Friend commits suicide due to the mistake of lending to a friend..!

Suicide; ಪತ್ನಿ – ತಾಯಿ ಜಗಳ.. ಬೇಸತ್ತ ವ್ಯಕ್ತಿ ಆತ್ಮಹತ್ಯೆ..!

ಹಾಸನ: ಪತ್ನಿ – ತಾಯಿ ಜಗಳದಿಂದ ಬೇಸತ್ತ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಮರನ್ನು 40 ವರ್ಷದ ಕರುಣಾಕರ ಎಂದು ಗುರುತಿಸಲಾಗಿದೆ.

ಕಾಫಿ ಬೆಳೆಗಾರನಾಗಿದ್ದ ಕರುಣಾಕರ ತಾಯಿ ಹಾಗೂ ಪತ್ನಿ ನಡುವೆ ಹೊಂದಾಣಿಕೆ ಇರಲಿಲ್ಲ. ಇದರಿಂದ ಪ್ರತಿನಿತ್ಯ ಜಗಳವಾಗುತ್ತಿತ್ತು. ಹೀಗಾಗಿ ಕರುಣಾಕ‌ರ್ ತಾಯಿ ಬೇರೆ ಮನೆಯಲ್ಲಿ ವಾಸವಿದ್ದರು.

ಈ ಎಲ್ಲಾ ಕಾರಣದಿಂದ ಕರುಣಾಕರ್ ಮನನೊಂದಿದ್ದ ಎನ್ನಲಾಗಿದ್ದು, ಇಂದು ಬೆಳಗ್ಗೆ ಮನೆಯಲ್ಲಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ಯಸಳೂರು ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ.

ರಾಜಕೀಯ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ನಾಳೆ ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ: ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತೆ ನಿಖಿಲ್ ಕುಮಾರಸ್ವಾಮಿ ಕರೆ

ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ.. ಇದು ನಮ್ಮ ಸ್ಲೋಗನ್ ಅಲ್ಲ, ಇದು ಕನ್ನಡಿಗರ ಭಾವನೆ. ಇದು ಜೆಡಿಎಸ್ (JDS) ಪಕ್ಷದ ದನಿಯಲ್ಲ,

[ccc_my_favorite_select_button post_id="105188"]
ಕನಸವಾಡಿಯಲ್ಲಿ ಅಕ್ಷರ ಜಾತ್ರೆ; ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ

ಕನಸವಾಡಿಯಲ್ಲಿ ಅಕ್ಷರ ಜಾತ್ರೆ; ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ

ಅಕ್ಷರ ಜಾತ್ರೆಗೆ ಸಿದ್ದತೆಗಳು ಈಗಾಗಲೇ ಪೂರ್ಣಗೊಂಡಿದ್ದು, ಕನಸವಾಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಸಿದ್ದಗೊಂಡಿದೆ. Kanasavadi

[ccc_my_favorite_select_button post_id="105212"]
ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ಪಂಬನ್ ಸೇತುವೆ ಲೋಕಾರ್ಪಣೆ| Video ನೋಡಿ

ರಾಮೇಶ್ವರಂ: ತಮಿಳುನಾಡಿನ ಪಂಬನ್ ಮತ್ತು ಹಿಂದೂ ಮಹಾಸಾಗರದಲ್ಲಿನ ದ್ವೀಪದ ರಾಮೇಶ್ವರಂ ನಗರವನ್ನು ಸಂಪರ್ಕಿಸುವ ಪಂಬನ್ ವರ್ಟಿಕಲ್ ಲಿಫ್ಟ್ (ಮೇಲ್ಮುಖ ತೆರೆದುಕೊಳ್ಳುವ) ಪಂಬನ್ ಸೇತುವೆಯನ್ನು (Pamban pridge) ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಧ್ಯಾಹ್ನ 12.30ರಲ್ಲಿ

[ccc_my_favorite_select_button post_id="105011"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ಚೆಸ್ ಮೈಗೂಡಿಸಿಕೊಳ್ಳುವ ಮಕ್ಕಳು ಶಿಸ್ತನ್ನು ಕಲಿಯುತ್ತಾರೆ: ಡಿಕೆ ಶಿವಕುಮಾರ್

ರಾಜಕೀಯ ಚೆಸ್ ಆಟವಿದ್ದಂತೆ ಎಂದು ನಾನು ಆಗಾಗ್ಗೆ ಹೇಳುತ್ತಿರುತ್ತೇನೆ. ನಾವು ನಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಎಚ್ಚರಿಕೆಯಿಂದ ಇರಬೇಕು. ರಾಜಕೀಯದಲ್ಲಿ DK Shivakumar

[ccc_my_favorite_select_button post_id="105178"]
ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಸಾಲ ಬಾಧೆ: ತೊಂಡೇಬಾವಿಯಲ್ಲಿ ಯುವ ರೈತ ಆತ್ಮಹತ್ಯೆ

ಪವನ್ ತನ್ನ ತಂದೆಯ ಜೊತೆಯಲ್ಲಿ ಕೃಷಿಯಲ್ಲಿ ತೊಡಗಿದ್ದ, ಕಳೆದ ಮೂರು ವರ್ಷದಿಂದ ಸರಿಯಾಗಿ ಬೆಳೆ ಬಾರದೇ ಪವನ್ ಆರ್ಥಿಕ ನಷ್ಟಕ್ಕೆ ಒಳಗಾಗಿದ್ದರು. Suicide

[ccc_my_favorite_select_button post_id="105172"]
Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

Video: ಹೆಲಿಕಾಪ್ಟರ್ ಪತನ.. ಮಕ್ಕಳು ಸೇರಿ 6 ಮಂದಿ ದುರ್ಮರಣ

ಹೆಲಿಕಾಪ್ಟರ್‌ನ ಮುಖ್ಯ ರೋಟರ್‌ಗಳು ಬಾಲ ಬೂಮ್‌ಗೆ ಬಡಿದು ತುಂಡಾಗಿರುವ ಸಾಧ್ಯತೆ ಇದೆ. helicopter

[ccc_my_favorite_select_button post_id="105183"]

ಆರೋಗ್ಯ

ಸಿನಿಮಾ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ಕಲಾವಿದರು ಮಾಸಾಶನ ಪಡೆಯಲು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಿ

ನಿಗದಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಛೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ:118 Affidavit

[ccc_my_favorite_select_button post_id="104955"]
error: Content is protected !!