miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ಡೆನ್ಮಾರ್ಕ್‌ನ ವಿಕ್ಟೋರಿಯಾ ಕ್ಜೇರ್

ನವದೆಹಲಿ: 2024ರ ಮಿಸ್ ಯುನಿವರ್ಸ್ (miss universe) ಸ್ಪರ್ಧೆಯಲ್ಲಿ ಡೆನ್ಮಾರ್ಕ್ 21 ವರ್ಷದ ವಿಕ್ಟೋರಿಯಾ ಕ್ಜೇರ್ ವಿಜೇತರಾಗಿ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

ಮೆಕ್ಸಿಕೋ ನಗರದಲ್ಲಿ ನಡೆದ 73ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ವಿವಿಧ ದೇಶಗಳಿಂದ 130 ಸುಂದರಿಯರು ಸ್ಪರ್ಧಿಸಿದ್ದರು. ಇದೀಗ 2024ರ ಮಿಸ್ ಯೂನಿವರ್ಸ್ (miss universe) ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದ ರಿಯಾ ಸಿಂಘಾಗೆ ನಿರಾಶೆಯಾಗಿದೆ.

ಇಂಟರ್‌ನ್ಯಾಷನಲ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ಡೆನ್ಮಾರ್ಕ್ ಮೊದಲ ಬಾರಿಗೆ ಕಿರೀಟವನ್ನು ಪಡೆದುಕೊಳ್ಳುವ ಮೂಲಕ ಹೊಸ ಇತಿಹಾಸವನ್ನು ಸೃಷ್ಟಿಸಿದೆ.

ಮೆಕ್ಸಿಕೋದ ಮರಿಯಾ ಫೆರ್ನಾಂಡಾ ಬೆಲ್ಟ್ರಾನ್ ಮೊದಲ ರನ್ನರ್ ಅಪ್ ಆಗಿ, ನೈಜೀರಿಯಾದ ಸಿನಿದಿಮ್ಮಾ ಅಡೆಟ್ಶಿನಾ ಎರಡನೇ ರನ್ನರ್ ಅಪ್ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಭಾರತವನ್ನು ಪ್ರತಿನಿಧಿಸಿದ್ದ ರಿಯಾ ಸಿಂಘಾ ಅಂತಿಮ ಸುತ್ತಿನಲ್ಲಿ ಟಾಪ್​ 12 ಸ್ಥಾನ ಪಡೆಯುವಲ್ಲಿ ವಿಫಲರಾಗಿದರು.

ರಾಜಕೀಯ

ಯತ್ನಾಳ್ ಉಚ್ಚಾಟನೆ; ಬಿಜೆಪಿಯಲ್ಲಿ ತಳಮಳ.. ಯಡಿಯೂರಪ್ಪ ಎಂಟ್ರಿ

ಯತ್ನಾಳ್ ಉಚ್ಚಾಟನೆ; ಬಿಜೆಪಿಯಲ್ಲಿ ತಳಮಳ.. ಯಡಿಯೂರಪ್ಪ ಎಂಟ್ರಿ

ಯತ್ನಾಳ್ ಉಚ್ಚಾಟನೆ ಬಳಿಕ ರಾಜ್ಯ ಬಿಜೆಪಿಯಲ್ಲಿ (BJP) ಅಲ್ಲೋಲಕಲ್ಲೋ ಉಂಟಾಗಿದೆ‌. ಈ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿವೈ ವಿಜಯೇಂದ್ರ Yediyurappa

[ccc_my_favorite_select_button post_id="104826"]
ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿಎಂ ಸಿದ್ದರಾಮಯ್ಯ

ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿಎಂ ಸಿದ್ದರಾಮಯ್ಯ

ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು. Cmsiddaramaiah

[ccc_my_favorite_select_button post_id="104843"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಸಾಮಾಜಿಕ ತಾಣದಲ್ಲಿ RCBದೇ ಹವಾ..: CSKಗಿಂತ ಹೆಚ್ಚಿನ ಫಾಲೊವರ್ಸ್

ಸಾಮಾಜಿಕ ತಾಣದಲ್ಲಿ RCBದೇ ಹವಾ..: CSKಗಿಂತ ಹೆಚ್ಚಿನ ಫಾಲೊವರ್ಸ್

17 ವರ್ಷಗಳ ಬಳಿಕ ಚೆನ್ನೈನಲ್ಲಿ ಸಿಎಸ್‌ಕೆ ಸೋಲಿಸಿ ಇತಿಹಾಸ ಬರೆದಿದೆ. ಆರ್‌ಸಿಬಿ ಮೈದಾನದಲ್ಲಿ ಈ ಸಾಧನೆಯನ್ನು ಮಾಡ್ತಾ ಇದ್ದರೆ, ಅಭಿಮಾನಿಗಳ ಸಂಖ್ಯೆ ಸಾಮಾಜಿಕ. RCB

[ccc_my_favorite_select_button post_id="104796"]
Video: ಪಟಾಕಿ ಕಾರ್ಖಾನೆಗೆ ಬೆಂಕಿ: 18 ಜನ ಬಲಿ

Video: ಪಟಾಕಿ ಕಾರ್ಖಾನೆಗೆ ಬೆಂಕಿ: 18 ಜನ ಬಲಿ

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಬಹಳ ಗಂಭೀರವಾಗಿದೆ. ಹಾಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ Video

[ccc_my_favorite_select_button post_id="104833"]
Doddaballapura: ಅಪಘಾತ.. ಕಾರಿನಲ್ಲಿದ್ದವರು ಸೇಫ್..!

Doddaballapura: ಅಪಘಾತ.. ಕಾರಿನಲ್ಲಿದ್ದವರು ಸೇಫ್..!

ದೊಡ್ಡಬಳ್ಳಾಪುರ (Doddaballapura): ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ, ಕಾರು ಜಖಂಗೊಂಡಿರುವ ಘಟನೆ ತಾಲೂಕಿನ ಮಧುರೆ ಕೆರೆ ಏರಿ ಮೇಲೆ ನಡೆದಿದೆ. ಮಂಗಳೂರು ಮೂಲದ ದಂಪತಿಗಳು, ಮಗುವಿನೊಂದಿಗೆ ಕಾರಿನಲ್ಲಿ

[ccc_my_favorite_select_button post_id="104765"]

ಆರೋಗ್ಯ

ಸಿನಿಮಾ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ನಟ ದರ್ಶನ್ ಭಗವತಿ ದೇವಾಲಯಕ್ಕೆ ಭೇಟಿ.. ಕೆಲ ಖಾಸಗಿ ನ್ಯೂಸ್ ಚಾನಲ್‌ಗಳಿಗೆ ಢವಢವ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Darshan) ಕೇರಳದ ಕಣ್ಣೂರಿನಲ್ಲಿರುವ ಮಡಾಯಿ ಶ್ರೀ ತಿರುವರ್ಕ್ಕಾಟ್ಟು ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾದ ಕೆಲವೇ ಸೆಕೆಂಡ್ ಗಳ ವಿಡಿಯೋ ಕೆಲ

[ccc_my_favorite_select_button post_id="104465"]
error: Content is protected !!