಿ, ರೈಲ್ವೆ ಸ್ಟೇಷನ್.
ಮುತ್ತೂರು, ಸೈಂಟ್ ಕ್ಯಾಂಪ್ ರಸ್ತೆ, ಅರೆಹಳ್ಳಿ ಗುಡ್ಡದಹಳ್ಳಿ, ವರದನಹಳ್ಳಿ, ಕಸವನಹಳ್ಳಿ, ಬಿಸುವನಹಳ್ಳಿ, ಎಳ್ಳುಪುರ, ದೊಡ್ಡಬಳ್ಳಾಪುರ ನಗರದ ಖಾಸ್ ಬಾಗ್, ಶ್ರೀನಗರ, ಚಂದ್ರಶೇಕರಪುರ ಭುವನೇಶ್ವರಿ ನಗರ, ತೇರಿನ ಬೀದಿ, ರಂಗಪ್ಪ ಸರ್ಕಲ್, ಕುಚ್ಚಪ್ಪನಪೇಟೆ.
ಕೊಂಗಾಡಿಯಪ್ಪ ಮುಖ್ಯ ರಸ್ತೆ, ಸಂಜಯನಗರ, ಚೈತನ್ಯನಗರ, ವಿದ್ಯಾನಗರ, ಕೆಸಿಪಿ ಸರ್ಕಲ್, ವೀರಭದ್ರನಪಾಳ್ಯ, ತೂಬಗೆರೆಪೇಟೆ, ಗಾಂಧಿನಗರ, ಕೆರೆ ಬಾಗಿಲು, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಎಸ್.ಎಸ್ ಘಾಟಿ, ನೆಲ್ಲುಗುಡಿಗೆ, ಗೆದ್ದಲಪಾಳ್ಯ ಪಾಲ್ ಪಾಲ್ ದಿಣ್ಣೆ, ಲಗುಮನಹಳ್ಳಿ, ಮಾಕಳಿ, ಗುಂಜೂರು, ಕೆ.ಜೆ ಹಳ್ಳಿ, ಎಮ್.ಜೆ ಹಳ್ಳಿ, ದೊಡ್ಡತಿಮ್ಮನಹಳ್ಳಿ, ಚಿಕ್ಕಮುದ್ದೆನಹಳ್ಳಿ, ಕಲ್ಲುಕೋಟೆ, ಮುಕ್ಕಡಿಘಟ್ಟ, ತೂಬಗೆರೆ, ಕಾಚಹಳ್ಳಿ, ದುರ್ಗೆನಹಳ್ಳಿ, ನರಗನಹಳ್ಳಿ, ತಿಮೋಜನಹಳ್ಳಿ, ಲಕ್ಷ್ಮೀದೇವಿಪುರ, ಕಾರ್ನಾಳ, ಟಿ. ಹೊಸಹಳ್ಳಿ.
ಸುಣ್ಣಘಟ್ಟಹಳ್ಳಿ, ಸೋತೆನಹಳ್ಳಿ, ಬೀಡಿಗೆರೆ, ಗಂಟೆಗನಹಳ್ಳಿ, ಕುರುವೆಗೆರೆ, ಭುಮೆನಹಳ್ಳಿ, ನಾರಸಿಂಹನಹಳ್ಳಿ, ಐಮ್ಮನಹಳ್ಳಿ, ದೊಡ್ಡಮುದ್ದೇನಹಳ್ಳಿ, ತುರುವನಹಳ್ಳಿ, ಬೆಳೆಕೋಟೆ, ದೊಡ್ಡರಾಯಪ್ಪನಹಳ್ಳಿ, ಚಿಕ್ಕರಾಯಪ್ಪನಹಳ್ಳಿ, ಸೊನ್ನಾಪುರ.
ಊದನಹಳ್ಳಿ, ಮಾಚಗೊಂಡನಹಳ್ಳಿ, ತಪಸೀಪುರ, ಸೀಗೆಹಳ್ಳಿ ಹೆಗ್ಗಡಹಳ್ಳಿ, ನಂದಿಬೆಟ್ಟಕ್ರಾಸ್, ಕಣಿವೆಪುರ, ಸೊಣ್ಣಮಾರನಹಳ್ಳಿ, ಡಿ.ಡಿ.ಕೆ ಹಳ್ಳಿ, ವಾಸುದೇವನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
(ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ)